• About
  • Advertise
  • Privacy & Policy
  • Contact
Saturday, October 31, 2026
Vijaya Sakshi News
Advertisement
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
  • E Paper
No Result
View All Result
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
  • E Paper
No Result
View All Result
Vijaya Sakshi News
  • Home
  • Gadag News
  • Karnataka News
  • Crime News
  • Politics News
  • Bengaluru News
  • Entertainment
  • Life Style
  • Sports News
Home Bengaluru News

ಬೆಂಗಳೂರಿನ ಈ ರಸ್ತೆಗಳಲ್ಲಿ ಇಂದು ಸಂಚಾರ ನಿರ್ಬಂಧ: ಎಲ್ಲೆಲ್ಲಿ?

Vijaya Sakshi News Desk by Vijaya Sakshi News Desk
August 31, 2025
in Bengaluru News
ಬೆಂಗಳೂರಿನ ಈ ರಸ್ತೆಗಳಲ್ಲಿ ಇಂದು ಸಂಚಾರ ನಿರ್ಬಂಧ: ಎಲ್ಲೆಲ್ಲಿ?
0
SHARES
0
VIEWS
Share on Facebook

ಬೆಂಗಳೂರು:- ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ರಸ್ತೆಗಳಲ್ಲಿ ಇಂದು ಸಂಚಾರ ನಿರ್ಬಂಧಿಸಲಾಗಿದೆ.

ನಾಡಿನೆಲ್ಲೆಡೆ ಗಣೇಶ ಚತುರ್ಥಿ ಹಬ್ಬದ ಸಂಭ್ರಮ ಮನೆ ಮಾಡಿದೆ. ಇಂದಿಗೆ ಗಣೇಶನನ್ನು ಕೂರಿಸಿ ಐದು ದಿನವಾಗಿದೆ. ಹಲವೆಡೆ ಇಂದೇ ಮೆರವಣಿಗೆ ಮೂಲಕ ಗಣೇಶ ಮೂರ್ತಿಗಳನ್ನು ವಿಸರ್ಜನೆ ಮಾಡಲಾಗುತ್ತದೆ. ಹೀಗಾಗಿ ಮಧ್ಯಾಹ್ನ 1 ರಿಂದ ರಾತ್ರಿ 10 ಗಂಟೆ ವರೆಗೆ ನಗರದ ಕೆಲ ಪ್ರದೇಶಗಳಲ್ಲಿ ವಾಹನ ಸಂಚಾರ ನಿರ್ಬಂಧಿಸಲಾಗಿದ್ದು, ಪರ್ಯಾಯ ಮಾರ್ಗಗಳನ್ನು ಸೂಚಿಸಲಾಗಿದೆ.

ಈ ಕುರಿತಾಗಿ ಬೆಂಗಳೂರು ಸಿಟಿಮಾರ್ಕೆಟ್ ಸಂಚಾರ ಪೊಲೀಸ್​ ಠಾಣಾದಿಂದ ಟ್ವೀಟ್ ಮಾಡಲಾಗಿದೆ. ಆಗಸ್ಟ್​ 31 ರಂದು ಗಣೇಶ ಹಬ್ಬದ ಗಣೇಶ ಮೂರ್ತಿಗಳನ್ನು ಅಲಂಕೃತ ವಾಹನದ ಮೇಲೆ ಕೂರಿಸಿಕೊಂಡು ಮೆರವಣಿಗೆ ಮೂಲಕ ಹಲಸೂರು ಕೆರೆಗೆ ತೆರಳಲಿದ್ದಾರೆ. ಆ ವೇಳೆಯಲ್ಲಿ ಬಿ.ವಿ.ಕೆ ಅಯ್ಯಂಗಾರ ರಸ್ತೆ, ಚಿಕ್ಕಪೇಟೆ ಮುಖ್ಯ ರಸ್ತೆ, ಕೆ.ವಿ ದೇವಸ್ಥಾನ ರಸ್ತೆ, ಸುಲ್ತಾನಪೇಟೆ ಮುಖ್ಯ ರಸ್ತೆ, ಅಕ್ಕಿಪೇಟೆ ಮುಖ್ಯ ರಸ್ತೆಗಳಲ್ಲಿ, ಓಟಿಸಿ ರಸ್ತೆ, ಬಳೇಪೇಟೆ ಮುಖ್ಯ ರಸ್ತೆ, ಆರ್.ಟಿ ಸ್ಟ್ರೀಟ್, ಅವೆನ್ಯೂ ರಸ್ತೆ, ಕಿಲಾರಿ ರಸ್ತೆ, ಹಾಸ್ಪಿಟಲ್ ರಸ್ತೆ ಮತ್ತು ಕಬ್ಬನಪೇಟ್ ಮುಖ್ಯ ರಸ್ತೆಗಳಲ್ಲಿ ಹೆಚ್ಚು ವಾಹನ ಸಂಚಾರವಿರುತ್ತದೆ. ಹೀಗಾಗಿ ವಾಹನ ಸವಾರರು ಮೆರವಣಿಗೆ ಸಮಯದಲ್ಲಿ ಈ ಕೆಳಕಂಡಂತೆ ಪರ್ಯಾಯ ಮಾರ್ಗಗಳನ್ನು ಉಪಯೋಗಿಸುವಂತೆ ಕೋರಿದ್ದಾರೆ.

