• About
  • Advertise
  • Privacy & Policy
  • Contact
Thursday, November 26, 2026
Vijaya Sakshi News
Advertisement
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
  • E Paper
No Result
View All Result
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
  • E Paper
No Result
View All Result
Vijaya Sakshi News
  • Home
  • Gadag News
  • Karnataka News
  • Crime News
  • Politics News
  • Bengaluru News
  • Entertainment
  • Life Style
  • Sports News
Home Karnataka News

ವಾಲ್ಮೀಕಿ ನಿಗಮ ಹಗರಣ ಪ್ರಕರಣ: ಮಾಜಿ ಸಚಿವ ನಾಗೇಂದ್ರಗೆ ಸಿಐಡಿ ಕ್ಲೀನ್ ಚಿಟ್!

Vijaya Sakshi News Desk by Vijaya Sakshi News Desk
November 26, 2026
in Karnataka News
ಕಣ್ಣೀರಿಟ್ಟುಕೊಂಡೇ ಸಚಿವ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ ಬಿ.ನಾಗೇಂದ್ರ; ‘ಜನತಾ ನ್ಯಾಯಾಲಯಕ್ಕೆ ಬನ್ನಿ’ ಎಂದು ಬಿಜೆಪಿ ನಾಯಕರಿಗೆ ಸವಾಲ್
0
SHARES
1
VIEWS
Share on Facebook

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದ್ದ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಬಹುಕೋಟಿ ಹಗರಣ ಪ್ರಕರಣದಲ್ಲಿ ಮಾಜಿ ಸಚಿವ ಹಾಗೂ ಕಾಂಗ್ರೆಸ್ ಶಾಸಕ ಬಿ. ನಾಗೇಂದ್ರ ಅವರಿಗೆ ಸಿಐಡಿಯಿಂದ ರಿಲೀಫ್ ಸಿಕ್ಕಿದೆ.

ಪ್ರಕರಣದ ತನಿಖೆ ನಡೆಸಿದ ಸಿಐಡಿ ಅಧಿಕಾರಿಗಳು ಲೋಕಾಯುಕ್ತ ವಿಶೇಷ ನ್ಯಾಯಾಲಯಕ್ಕೆ ಅಂತಿಮ ದೋಷಾರೋಪ ಪಟ್ಟಿ ಸಲ್ಲಿಸಿದ್ದು, ನಾಗೇಂದ್ರ ಮತ್ತು ನಿಗಮದ ಮಾಜಿ ಅಧ್ಯಕ್ಷ ಬಸವರಾಜ್ ದದ್ದಲ್ ಅವರನ್ನು ಪ್ರಮುಖ ಸಾಕ್ಷಿಗಳೆಂದು ಪರಿಗಣಿಸಿದ್ದಾರೆ.

ನಿಗಮದ ಹಣ ದುರುಪಯೋಗ ಪ್ರಕರಣದಲ್ಲಿ ನಾಗೇಂದ್ರ ಅವರು ವೈಯಕ್ತಿಕವಾಗಿ ಹಣ ಪಡೆದಿರುವುದು ಅಥವಾ ದುರುಪಯೋಗಪಡಿಸಿಕೊಂಡಿರುವುದು ತನಿಖೆಯಲ್ಲಿ ಕಂಡುಬಂದಿಲ್ಲ ಎಂದು ಸಿಐಡಿ ವರದಿಯಲ್ಲಿ ಉಲ್ಲೇಖಿಸಿದೆ. ಅಲ್ಲದೆ, ನಿಗಮದ ಹಣ ವರ್ಗಾವಣೆಗೆ ಸಂಬಂಧಿಸಿದ ಅಕ್ರಮ ವ್ಯವಹಾರಗಳು ಅಂದಿನ ಸಚಿವರಾಗಿದ್ದ ನಾಗೇಂದ್ರ ಅವರ ಗಮನಕ್ಕೆ ಬಂದಿರಲಿಲ್ಲ ಎಂದು ವರದಿಯಲ್ಲಿ ತಿಳಿಸಲಾಗಿದೆ.

ಪ್ರಮುಖ ಆರೋಪಿಗಳು ಯಾರು?

