HomePolitics Newsಬಸವರಾಜ ಬೊಮ್ಮಾಯಿ ಅವರಿಗೆ ಸನ್ಮಾನ

ಬಸವರಾಜ ಬೊಮ್ಮಾಯಿ ಅವರಿಗೆ ಸನ್ಮಾನ

Spread the love

Tribute to Basavaraja Bommai
ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ನೂತನ ಸಂಸದರಾಗಿ ಆಯ್ಕೆಯಾದ ಬಸವರಾಜ ಬೊಮ್ಮಾಯಿ ಅವರಿಗೆ ಲಕ್ಷ್ಮೇಶ್ವರ ತಾಲೂಕಾ ವೀರಶೈವ ಲಿಂಗಾಯತ ಪಂಚಮಸಾಲಿ ಸಂಘದ ಅಧ್ಯಕ್ಷ ಮಂಜುನಾಥ ಮಾಗಡಿಯವರ ನೇತೃತ್ವದಲ್ಲಿ ಶಿರಹಟ್ಟಿ ಮತಕ್ಷೇತ್ರದ ಬಿಜೆಪಿ ಯುವ ಮುಖಂಡರು ಚನ್ನಮ್ಮನ ಭಾವಚಿತ್ರ ನೀಡಿ ಸನ್ಮಾನಿಸಿದರು. ಈ ಸಂದರ್ಭದಲ್ಲಿ ಮುತ್ತು ನೀರಲಗಿ, ರಾಜು ಲಿಂಬಿಕಾಯಿ, ಚಂದ್ರು ಮಾಗಡಿ, ಆಭಯ ಜೈನ, ಮಂಜು ಮುಳಗುಂದ, ಪ್ರವೀಣ ಹೊಟ್ಟಿ, ಮಲ್ಲಿಕಾರ್ಜುನ ನಿರಾಲೋಟಿ ಮುಂತಾದವರಿದ್ದರು.

Spread the love

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!