ಪರ್ಯಾಯ ಮಾರ್ಗಗಳು:

# ಮೆರವಣಿಗೆ ಪ್ರಾರಂಭವಾದ ನಂತರ ಚಿಕ್ಕಪೇಟೆ ಮುಖ್ಯರಸ್ತೆ ಮಾರ್ಗವಾಗಿ ಸಾಗಿ ಬಿವಿಕೆ ಅಯ್ಯಂಗಾರ್ ರಸ್ತೆಯನ್ನು ಸಂಪರ್ಕಿಸಬೇಕಾದ ವಾಹನಗಳು ಅವೆನ್ಯೂ ರಸ್ತೆಯಲ್ಲಿ ಮುಂದುವರೆದು ಮೈಸೂರು ಬ್ಯಾಂಕ್ ವೃತ್ತ ಮಾರ್ಗವಾಗಿ ಕೆ.ಜಿ ರಸ್ತೆಯನ್ನು ಸಂಪರ್ಕಿಸಿ ಬಿವಿಕೆ ಅಯ್ಯಂಗಾರ್ ರಸ್ತೆಯನ್ನು ಸೇರಬಹುದು.

# ಮೆರವಣಿಗೆ ಓಟಿಸಿ ರಸ್ತೆಯನ್ನು ಪ್ರವೇಶಿಸಿದ ನಂತರ ಓಟಿಸಿ ರಸ್ತೆ ಮಾರ್ಗವಾಗಿ ಬಳೆಪೇಟೆ ಮುಖ್ಯರಸ್ತೆಗೆ ಸಂಪರ್ಕಿಸಬೇಕಾದ ವಾಹನಗಳು ಬಿವಿಕೆ ಅಯ್ಯಂಗಾರ್ ರಸ್ತೆಯಲ್ಲಿ ಮುಂದುವರೆದು. ಆರ್ ಟಿ ಸ್ಪೀಟ್ ರಸ್ತೆ ಮುಖಾಂತರ ಬಳೆಪೇಟೆ ಮುಖ್ಯ ರಸ್ತೆಯನ್ನು ಸಂಪರ್ಕಿಸಬಹುದು.

# ಮೆರವಣಿಗೆಯು ಕೆವಿ ಟೆಂಪಲ್ ಸ್ಟ್ರೀಟ್ ಪ್ರವೇಶಿಸಿ ಆರ್.ಸ್ಟೀಟ್ ರಸ್ತೆಯನ್ನು ಸೇರುವವರೆಗೆ ಸುಲ್ತಾನ್ ಪೇಟೆ ರಸ್ತೆಯನ್ನು ಮುಚ್ಚಿ (ಎ.ಎಸ್ ಚಾರ್ ಸ್ಟ್ರೀಟ್ ಜಂಕ್ಷನ್‌ನಲ್ಲಿ ಮಾರ್ಗ ಬದಲಾವಣೆ ಮಾಡಲಾಗುವುದು.) ಸದರಿ ಮಾರ್ಗವಾಗಿ ಸಂಚರಿಸಬೇಕಾದ ವಾಹನಗಳು ಮೈಸೂರು ರಸ್ತೆಯಲ್ಲಿ ಮುಂದುವರೆದು ಟೌನ್ ಹಾಲ್ ಮುಖಾಂತರ ಕೆ.ಜಿ ರಸ್ತೆಯನ್ನು ಸಂಪರ್ಕಿಸಲು ಅವಕಾಶ ಕಲ್ಪಿಸಲಾಗಿದೆ.

