Bangalore Power Cut: ಗಮನಿಸಿ; ಬೆಂಗಳೂರಿನ ಈ ಪ್ರದೇಶಗಳಲ್ಲಿ ನಾಳೆ ವಿದ್ಯುತ್ ಇರಲ್ಲ!

0
Spread the love

ಬೆಂಗಳೂರು:- ವಿದ್ಯುತ್ ಕಾಮಗಾರಿ ಹಿನ್ನೆಲೆ ನಾಳೆಯೂ ಕೂಡ ರಾಜಧಾನಿ ಬೆಂಗಳೂರಿನ ಹಲವೆಡೆ ಪವರ್ ಕಟ್ ಇರಲಿದೆ ಎಂದು ಬೆಸ್ಕಾಂ ಹೇಳಿದೆ.

Advertisement

ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ಜಯನಗರ ವಿಭಾಗದ 6ನೇ ಉಪವಿಭಾಗದ ಹಲವೆಡೆ ನಾಳೆ ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 3 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯವಾಗಲಿದೆ.

ಜಯನಗರ ವಿಭಾಗದ 6ನೇ ಉಪವಿಭಾಗದ ಎಲಿಟ್ ಪೊಮೆನೇಡ್ ಅಪಾರ್ಟ್‌ಮೆಂಟ್‌, ಕೆ.ಆರ್.ಲೇಔಟ್‌, ಶಾರದ ನಗರ, ಚುಂಚಘಟ್ಟ ಮತ್ತು ಉಪ ಕೇಂದ್ರದ ಸುತ್ತಮುತ್ತಲ ಪ್ರದೇಶಗಳಲ್ಲಿ ನಾಳೆ ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 3 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯವಾಗಲಿದೆ. ಹೀಗಾಗಿ ಸಾರ್ವಜನಿಕರು ಸಹಕರಿಸಬೇಕೆಂದು ಬೆಸ್ಕಾಂ ಮನವಿ ಮಾಡಿದೆ.


Spread the love

LEAVE A REPLY

Please enter your comment!
Please enter your name here