ಬೈಕ್ʼಗೆ ಅಪರಿಚಿತ ವಾಹನ ಡಿಕ್ಕಿ: ಸವಾರ ಸ್ಥಳದಲ್ಲೇ ಸಾವು

0
Spread the love

ಕೋಲಾರ: ಶ್ರೀನಿವಾಸಪುರ ತಾಲೂಕಿನ ಹಕ್ಕಿಪಿಕ್ಕಿ ಕ್ರಾಸ್​ ಬಳಿ ಅಪರಿಚಿತ ವಾಹನ ಡಿಕ್ಕಿಯಾಗಿ ಬೈಕ್ ಸವಾರ ಕೊನೆಯುಸಿರೆಳೆದಿದ್ದಾರೆ. ಆಂಧ್ರಪ್ರದೇಶದ ಚೀಕಲಬೈಲು ಗ್ರಾಮದ ನಿವಾಸಿ ಗುಣಶೇಖರ್(28) ಮೃತರು.

Advertisement

ಬೈಕ್ ಸವಾರ ರಾಯಲ್ಪಾಡುನಿಂದ ಆಂಧ್ರಕ್ಕೆ ತೆರಳುತ್ತಿದ್ದಾಗ ದುರ್ಘಟನೆ ನಡೆದಿದೆ. ಭೀಕರ ಅಪಘಾತದಲ್ಲಿ ಸವಾರನ ರುಂಡ ಮುಂಡ ಬೇರೆಯಾಗಿದೆ. ಈ ಕುರಿತು ರಾಯಲ್ಪಾಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.


Spread the love

LEAVE A REPLY

Please enter your comment!
Please enter your name here