# ಮೆರವಣಿಗೆ ಬಳೆಪೇಟೆ ಮುಖ್ಯರಸ್ತೆ ಮಾರ್ಗವಾಗಿ ಸಾಗಿ ಆರ್.ಟಿ ಸ್ಟ್ರೀಟ್ ರಸ್ತೆಯನ್ನು ಪ್ರವೇಶಿಸುತ್ತಿದ್ದಂತೆ ಬಿವಿಕೆ ಅಯ್ಯಂಗಾರ್ ರಸ್ತೆ ಕಡೆಯಿಂದ ಬಳೆಪೇಟೆ ಮುಖ್ಯರಸ್ತೆ ಕಡೆಗೆ ಸಂಚರಿಸುವ ಮಾರ್ಗವಾದ ಆರ್.ಟಿ ಸ್ಪೀಟ್ ರಸ್ತೆಯನ್ನು ಮುಚ್ಚಲಾಗುವುದು. ಸದರಿ ರಸ್ತೆಯ ಮಾರ್ಗವಾಗಿ ಸಾಗಬೇಕಾದ ವಾಹನಗಳು ಬಿವಿಕೆ ಅಯ್ಯಂಗಾರ್ ರಸ್ತೆಯಲ್ಲಿ ಮುಂದುವರೆದು ಕೆ.ಜಿ ರಸ್ತೆ ಮುಖಾಂತರ ಸಂಚರಿಸುವುದು.

ಬಿವಿಕೆ ಅಯ್ಯಂಗಾರ್ ರಸ್ತೆಯನ್ನು ದಾಟಿ ಆರ್ ಟಿ ಸ್ಟ್ರೀಟ್ ರಸ್ತೆಯನ್ನು ಮೆರವಣಿಗೆ ಪ್ರವೇಶಿಸುತ್ತಿದ್ದಂತೆ ಅವೆನ್ಯೂ ರಸ್ತೆ ಕಡೆಗೆ ಆರ್ ಟಿ ಸ್ಟ್ರೀಟ್ ರಸ್ತೆಯನ್ನು ಮುಚ್ಚಲಾಗುವುದು. ಸದರಿ ರಸ್ತೆಯ ಮಾರ್ಗವಾಗಿ ಸಂಚರಿಸುವ ವಾಹನಗಳನ್ನು ಸಾಗರ್ ಜಂಕ್ಷನ್ ನಲ್ಲಿ ಮಾರ್ಗ ಬದಲಾವಣೆ ಮಾಡಿದ್ದು, ಕೆ.ಜಿ ರಸ್ತೆಯಲ್ಲಿ ಮುಂದುವರೆದು ಕಾಟನ್ ಪೇಟೆ ಮುಖ್ಯರಸ್ತೆ ಮಾರ್ಗವಾಗಿ ಮೈಸೂರು ರಸ್ತೆಯನ್ನು ಸಂಪರ್ಕಿಸಬಹುದು.

Tags: BengalurukannadanewsKarnatakatrafficVijayasakshivijayasakshinews
ShareSendShare
Previous Post

