ಚಾಮರಾಜನಗರ:- ಬೈಕ್ ನಲ್ಲಿ ಹುಲಿ ಉಗುರು ಸಾಗಿಸುತ್ತಿದ್ದ ಇಬ್ಬರನ್ನು ಪೊಲೀಸರು ಅರೆಸ್ಟ್ ಮಾಡಿರುವ ಘಟನೆ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲೂಕಿನಲ್ಲಿ ಜರುಗಿದೆ.
Advertisement
ಬಂಧಿತರನ್ನು ನವೀನ್ ಕುಮಾರ್, ಕುಮಾರ ನಾಯಕ್ ಎಂದು ಗುರುತಿಸಲಾಗಿದೆ. ಬೈಕ್‌ನಲ್ಲಿ ಹುಲಿ ಉಗುರು ಸಾಗಿಸುತ್ತಿದ್ದ ಆರೋಪಿಗಳು, ಅರಣ್ಯ ಸಂಚಾರ ದಳದ ಪೊಲೀಸರ ಕೈಗೆ ಲಾಕ್ ಆಗಿದ್ದಾರೆ.
ಬಂಧಿತರಿಂದ ನಾಲ್ಕು ಹುಲಿ ಉಗುರುಗಳನ್ನು ವಶಕ್ಕೆ ಪಡೆಯಲಾಗಿದೆ