ಗದಗ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಜಿಲ್ಲಾ ಮಟ್ಟದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಕುಂದು-ಕೊರತೆ ಸಭೆಯಲ್ಲಿ ನೂತನ ಜಿಲ್ಲಾಧಿಕಾರಿ ಗೋವಿಂದರೆಡ್ಡಿಯವರಿಗೆ ದಲಿತ ಮುಖಂಡರಾದ ಸತೀಶ ಹೂಲಿ ಸನ್ಮಾನಿಸಿದರು. ಈ ಸಂದರ್ಭದಲ್ಲಿ ಎಸ್.ಎನ್. ಬಳ್ಳಾರಿ, ಹಿರಿಯರಾದ ಮೋಹನ ಅಲಮೇಲಕರ, ಆರ್.ಎಲ್. ಮೇಳೆನವರ ಬೂದಪ್ಪ ಹುಣಸಿಮರದ ಮುಂತಾದವರು ಉಪಸ್ಥಿತರಿದ್ದರು.
Spread the love