ನಿಗಮದ ಅಂದಿನ ವ್ಯವಸ್ಥಾಪಕ ನಿರ್ದೇಶಕ ಪರುಶರಾಮ್, ನೆಕ್ಕುಂಟಿ ನಾಗರಾಜ್ ಮತ್ತು ಸತ್ಯನಾರಾಯಣ ವರ್ಮ ಅವರನ್ನು ಪ್ರಕರಣದ ಪ್ರಮುಖ ಆರೋಪಿಗಳೆಂದು ಸಿಐಡಿ ಗುರುತಿಸಿದೆ. ನೆಕ್ಕುಂಟಿ ನಾಗರಾಜ್ ಅವರು ಪರುಶರಾಮ್ ಅವರೊಂದಿಗೆ ಸೇರಿ ರಹಸ್ಯ ಒಪ್ಪಂದ ಮಾಡಿಕೊಂಡಿದ್ದರು ಎನ್ನಲಾಗಿದೆ. ನಿಗಮದ ಹಣವನ್ನು ಹೂಡಿಕೆ ಮಾಡಿದರೆ ದುಪ್ಪಟ್ಟು ಹಣ ನೀಡುವುದಾಗಿ ಆಮಿಷವೊಡ್ಡಿ ಹಣ ವರ್ಗಾವಣೆ ಮಾಡಿಸಿಕೊಂಡಿರುವುದಾಗಿ ತನಿಖೆಯಲ್ಲಿ ತಿಳಿದುಬಂದಿದೆ.

ಈ ಪ್ರಕರಣದ ಆರೋಪಗಳು ತೀವ್ರ ಸ್ವರೂಪ ಪಡೆದುಕೊಂಡ ಹಿನ್ನೆಲೆಯಲ್ಲಿ ನಾಗೇಂದ್ರ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಇದೀಗ ಸಿಐಡಿ ಸಲ್ಲಿಸಿರುವ ಅಂತಿಮ ವರದಿಯಲ್ಲಿ ಅವರನ್ನು ಪ್ರಮುಖ ಸಾಕ್ಷಿಯನ್ನಾಗಿ ಪರಿಗಣಿಸಿರುವುದು ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ.

ಏನಿದು ವಾಲ್ಮೀಕಿ ನಿಗಮದ ಹಗರಣ?

ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಧೀಕ್ಷಕ ಚಂದ್ರಶೇಖರನ್ ಅವರು ಶಿವಮೊಗ್ಗದಲ್ಲಿನ ತಮ್ಮ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಆತ್ಮಹತ್ಯೆಗೂ ಮುನ್ನ ಬರೆದಿದ್ದ ಡೆತ್‌ನೋಟ್‌ನಲ್ಲಿ ಮೂವರ ಹೆಸರು ಹಾಗೂ ನಿಗಮದಲ್ಲಿ ನಡೆದಿದ್ದ ಬಹುಕೋಟಿ ಅಕ್ರಮದ ಬಗ್ಗೆ ಉಲ್ಲೇಖಿಸಿದ್ದರು.

ಇದರ ಬೆನ್ನಲ್ಲೇ ನಿಗಮದ ಬ್ಯಾಂಕ್ ಖಾತೆಯಿಂದ ಸುಮಾರು 94 ಕೋಟಿ ರೂ. ಅಕ್ರಮವಾಗಿ ವರ್ಗಾವಣೆಯಾಗಿದೆ ಎಂಬ ಆರೋಪ ಕೇಳಿಬಂದಿತ್ತು. ಹಣ ವರ್ಗಾವಣೆಯ ಬಗ್ಗೆ ಯಾವುದೇ ಇ-ಮೇಲ್ ಅಥವಾ ಸಂದೇಶ ಬಂದಿರಲಿಲ್ಲ. ಬ್ಯಾಂಕ್ ಸಿಬ್ಬಂದಿಯೇ ನಕಲಿ ದಾಖಲೆಗಳನ್ನು ಸೃಷ್ಟಿಸಿ ವಂಚನೆ ಮಾಡಿದ್ದಾರೆ ಎಂದು ನಿಗಮದ ಪ್ರಧಾನ ವ್ಯವಸ್ಥಾಪಕ ರಾಜಶೇಖರ್ ದೂರು ನೀಡಿದ್ದರು.

ಈ ದೂರಿನ ಆಧಾರದ ಮೇಲೆ ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಬ್ಯಾಂಕ್‌ನ ಆರು ಸಿಬ್ಬಂದಿ ವಿರುದ್ಧ ಎಫ್‌ಐಆರ್ ದಾಖಲಾಗಿತ್ತು. ಪ್ರಕರಣದ ಕುರಿತು ಜಾರಿ ನಿರ್ದೇಶನಾಲಯವೂ ಪ್ರತ್ಯೇಕ ತನಿಖೆ ನಡೆಸುತ್ತಿದೆ.

