• About
  • Advertise
  • Privacy & Policy
  • Contact
Thursday, November 5, 2026
Vijaya Sakshi News
Advertisement
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
  • E Paper
No Result
View All Result
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
  • E Paper
No Result
View All Result
Vijaya Sakshi News
  • Home
  • Gadag News
  • Karnataka News
  • Crime News
  • Politics News
  • Bengaluru News
  • Entertainment
  • Life Style
  • Sports News
Home Crime News

ಉಡುಪಿ: ನಾಪತ್ತೆಯಾಗಿದ್ದ ವಿದ್ಯಾರ್ಥಿಯ ಶವ ಬಾವಿಯಲ್ಲಿ ಪತ್ತೆ..!

Vijaya Sakshi News Desk by Vijaya Sakshi News Desk
August 20, 2024
in Crime News
ಉಡುಪಿ: ನಾಪತ್ತೆಯಾಗಿದ್ದ ವಿದ್ಯಾರ್ಥಿಯ ಶವ ಬಾವಿಯಲ್ಲಿ ಪತ್ತೆ..!
0
SHARES
0
VIEWS
Share on Facebook

ಉಡುಪಿ : ನಾಪತ್ತೆಯಾಗಿದ್ದ ವಿದ್ಯಾರ್ಥಿಯ ಶವ ಬಾವಿಯೊಂದರಲ್ಲಿ ಪತ್ತೆಯಾದ ಘಟನೆ ಉಡುಪಿಯ ಹಿರಿಯಡಕ ಪ್ರಥಮ ದರ್ಜೆ ಕಾಲೇಜಿನ ಸಮೀಪ ನಡೆದಿದೆ. ಮೊಬೈಲ್ ಕೊಡದಿದ್ದಕ್ಕೆ ಬಾವಿಗೆ ಹಾರಿ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದು ಬಂದಿದೆ. ಪ್ರಥಮ ಪಿಯುಸಿ ವಿದ್ಯಾರ್ಥಿ ಪ್ರಥಮೇಶ್(16) ಆತ್ಮಹತ್ಯೆಗೆ ಶರಣಾದ ಯುವಕನಾಗಿದ್ದು,

ನಿನ್ನೆ ಮೃತ ವಿದ್ಯಾರ್ಥಿ ಪ್ರಥಮೇಶ್ ಮನೆಯಿಂದ ಕಾಣೆಯಾಗಿದ್ದ. ಇಂದುಬೆಳಿಗ್ಗೆ ಕಾಲೇಜು ಸಮೀಪದ ಮನೆಯ ಬಾವಿಯಲ್ಲಿ ಮೃತ ದೇಹ ಪತ್ತೆಯಾಗಿದೆ. ಈ ಕುರಿತು ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇತ್ತ ಮಗನನ್ನು ಕಳೆದುಕೊಂಡ ಹೆತ್ತವರ ಗೋಳಾಟ ಮುಗಿಲುಮುಟ್ಟಿದೆ.

Tags: kannadanewsKarnatakastudent sucideVijayasakshivijayasakshinews
ShareSendShare
Previous Post

ಚಿತ್ರದುರ್ಗ: ಮೀನು ಹಿಡಿಯಲು ತೆರಳಿದ್ದ ವ್ಯಕ್ತಿ ನೀರುಪಾಲು!

Next Post

ಹಲಸಿನ ಹಣ್ಣು ತಿಂದು ಬೀಜ ಎಸೆಯದಿರಿ: ಬೀಜದಿಂದಾಗುವ ಆರೋಗ್ಯ ಲಾಭಗಳು ಹಲವು!

Vijaya Sakshi News Desk

Vijaya Sakshi News Desk

Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

Next Post
ಹಲಸಿನ ಹಣ್ಣು ತಿಂದು ಬೀಜ ಎಸೆಯದಿರಿ: ಬೀಜದಿಂದಾಗುವ ಆರೋಗ್ಯ ಲಾಭಗಳು ಹಲವು!

