ಗದಗ ಜಿಲ್ಲಾ ಕಾರ್ಯನಿರತ ದಿನಪತ್ರಿಕೆ ಸಂಪಾದಕರ ಸಂಘದ ಗದಗ ಜಿಲ್ಲಾಧ್ಯಕ್ಷರಾಗಿ ಅವಿರೋಧ ಆಯ್ಕೆಯಾದ ಜಗದೀಶ ಎಸ್.ಪಿ ಅವರನ್ನು ನಿವೃತ್ತ ಪ್ರಾಚಾರ್ಯ ಆರ್.ಎಸ್. ಪೂಜಾರ ಅಧ್ಯಕ್ಷತೆಯಲ್ಲಿ ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ರವಿ ಹಿರೇಮಠ, ಯಲ್ಲೋಸಾ ಹಬೀಬ, ರಾಜು, ರುದ್ರೇಶ, ರಾಘು, ಮಾರುತಿ ಮುಂತಾದವರು ಉಪಸ್ಥಿತರಿದ್ದರು.