ಡಿಎಸ್ಪಿ ಜೆ.ಎಚ್. ಇನಾಮದಾರರಿಗೆ ರಾಷ್ಟ್ರಪತಿ ಶ್ಲಾಘನೀಯ ಸೇವಾ ಪ್ರಶಸ್ತಿ

Next Post

ಜನಪರ ಧೋರಣೆಯ Psi ಮಾರುತಿ ಜೋಗದಂಡಕರಗೆ ರಾಷ್ಟ್ರಪತಿ ಪದಕ ಪ್ರದಾನ

Vijaya Sakshi News Desk

Vijaya Sakshi News Desk

Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

Next Post
ಜನಪರ ಧೋರಣೆಯ Psi ಮಾರುತಿ ಜೋಗದಂಡಕರಗೆ ರಾಷ್ಟ್ರಪತಿ ಪದಕ ಪ್ರದಾನ

ಜನಪರ ಧೋರಣೆಯ Psi ಮಾರುತಿ ಜೋಗದಂಡಕರಗೆ ರಾಷ್ಟ್ರಪತಿ ಪದಕ ಪ್ರದಾನ

Stay Connected test

  • 24k Followers
  • 99 Subscribers
  • Trending
  • Comments
  • Latest

ಪೊಲೀಸ್ ವೇಷದಲ್ಲಿ ಅಮಾಯಕರಿಗೆ ಬೆದರಿಕೆ: ಸಂಜಯ ಕೊಪ್ಪದ ಬಂಧನಕ್ಕೆ ಸರ್ಕಾರದ ಮುದ್ರೆ

October 24, 2026
ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

October 23, 2026
Crime News: ಅರಣ್ಯ ಇಲಾಖೆ ನೌಕರ ವಿಠಲ್ ಜೋನಿ ಆತ್ಮಹತ್ಯೆ: ಕಾರಣ ನಿಗೂಢ

Crime News: ಅರಣ್ಯ ಇಲಾಖೆ ನೌಕರ ವಿಠಲ್ ಜೋನಿ ಆತ್ಮಹತ್ಯೆ: ಕಾರಣ ನಿಗೂಢ

October 25, 2026
ಗದಗದಲ್ಲಿ ಜೆಸಿಬಿ ಘರ್ಜನೆ: ಹೆದ್ದಾರಿ ಪಕ್ಕದಲ್ಲಿ ನಿರ್ಮಿಸಿದ್ದ ಬಡವರ ಅಂಗಡಿಗಳು ನೆಲಸಮ, ಅಪಘಾತಗಳ ಆತಂಕಕ್ಕೆ ಬ್ರೇಕ್‌!

ಗದಗದಲ್ಲಿ ಜೆಸಿಬಿ ಘರ್ಜನೆ: ಹೆದ್ದಾರಿ ಪಕ್ಕದಲ್ಲಿ ನಿರ್ಮಿಸಿದ್ದ ಬಡವರ ಅಂಗಡಿಗಳು ನೆಲಸಮ, ಅಪಘಾತಗಳ ಆತಂಕಕ್ಕೆ ಬ್ರೇಕ್‌!

October 23, 2026
Single Post Template – Fast News

ದೇವಸ್ಥಾನದಲ್ಲಿ 3 ಕೊಲೆ: ಹುಂಡಿಗಳ್ಳರ ಅಮಾನುಷ ಕೃತ್ಯ

0
Single Post Template – Fast News

ಕೋಡಿಹಳ್ಳಿಯವರಿಗೆ ಇಷ್ಟೊಂದು ಅಜ್ಞಾನ ಇದೆ ಅಂತ ಗೊತ್ತಿರಲಿಲ್ಲ: ಬಿ.ಸಿ.ಪಾಟೀಲ

0
Single Post Template – Fast News

ಕತ್ತಲಲ್ಲಿ ಕ್ವಾರಂಟೈನ್ ಸೆಂಟರ್; ಪರದಾಡಿದ ಕೊವಿಡ್ ರೋಗಿಗಳು!

0
Single Post Template – Fast News

ನಗರಸಭೆ ಆಯುಕ್ತರ ಕುರ್ಚಿ ಮಾರಾಟವಾಯ್ತೆ?
ಉಸ್ತುವಾರಿ ಸಚಿವರು ತಮ್ಮ ಹಠ ಸಾಧಿಸಿಯೇ ಬಿಟ್ಟರೆ?

0
KPSC Veterinary Scam: 329 ಅಭ್ಯರ್ಥಿಗಳಿಗೆ CID ನೋಟಿಸ್; ಇಂದೇ ವಿಚಾರಣೆಗೆ ಹಾಜರಾಗುವಂತೆ ಸೂಚನೆ!

KPSC ನೇಮಕಾತಿ ಅಕ್ರಮ ಪ್ರಕರಣ: ತನಿಖೆಗೆ SIT ರಚಿಸಿದ ರಾಜ್ಯ ಸರ್ಕಾರ, ಸೋಮವಾರ ಮುಖ್ಯಸ್ಥರ ನೇಮಕ

October 30, 2026
ಚಾರ್ ಧಾಮ್ ಯಾತ್ರೆ ವೇಳೆ ಘೋರ ದುರಂತ: ಹೆಲಿಕಾಪ್ಟರ್ ಪತನದಲ್ಲಿ ತುಮಕೂರಿನ ವಿದ್ಯಾಭಾರತಿ ಶಿಕ್ಷಣ ಸಂಸ್ಥೆಯ ಮುಖ್ಯಸ್ಥ ಸಾವು!

