ಕಾಳಿಕಾ ದೇವಸ್ಥಾನದಲ್ಲಿ ಯುಗಾದಿ ಉತ್ಸವ

0
kalika temple
Spread the love

ವಿಜಯಸಾಕ್ಷಿ ಸುದ್ದಿ, ಗದಗ : ನಗರದ ಗಂಜಿ ಬಸವೇಶ್ವರ ಸರ್ಕಲ್ ಬಳಿ ಇರುವ ಶ್ರೀ ಕಾಳಿಕಾದೇವಿ ದೇವಸ್ಥಾನದಲ್ಲಿ ಏ.8 ಯುಗಾದಿ ಅಮಾವಾಸ್ಯೆ ಹಾಗೂ ಏ.9ರಂದು ಯುಗಾದಿ ಪಾಡ್ಯದ ನಿಮಿತ್ತ, ಏ.13 ಪಂಚಮಿ ನಿಮಿತ್ತ ಸಾಯಂಕಾಲ 7 ಗಂಟೆಗೆ ಪಲ್ಲಕ್ಕಿ ಉತ್ಸವ ಜರುಗಲಿದೆ. ಸದ್ಭಕ್ತರು ಸಕಾಲಕ್ಕೆ ಆಗಮಿಸಿ ಶ್ರೀ ಕಾಳಿಕಾದೇವಿಯ ಕೃಪೆಗೆ ಪಾತ್ರರಾಗಬೇಕೆಂದು ಪ್ರಕಟಣೆಯಲ್ಲಿ ವಿನಂತಿಸಲಾಗಿದೆ.

Advertisement

Spread the love

LEAVE A REPLY

Please enter your comment!
Please enter your name here