ಬೆಂಗಳೂರು:- ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ಬುಧವಾರ ಅಂದ್ರೆ ನಾಳೆ ಪವರ್ ಕಟ್ ಇರಲಿದೆ ಎಂದು ಬೆಸ್ಕಾಂ ತಿಳಿಸಿದೆ.
ಕೆಪಿಟಿಸಿಎಲ್‌ನಿಂದ ತುರ್ತು ಕಾಮಗಾರಿ ಕೈಗೊಂಡಿರುವ ಹಿನ್ನೆಲೆ ಪವರ್ ಕಟ್ ಇರಲಿದೆ. “ಹೊನ್ನೇನಹಳ್ಳಿ, ಸಿಂಗನಾಯಕನಹಳ್ಳಿ, ರಾಜನಕುಂಟೆ, ಅಡ್ದೇವಿಶ್ವನಾಥಪುರ, ಮಾರಸಂದ್ರ, ಶ್ರೀರಾಮನಹಳ್ಳಿ, ನೆಲಕುಂಟೆ, ಹನಿಯೂರು, ಚೆಲ್ಲಹಳ್ಳಿ, ಕೆಎಂಎಫ್, ಇಟಗಲ್ಪುರ, ರ‍್ಕೇರಿ, ಬೈರಾಪುರ, ಬೂದಮನಹಳ್ಳಿ, ದಿಬ್ಬೂರು, ಕಾಕೋಲು, ಸೊನ್ನೇನಹಳ್ಳಿ. ಸೆಂಚುರ್ ಲೇಔಟ್ ಮತ್ತು ಸುತ್ತಮುತ್ತಲಿನ ಪ್ರದೇಶ.
ಆಡುಗೋಡಿ, ಸಲಾಪುರಿಯಾ ಟವರ್, ಬಿಗ್ ಬಜಾರ್, ಆಕ್ಸೆಂಚರ್, ಕೆ.ಎಮ್.ಎಪ್, ಗೋಡೌನ್, ನಂಜಪ್ಪ ಲೇಔಟ್, ನ್ಯೂ ಮೈಕೋ ರಸ್ತೆ, ಚಿಕ್ಕಲಕ್ಷ್ಮೀ ಲೇಔಟ್, ಮಹಲಿಂಗೇಶ್ವರ ಬಡಾವಾಣೆ, ಬೆಂಗಳೂರು ಡ್ಯೆರಿ, ಫೋರಾಮ್, ರಂಗದಾಸಪ್ಪ ಲೇಔಟ್, ಲಕ್ಕಸಂದ್ರ, ವಿಲ್ಸನ್ ಗಾರ್ಡ್ನ್, ಚಿನ್ನಯ್ಯನ್ನ ಪಾಳ್ಯ, ಚಂದ್ರಪ್ಪ ನಗರ, ಬಂಡೆ ಸ್ಲಮ್, ಸುಣ್ಣದಕಲ್ಲು, ಬೃಂದವನ ಸ್ಲಮ್, ಲಾಲ್ ಜಿ ನಗರ, ಶಾಮಣ್ಣ ಗಾರ್ಡನ್, ಎನ್ ಡಿ ರ್ ಐ, ಪೋಲಿಸ್ ವಸತಿ ಗೃಹಗಳು ಮತ್ತು ಸುತ್ತಮುತ್ತಲ ಪ್ರದೇಶಗಳಲ್ಲಿ ವಿದ್ಯುತ್ ಇರುವುದಿಲ್ಲ. ಹೀಗಾಗಿ ಸಾರ್ವಜನಿಕರು ಸಹಕರಿಸುವಂತೆ ಬೆಸ್ಕಾಂ ಮನವಿ ಮಾಡಿದೆ.