ಹಲಸಿನ ಹಣ್ಣು ತಿಂದು ಬೀಜ ಎಸೆಯದಿರಿ: ಬೀಜದಿಂದಾಗುವ ಆರೋಗ್ಯ ಲಾಭಗಳು ಹಲವು!

Stay Connected test

  • 24k Followers
  • 99 Subscribers
  • Trending
  • Comments
  • Latest

ಪೊಲೀಸ್ ವೇಷದಲ್ಲಿ ಅಮಾಯಕರಿಗೆ ಬೆದರಿಕೆ: ಸಂಜಯ ಕೊಪ್ಪದ ಬಂಧನಕ್ಕೆ ಸರ್ಕಾರದ ಮುದ್ರೆ

October 24, 2026
ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

October 23, 2026
Crime News: ಅರಣ್ಯ ಇಲಾಖೆ ನೌಕರ ವಿಠಲ್ ಜೋನಿ ಆತ್ಮಹತ್ಯೆ: ಕಾರಣ ನಿಗೂಢ

Crime News: ಅರಣ್ಯ ಇಲಾಖೆ ನೌಕರ ವಿಠಲ್ ಜೋನಿ ಆತ್ಮಹತ್ಯೆ: ಕಾರಣ ನಿಗೂಢ

October 25, 2026
ಲಕ್ಷ್ಮೇಶ್ವರ, ಶಿರಹಟ್ಟಿಯಲ್ಲಿ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಪರಿಶೀಲನೆ

ಲಕ್ಷ್ಮೇಶ್ವರ, ಶಿರಹಟ್ಟಿಯಲ್ಲಿ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಪರಿಶೀಲನೆ

November 4, 2026
Single Post Template – Fast News

ದೇವಸ್ಥಾನದಲ್ಲಿ 3 ಕೊಲೆ: ಹುಂಡಿಗಳ್ಳರ ಅಮಾನುಷ ಕೃತ್ಯ

0
Single Post Template – Fast News

ಕೋಡಿಹಳ್ಳಿಯವರಿಗೆ ಇಷ್ಟೊಂದು ಅಜ್ಞಾನ ಇದೆ ಅಂತ ಗೊತ್ತಿರಲಿಲ್ಲ: ಬಿ.ಸಿ.ಪಾಟೀಲ

0
Single Post Template – Fast News

ಕತ್ತಲಲ್ಲಿ ಕ್ವಾರಂಟೈನ್ ಸೆಂಟರ್; ಪರದಾಡಿದ ಕೊವಿಡ್ ರೋಗಿಗಳು!

0
Single Post Template – Fast News

ನಗರಸಭೆ ಆಯುಕ್ತರ ಕುರ್ಚಿ ಮಾರಾಟವಾಯ್ತೆ?
ಉಸ್ತುವಾರಿ ಸಚಿವರು ತಮ್ಮ ಹಠ ಸಾಧಿಸಿಯೇ ಬಿಟ್ಟರೆ?

0
ಕಾವೇರಿ ನೀರು ವಿವಾದ ಮತ್ತೆ ಸುಪ್ರೀಂ ಅಂಗಳಕ್ಕೆ: ಕರ್ನಾಟಕಕ್ಕೆ ತಕ್ಷಣ 4.536 ಟಿಎಂಸಿ ನೀರು ಬಿಡಲು ತಮಿಳುನಾಡು ಆಗ್ರಹ

ಕಾವೇರಿ ನೀರಿಗಾಗಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ತಮಿಳುನಾಡು; ಕರ್ನಾಟಕದ ವಿರುದ್ಧ ತುರ್ತು ಅರ್ಜಿ!