ಚಾರ್ ಧಾಮ್ ಯಾತ್ರೆ ವೇಳೆ ಘೋರ ದುರಂತ: ಹೆಲಿಕಾಪ್ಟರ್ ಪತನದಲ್ಲಿ ತುಮಕೂರಿನ ವಿದ್ಯಾಭಾರತಿ ಶಿಕ್ಷಣ ಸಂಸ್ಥೆಯ ಮುಖ್ಯಸ್ಥ ಸಾವು!

October 30, 2026
ಹಾಂಗ್ ಕಾಂಗ್ ಸಿಕ್ಸಸ್ʼನಲ್ಲಿ ಪಾಕ್ ಅಬ್ಬರ: ಕೇವಲ 23 ಎಸೆತಗಳಲ್ಲಿ ಭಾರತದ ವಿರುದ್ಧ ಭರ್ಜರಿ ಜಯ!

ಹಾಂಗ್ ಕಾಂಗ್ ಸಿಕ್ಸಸ್ʼನಲ್ಲಿ ಪಾಕ್ ಅಬ್ಬರ: ಕೇವಲ 23 ಎಸೆತಗಳಲ್ಲಿ ಭಾರತದ ವಿರುದ್ಧ ಭರ್ಜರಿ ಜಯ!

October 30, 2026
ಉತ್ತರಾಖಂಡದಲ್ಲಿ ಭೀಕರ ಹೆಲಿಕಾಪ್ಟರ್ ದುರಂತ: ಪೈಲಟ್ ಸೇರಿ 6 ಮಂದಿ ಸಜೀವ ದಹನ

ಉತ್ತರಾಖಂಡದಲ್ಲಿ ಭೀಕರ ಹೆಲಿಕಾಪ್ಟರ್ ದುರಂತ: ಪೈಲಟ್ ಸೇರಿ 6 ಮಂದಿ ಸಜೀವ ದಹನ

October 30, 2026

Recent News

We bring you the best Premium WordPress Themes that perfect for news, magazine, personal blog, etc. Check our landing page for details.

Browse by Category

Recent News

KPSC Veterinary Scam: 329 ಅಭ್ಯರ್ಥಿಗಳಿಗೆ CID ನೋಟಿಸ್; ಇಂದೇ ವಿಚಾರಣೆಗೆ ಹಾಜರಾಗುವಂತೆ ಸೂಚನೆ!

KPSC ನೇಮಕಾತಿ ಅಕ್ರಮ ಪ್ರಕರಣ: ತನಿಖೆಗೆ SIT ರಚಿಸಿದ ರಾಜ್ಯ ಸರ್ಕಾರ, ಸೋಮವಾರ ಮುಖ್ಯಸ್ಥರ ನೇಮಕ

October 30, 2026
ಚಾರ್ ಧಾಮ್ ಯಾತ್ರೆ ವೇಳೆ ಘೋರ ದುರಂತ: ಹೆಲಿಕಾಪ್ಟರ್ ಪತನದಲ್ಲಿ ತುಮಕೂರಿನ ವಿದ್ಯಾಭಾರತಿ ಶಿಕ್ಷಣ ಸಂಸ್ಥೆಯ ಮುಖ್ಯಸ್ಥ ಸಾವು!

ಚಾರ್ ಧಾಮ್ ಯಾತ್ರೆ ವೇಳೆ ಘೋರ ದುರಂತ: ಹೆಲಿಕಾಪ್ಟರ್ ಪತನದಲ್ಲಿ ತುಮಕೂರಿನ ವಿದ್ಯಾಭಾರತಿ ಶಿಕ್ಷಣ ಸಂಸ್ಥೆಯ ಮುಖ್ಯಸ್ಥ ಸಾವು!

October 30, 2026
  • About
  • Advertise
  • Privacy & Policy
  • Contact

Vijaya Sakshi 2026 CREATED BY Kalahamsa Infotech. PREMIUM WEBSITE SOLUTIONS.

error: Content is protected !!
Join WhatsApp ▤ Read E-Paper