ಗದಗ: ರಾಷ್ಟ್ರಪತಿಗಳ ಪದಕಕ್ಕೆ ಭಾಜನರಾದ ಬೆಟಗೇರಿ ಬಡಾವಣೆಯ ಪಿಎಸ್‌ಐ ಮಾರುತಿ ಜೋಗದಂಡ್ಕರ ಅವರನ್ನು ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಪ್ರಮುಖರಾದ ಜಗನ್ನಾಥಸಾ ಭಾಂಡಗೆ, ಎಸ್.ಪಿ. ಚವಡಿ, ಅನಿಲ ಅಬ್ಬಿಗೇರಿ, ಸುರೇಶ ಮರಳಪ್ಪನವರ, ಬೂದಪ್ಪ ಹಳ್ಳಿ, ರಮೇಶ ಸಜ್ಜಗಾರ, ಸಂತೋಷ ಅಕ್ಕಿ, ಮಂಜುನಾಥ ಶಾಂತಗೇರಿ, ಉಮೇಶ ಪಾಟೀಲ, ಸಿದ್ದು ಬಂಡಿವಾಡ, ಬಸವರಾಜ ನರೆಗಲ್, ತಿಮ್ಮನಗೌಡ್ರ, ಪ್ರಭುಗೌಡ ಪಾಟೀಲ ಮುಂತಾದವರು ಉಪಸ್ಥಿತರಿದ್ದರು.
Advertisement