November 5, 2026
ದೀಪಾವಳಿ ಹೊತ್ತಲ್ಲೇ ರಾಜ್ಯದ ರೈತರಿಗೆ ಬಂಪರ್ ಗಿಫ್ಟ್: ₹2,500 ಇದ್ದ ಬರ ಪರಿಹಾರ ₹5,000ಕ್ಕೆ ಏರಿಕೆ

ದೀಪಾವಳಿ ಹೊತ್ತಲ್ಲೇ ರಾಜ್ಯದ ರೈತರಿಗೆ ಬಂಪರ್ ಗಿಫ್ಟ್: ₹2,500 ಇದ್ದ ಬರ ಪರಿಹಾರ ₹5,000ಕ್ಕೆ ಏರಿಕೆ

November 5, 2026
ದೇವೀರಮ್ಮ ಜಾತ್ರೆಗೆ ಹೊಸ ರೂಲ್ಸ್‌ ಜಾರಿ; 15ರಿಂದ 60 ವರ್ಷದವರಿಗೆ ಮಾತ್ರ ಬೆಟ್ಟ ಹತ್ತಲು ಅವಕಾಶ!

ದೇವೀರಮ್ಮ ಜಾತ್ರೆಗೆ ಹೊಸ ರೂಲ್ಸ್‌ ಜಾರಿ; 15ರಿಂದ 60 ವರ್ಷದವರಿಗೆ ಮಾತ್ರ ಬೆಟ್ಟ ಹತ್ತಲು ಅವಕಾಶ!

November 5, 2026
ಹೊಸಕೋಟೆಯಲ್ಲಿ ಗಾಂಜಾ ಮಾರಾಟಕ್ಕೆ ಯತ್ನ; 6 ಮಂದಿ ಆರೋಪಿಗಳ ಬಂಧನ, 8.75 ಕೆ.ಜಿ. ಗಾಂಜಾ ಜಪ್ತಿ!

ಹೊಸಕೋಟೆಯಲ್ಲಿ ಗಾಂಜಾ ಮಾರಾಟಕ್ಕೆ ಯತ್ನ; 6 ಮಂದಿ ಆರೋಪಿಗಳ ಬಂಧನ, 8.75 ಕೆ.ಜಿ. ಗಾಂಜಾ ಜಪ್ತಿ!

November 5, 2026

Recent News

We bring you the best Premium WordPress Themes that perfect for news, magazine, personal blog, etc. Check our landing page for details.

Browse by Category

Recent News

ಕಾವೇರಿ ನೀರು ವಿವಾದ ಮತ್ತೆ ಸುಪ್ರೀಂ ಅಂಗಳಕ್ಕೆ: ಕರ್ನಾಟಕಕ್ಕೆ ತಕ್ಷಣ 4.536 ಟಿಎಂಸಿ ನೀರು ಬಿಡಲು ತಮಿಳುನಾಡು ಆಗ್ರಹ

ಕಾವೇರಿ ನೀರಿಗಾಗಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ತಮಿಳುನಾಡು; ಕರ್ನಾಟಕದ ವಿರುದ್ಧ ತುರ್ತು ಅರ್ಜಿ!

November 5, 2026
ದೀಪಾವಳಿ ಹೊತ್ತಲ್ಲೇ ರಾಜ್ಯದ ರೈತರಿಗೆ ಬಂಪರ್ ಗಿಫ್ಟ್: ₹2,500 ಇದ್ದ ಬರ ಪರಿಹಾರ ₹5,000ಕ್ಕೆ ಏರಿಕೆ

ದೀಪಾವಳಿ ಹೊತ್ತಲ್ಲೇ ರಾಜ್ಯದ ರೈತರಿಗೆ ಬಂಪರ್ ಗಿಫ್ಟ್: ₹2,500 ಇದ್ದ ಬರ ಪರಿಹಾರ ₹5,000ಕ್ಕೆ ಏರಿಕೆ

November 5, 2026
  • About
  • Advertise
  • Privacy & Policy
  • Contact

Vijaya Sakshi 2026 CREATED BY Kalahamsa Infotech. PREMIUM WEBSITE SOLUTIONS.

error: Content is protected !!
Join WhatsApp ▤ Read E-Paper