ಜನಾಬ ಸೈಯದ ಮುಹಮ್ಮದ ಅಲಿ ಅಲ್ ಹುಸೇನಿ ಅವರಿಗೆ ಸನ್ಮಾನ

0
Spread the love

ಗದಗ: ಕರ್ನಾಟಕ ವಕ್ಫ್ ಮಂಡಳಿ ರಾಜ್ಯ ಅಧ್ಯಕ್ಷ ಸ್ಥಾನಕ್ಕೆ ನೇಮಕವಾಗಿರುವ ಜನಾಬ ಸೈಯದ ಮುಹಮ್ಮದ ಅಲಿ ಅಲ್ ಹುಸೇನಿ ಇವರನ್ನು ಅಖಿಲ ಕರ್ನಾಟಕ ಮುಸ್ಲಿಂ ಮಹಾಸಭಾದ ರಾಜ್ಯಧ್ಯಕ್ಷ ಮಹ್ಮದಶಫಿ ನಾಗರಕಟ್ಟಿರವರು ಮಹಾಸಭಾದ ವತಿಯಿಂದ ಸನ್ಮಾನಿಸಿದರು. ಈ ಸಂದರ್ಭದಲ್ಲಿ ಧಾರವಾಡ ಮತ್ತು ಗದಗ ಜಿಲ್ಲಾ ಉಸ್ತುವಾರಿ ಮಹ್ಮಮದ ಜಾಫರ್ ಡಾಲಾಯತ್, ಮುನ್ನಾ ಕಲ್ಮನಿ, ಆಶಿಫ ಶೇಖ, ಅನೀಸ್ ಖತೀಬ್, ಫೈರೋಜ್ ಮುಜಾವರ ಮುಂತಾದ ಪದಾಧಿಕಾರಿಗಳು ಉಪಸ್ಥಿತರಿದ್ದರು.

Advertisement

Spread the love

LEAVE A REPLY

Please enter your comment!
Please enter your name here