ವಾಲ್ಮೀಕಿ ಹಗರಣ ಕೇಸ್‌: ಇಂದು ಮಾಜಿ ಸಚಿವ ನಾಗೇಂದ್ರ ಜಾಮೀನು ತೀರ್ಪು ಪ್ರಕಟ

0
Spread the love

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ ಪ್ರಕರಣಕ್ಕೆ ಸಂಬಂಧೀಸಿದಂತೆ ಮಾಜಿ ಸಚಿವ ನಾಗೇಂದ್ರ ಜಾಮೀನು ಅರ್ಜಿಯ ತೀರ್ಪು ಇಂದು ಪ್ರಕಟವಾಗಲಿದೆ. ಬಹುತೇಕ 12 ಗಂಟೆ ವೇಳೆಗೆ ಜಾಮೀನು ತೀರ್ಪು ಬರುವ ಸಾಧ್ಯತೆಯಿದೆ.

Advertisement

ಹಾಗಾಗಿ ಇವತ್ತು ಸಿಟಿ ಸಿವಿಲ್ ನ್ಯಾಯಾಲಯದತ್ತ ಚಿತ್ತ ನೆಟ್ಟಿದೆ. ಈಗಾಗಲೇ ನಾಗೇಂದ್ರ ವಿರುದ್ಧ ಇಡಿ ಅಧಿಕಾರಿಗಳು ಪ್ರಾಸಿಕ್ಯೂಷನ್‌ಗೆ ಅನುಮತಿ ಪಡೆದಿದ್ದಾರೆ. ಸದ್ಯ ಸೆಂಟ್ರಲ್ ಜೈಲಲ್ಲಿರೋ ಮಾಜಿ ಸಚಿವರಿಗೆ ಬೇಲ್ ಸಿಕ್ಕಿದರಷ್ಟೇ ಪರಪ್ಪನ ಅಗ್ರಹಾರದಿಂದ ರಿಲೀಸ್ ಆಗಲಿದ್ದಾರೆ.


Spread the love

LEAVE A REPLY

Please enter your comment!
Please enter your name here