HomeKarnataka NewsMandya Breaking: ಕೆರೆಯಲ್ಲಿ ಮುಳುಗಿ ‌ಇಬ್ಬರು ಬಾಲಕರು ದುರ್ಮರಣ!

Mandya Breaking: ಕೆರೆಯಲ್ಲಿ ಮುಳುಗಿ ‌ಇಬ್ಬರು ಬಾಲಕರು ದುರ್ಮರಣ!

For Dai;y Updates Join Our whatsapp Group

Spread the love

ಮಂಡ್ಯ:- ಕೆರೆಯಲ್ಲಿ ಮುಳುಗಿ ‌ಇಬ್ಬರು ಬಾಲಕರು ಸಾವನ್ನಪ್ಪಿದ ಘಟನೆ ಜಿಲ್ಲೆಯ ದೇಶಹಳ್ಳಿ ಗ್ರಾಮದ ಮದ್ದೂರಮ್ಮನ ಕೆರೆಯಲ್ಲಿ ಜರುಗಿದೆ.

17 ವರ್ಷದ ರಂಜು ಹಾಗೂ 14 ವರ್ಷದ ಮುತ್ತುರಾಜು ಮೃತ ಬಾಲಕರು ಎನ್ನಲಾಗಿದೆ. ಕೆರೆಯಲ್ಲಿ ಈಜುಲು ಹೋಗಿ ಕೆಸರಿನಲ್ಲಿ ಸಿಲುಕಿ ಸಾವನ್ನಪ್ಪಿದ್ದಾರೆ.

ಕೆರೆಯಲ್ಲಿ ಈಜಲು ಐವರು ಸ್ನೇಹಿತರು ತೆರಳಿದ್ದರು. ಈ ವೇಳೆ ಈಜು ಬಾರದೇ ಕೆರೆಯ ನೀರಿನಲ್ಲಿ ಮುಳುಗಿ ಇಬ್ಬರು ಸಾವನ್ನಪ್ಪಿದ್ದಾರೆ.

ಕೂಡಲೇ ಮಾಹಿತಿ ಆಧರಿಸಿ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಕಾರ್ಯಚರಣೆ ನಡೆಸಿ, ಮುತ್ತುರಾಜು ಮೃತದೇಹ ಪತ್ತೆಯಾಗಿದೆ. ಇನ್ನೂ ರಾಜು ಮೃತದೇಹಕ್ಕಾಗಿ ಶೋಧ ಕಾರ್ಯ ಮುಂದುವರಿದಿದೆ.

ಮದ್ದೂರು ಪೊಲೀಸ್ ‌ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!