Gadag News ಪೂಜ್ಯ ಕಲ್ಲಯ್ಯಜ್ಜನವರಿಗೆ ಸನ್ಮಾನ By News Desk - July 25, 2024 0 FacebookTwitterPinterestWhatsApp ಕರ್ನಾಟಕ ರಾಜ್ಯ ಸರಕಾರಿ ನೌಕರ ಸಂಘದ ಗೌರವಾಧ್ಯಕ್ಷರು, ಗದಗ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖಾ ತಾಲೂಕು ಅಧಿಕಾರಿಗಳಾದ ಡಾ. ಬಸವರಾಜ ಬಳ್ಳಾರಿ ಅವರು ತಮ್ಮ ಜನ್ಮದಿನಾಚರಣೆ ಹಿನ್ನೆಲೆಯಲ್ಲಿ ಮಂಗಳವಾರ ಶ್ರೀ ವಿರೇಶ್ವರ ಪುಣ್ಯಾಶ್ರಮದ ಪರಮ ಪೂಜ್ಯ ಕಲ್ಲಯ್ಯಜ್ಜನವರನ್ನು ಡಾ. ಬಸವರಾಜ ಬಳ್ಳಾರಿ ದಂಪತಿಗಳು ಸನ್ಮಾನಿಸಿ, ಅವರಿಂದ ಆಶೀರ್ವಾದ ಪಡೆದರು. Spread the loveಕರ್ನಾಟಕ ರಾಜ್ಯ ಸರಕಾರಿ ನೌಕರ ಸಂಘದ ಗೌರವಾಧ್ಯಕ್ಷರು, ಗದಗ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖಾ ತಾಲೂಕು ಅಧಿಕಾರಿಗಳಾದ ಡಾ. ಬಸವರಾಜ ಬಳ್ಳಾರಿ ಅವರು ತಮ್ಮ ಜನ್ಮದಿನಾಚರಣೆ ಹಿನ್ನೆಲೆಯಲ್ಲಿ ಮಂಗಳವಾರ ಶ್ರೀ ವಿರೇಶ್ವರ ಪುಣ್ಯಾಶ್ರಮದ ಪರಮ ಪೂಜ್ಯ ಕಲ್ಲಯ್ಯಜ್ಜನವರನ್ನು ಡಾ. ಬಸವರಾಜ ಬಳ್ಳಾರಿ ದಂಪತಿಗಳು ಸನ್ಮಾನಿಸಿ, ಅವರಿಂದ ಆಶೀರ್ವಾದ ಪಡೆದರು. Spread the love Advertisement