ಬೆಂಗಳೂರು:- ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ರೋಡ್ ರೇಜ್ ಪ್ರಕರಣ ಮುಂದುವರಿದಿದ್ದು, ನಡು ರಸ್ತೆಯಲ್ಲೇ ಒಬ್ಬರಿಗೊಬ್ಬರು ಹಲ್ಲೆ ಮಾಡಿದ್ದಾರೆ.
Advertisement
ಈ ಘಟನೆ ಚಂದ್ರಾ ಲೇಔಟ್ ನಲ್ಲಿ ನಡೆದಿದ್ದು, ಕ್ಯಾಬ್ ಚಾಲಕ ಹಾಗು ಬೈಕ್ ಚಾಲಕನ ನಡುವೆ ಮಾರಾಮಾರಿ ನಡೆದಿರುವ ವಿಡಿಯೋ ವೈರಲ್ ಆಗಿದೆ. ಬೇಕು ಬೇಕಂತಲೇ ಮುಸ್ಲಿಂ ಯುವಕ ಹಲ್ಲೆ ನಡೆಸಿರುವ ಆರೋಪ ಕೇಳಿ ಬಂದಿದೆ. ಇಬ್ಬರ ಮಾರಾಮಾರಿ ಘಟನೆಯನ್ನ ಇತರೆ ವಾಹನ ಸವಾರರು ವಿಡಿಯೋ ಮಾಡಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದಾರೆ.
ಈ ವಿಡಿಯೋ ಸಧ್ಯ ವೈರಲ್ ಆಗಿದ್ದು, ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹ ಕೇಳಿ ಬಂದಿದೆ.