ಹಣವನ್ನು ಲೋಕಸಭಾ ಚುನಾವಣೆಗೆ ಬಳಸಲಾಗಿದೆ ಎಂಬ ಆರೋಪವೂ ಕೇಳಿಬಂದಿತ್ತು. ಮಾಜಿ ಸಚಿವ ನಾಗೇಂದ್ರ ಮತ್ತು ನಿಗಮದ ಮಾಜಿ ಅಧ್ಯಕ್ಷ ಬಸವರಾಜ್ ದದ್ದಲ್ ವಿರುದ್ಧವೂ ಈ ಹಿಂದೆ ಆರೋಪಗಳು ವ್ಯಕ್ತವಾಗಿದ್ದವು. ಇದೀಗ ಸಿಐಡಿ ಸಲ್ಲಿಸಿರುವ ಅಂತಿಮ ದೋಷಾರೋಪ ಪಟ್ಟಿಯಿಂದ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದೆ.

Tags: B. NagendraBasavaraj DaddalCID InvestigationkannadanewsKarnatakaValmiki Corporation ScamVijayasakshivijayasakshinews
ShareSendShare
Previous Post

ಸಾರ್ವಜನಿಕ ಕಾರ್ಯಕ್ರಮದಲ್ಲಿ ಸಂತ್ರಸ್ತೆಯ ಗುರುತು ಬಹಿರಂಗ? ಶಾಸಕ ಮುನಿರತ್ನ ವಿರುದ್ಧ ಮತ್ತೊಂದು ಕೇಸ್!

Vijaya Sakshi News Desk

Vijaya Sakshi News Desk

Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

Stay Connected test

  • 24k Followers
  • 99 Subscribers
  • Trending
  • Comments
  • Latest

ಪೊಲೀಸ್ ವೇಷದಲ್ಲಿ ಅಮಾಯಕರಿಗೆ ಬೆದರಿಕೆ: ಸಂಜಯ ಕೊಪ್ಪದ ಬಂಧನಕ್ಕೆ ಸರ್ಕಾರದ ಮುದ್ರೆ

October 24, 2026
ಗದಗದಲ್ಲಿ ಆಹಾರದ ಹೆಸರಿನಲ್ಲಿ ಜನರ ಆರೋಗ್ಯದ ಜೊತೆ ಚೆಲ್ಲಾಟ! ಖಾರದಪುಡಿ ಘಟಕ ಸೀಜ್, ಹೋಟೆಲ್‌ನಲ್ಲಿ ಕೊಳೆತ ಮೀನು ಮಾಂಸ ಪತ್ತೆ

ಗದಗದಲ್ಲಿ ಆಹಾರದ ಹೆಸರಿನಲ್ಲಿ ಜನರ ಆರೋಗ್ಯದ ಜೊತೆ ಚೆಲ್ಲಾಟ! ಖಾರದಪುಡಿ ಘಟಕ ಸೀಜ್, ಹೋಟೆಲ್‌ನಲ್ಲಿ ಕೊಳೆತ ಮೀನು ಮಾಂಸ ಪತ್ತೆ

November 19, 2026
ಲಕ್ಷ್ಮೇಶ್ವರ, ಶಿರಹಟ್ಟಿಯಲ್ಲಿ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಪರಿಶೀಲನೆ

ಲಕ್ಷ್ಮೇಶ್ವರ, ಶಿರಹಟ್ಟಿಯಲ್ಲಿ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಪರಿಶೀಲನೆ

November 4, 2026
ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

October 23, 2026
Single Post Template – Fast News

ದೇವಸ್ಥಾನದಲ್ಲಿ 3 ಕೊಲೆ: ಹುಂಡಿಗಳ್ಳರ ಅಮಾನುಷ ಕೃತ್ಯ

0
Single Post Template – Fast News

ಕೋಡಿಹಳ್ಳಿಯವರಿಗೆ ಇಷ್ಟೊಂದು ಅಜ್ಞಾನ ಇದೆ ಅಂತ ಗೊತ್ತಿರಲಿಲ್ಲ: ಬಿ.ಸಿ.ಪಾಟೀಲ

0
Single Post Template – Fast News

ಕತ್ತಲಲ್ಲಿ ಕ್ವಾರಂಟೈನ್ ಸೆಂಟರ್; ಪರದಾಡಿದ ಕೊವಿಡ್ ರೋಗಿಗಳು!

0
Single Post Template – Fast News

ನಗರಸಭೆ ಆಯುಕ್ತರ ಕುರ್ಚಿ ಮಾರಾಟವಾಯ್ತೆ?
ಉಸ್ತುವಾರಿ ಸಚಿವರು ತಮ್ಮ ಹಠ ಸಾಧಿಸಿಯೇ ಬಿಟ್ಟರೆ?

