ಅಖಿಲ ಭಾರತ ವೀರಶೈವ ಮಹಾಸಭಾ ಗದಗ ತಾಲೂಕು ಅಧ್ಯಕ್ಷರಾಗಿ ಆಯ್ಕೆಯಾದ ಮಹೇಶ ಚಂದ್ರಶೇಖರಪ್ಪ ಕೋಟಿಯವರನ್ನು ಆಲಮಟ್ಟಿ ಅಚ್ಚುಕಟ್ಟು ಪ್ರಾಧಿಕಾರದ ಮಾಜಿ ಅಧ್ಯಕ್ಷ ಮಲ್ಲಿಕಾರ್ಜುನ ಯೆಂಡಿಗೇರಿ ಹಾಗೂ ಅಶೋಕ ಗೋಡಚಿಯವರು ಸನ್ಮಾನಿಸಿ ಗೌರವಿಸಿದರು. ಈ ಸಂದರ್ಭದಲ್ಲಿ ಕೋಟಿ ಹಾಗೂ ಗೋಡಚಿ ಪರಿವಾರದವರು ಭಾಗವಹಿಸಿದ್ದರು.
Spread the love