HomeCrime Newsವಾಲ್ಮೀಕಿ ನಿಗಮ ಹಗರಣ ಪ್ರಕರಣ: ಮಾಜಿ ಸಚಿವ ಬಿ.ನಾಗೇಂದ್ರ ಪತ್ನಿ ಮಂಜುಳಾ ED ವಶಕ್ಕೆ.!

ವಾಲ್ಮೀಕಿ ನಿಗಮ ಹಗರಣ ಪ್ರಕರಣ: ಮಾಜಿ ಸಚಿವ ಬಿ.ನಾಗೇಂದ್ರ ಪತ್ನಿ ಮಂಜುಳಾ ED ವಶಕ್ಕೆ.!

For Dai;y Updates Join Our whatsapp Group

ಬೆಂಗಳೂರು: ವಾಲ್ಮೀಕಿ ನಿಗಮದ ಬಹುಕೋಟಿ ಹಗರಣದ ತನಿಖೆ ದಿನದಿಂದ ದಿನಕ್ಕೆ ತನಿಖೆ ಚುರುಕಾಗ್ತಿದೆ. ವಾಲ್ಮೀಕಿ ನಿಗಮದ ಅಕ್ರಮ ಸಂಬಂಧ ಶಾಸಕರ ನಾಗೇಂದ್ರ ಅರೆಸ್ಟ್ ಆಗಿದ್ದಾರೆ. ಈಗಿರುವಾಗಲೇ  ಮಾಜಿ ಸಚಿವ ಬಿ.ನಾಗೇಂದ್ರ ಪತ್ನಿಯನ್ನು ಇಡಿ ವಶಕ್ಕೆ ಪಡೆದುಕೊಂಡಿದೆ.

ಸದ್ಯ ಬೆಂಗಳೂರಿನಲ್ಲಿ ತಮ್ಮ ಕಚೇರಿಗೆ ಮಂಜುಳಾ ಅವರನ್ನು ಇಡಿ ಅಧಿಕಾರಿಗಳು ಕರೆದುಕೊಂಡು ಹೋಗಿದ್ದಾರೆ ಎನ್ನಲಾಗಿದೆ. ಇಂದು ಬೆಳಗ್ಗೆ ಡಾಲರ್ಸ್‌ ಕಾಲೋನಿಯಲ್ಲಿರುವ ಅವರ ನಿವಾಸದಲ್ಲಿ ಇಡಿ ಅಧಿಕಾರಿಗಳು ವಶಕ್ಕೆ ಪಡೆದುಕೊಂಡು ಹೆಚ್ಚಿನ ತನಿಖೆಗಾಗಿ ಶಾಂತಿನಗರದಲ್ಲಿರುವ ಕಚೇರಿಗೆ ಕರೆದುಕೊಂಡು ಹೋಗಿದ್ದಾರೆ ಎನ್ನಲಾಗಿದೆ.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img