0
ಕಣ್ಣೀರಿಟ್ಟುಕೊಂಡೇ ಸಚಿವ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ ಬಿ.ನಾಗೇಂದ್ರ; ‘ಜನತಾ ನ್ಯಾಯಾಲಯಕ್ಕೆ ಬನ್ನಿ’ ಎಂದು ಬಿಜೆಪಿ ನಾಯಕರಿಗೆ ಸವಾಲ್

ವಾಲ್ಮೀಕಿ ನಿಗಮ ಹಗರಣ ಪ್ರಕರಣ: ಮಾಜಿ ಸಚಿವ ನಾಗೇಂದ್ರಗೆ ಸಿಐಡಿ ಕ್ಲೀನ್ ಚಿಟ್!

November 26, 2026
ಡಿಕೆ ಸುರೇಶ್ʼಗೆ ಕೈಮುಗಿದು ಕೇಳ್ತಿನಿ, ಅನುದಾನ ವಾಪಸ್ ಕೊಡಿಸಿ: ಶಾಸಕ ಮುನಿರತ್ನ

ಸಾರ್ವಜನಿಕ ಕಾರ್ಯಕ್ರಮದಲ್ಲಿ ಸಂತ್ರಸ್ತೆಯ ಗುರುತು ಬಹಿರಂಗ? ಶಾಸಕ ಮುನಿರತ್ನ ವಿರುದ್ಧ ಮತ್ತೊಂದು ಕೇಸ್!

November 26, 2026
ಗದಗ ಜಿಲ್ಲೆಯಲ್ಲಿ ಜಿಂಕೆ ಬೇಟೆ ಆರೋಪ: ಲಕ್ಷ್ಮೇಶ್ವರದಲ್ಲಿ ಬೇಟೆಗಾರರ ಹಾವಳಿ, ರೈತರ ಆಕ್ರೋಶ

ಗದಗ ಜಿಲ್ಲೆಯಲ್ಲಿ ಜಿಂಕೆ ಬೇಟೆ ಆರೋಪ: ಲಕ್ಷ್ಮೇಶ್ವರದಲ್ಲಿ ಬೇಟೆಗಾರರ ಹಾವಳಿ, ರೈತರ ಆಕ್ರೋಶ

November 26, 2026
ಬಿಜೆಪಿ ಶಾಸಕ ಪ್ರಭು ಚವ್ಹಾಣ್‌ಗೆ ಮತ್ತೊಂದು ಸಂಕಷ್ಟ; ಭೂ ಕಬಳಿಕೆ ಆರೋಪಕ್ಕೆ ಕೋರ್ಟ್ ನೋಟಿಸ್!

ಬಿಜೆಪಿ ಶಾಸಕ ಪ್ರಭು ಚವ್ಹಾಣ್‌ಗೆ ಮತ್ತೊಂದು ಸಂಕಷ್ಟ; ಭೂ ಕಬಳಿಕೆ ಆರೋಪಕ್ಕೆ ಕೋರ್ಟ್ ನೋಟಿಸ್!

November 26, 2026

Recent News

We bring you the best Premium WordPress Themes that perfect for news, magazine, personal blog, etc. Check our landing page for details.

Browse by Category

Recent News

ಕಣ್ಣೀರಿಟ್ಟುಕೊಂಡೇ ಸಚಿವ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ ಬಿ.ನಾಗೇಂದ್ರ; ‘ಜನತಾ ನ್ಯಾಯಾಲಯಕ್ಕೆ ಬನ್ನಿ’ ಎಂದು ಬಿಜೆಪಿ ನಾಯಕರಿಗೆ ಸವಾಲ್

ವಾಲ್ಮೀಕಿ ನಿಗಮ ಹಗರಣ ಪ್ರಕರಣ: ಮಾಜಿ ಸಚಿವ ನಾಗೇಂದ್ರಗೆ ಸಿಐಡಿ ಕ್ಲೀನ್ ಚಿಟ್!

November 26, 2026
ಡಿಕೆ ಸುರೇಶ್ʼಗೆ ಕೈಮುಗಿದು ಕೇಳ್ತಿನಿ, ಅನುದಾನ ವಾಪಸ್ ಕೊಡಿಸಿ: ಶಾಸಕ ಮುನಿರತ್ನ

ಸಾರ್ವಜನಿಕ ಕಾರ್ಯಕ್ರಮದಲ್ಲಿ ಸಂತ್ರಸ್ತೆಯ ಗುರುತು ಬಹಿರಂಗ? ಶಾಸಕ ಮುನಿರತ್ನ ವಿರುದ್ಧ ಮತ್ತೊಂದು ಕೇಸ್!

November 26, 2026
  • About
  • Advertise
  • Privacy & Policy
  • Contact

Vijaya Sakshi 2026 CREATED BY Kalahamsa Infotech. PREMIUM WEBSITE SOLUTIONS.

error: Content is protected !!
Join WhatsApp ▤ Read E-Paper