• About
  • Advertise
  • Privacy & Policy
  • Contact
Wednesday, November 4, 2026
Vijaya Sakshi News
Advertisement
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
  • E Paper
No Result
View All Result
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
  • E Paper
No Result
View All Result
Vijaya Sakshi News
  • Home
  • Gadag News
  • Karnataka News
  • Crime News
  • Politics News
  • Bengaluru News
  • Entertainment
  • Life Style
  • Sports News
Home Sports News

T20 ನಾಯಕತ್ವಕ್ಕೆ ವಿಧಾಯ ಹೇಳಿದ ವನಿಂದು ಹಸರಂಗ!

Vijaya Sakshi News Desk by Vijaya Sakshi News Desk
July 11, 2024
in Sports News
T20 ನಾಯಕತ್ವಕ್ಕೆ ವಿಧಾಯ ಹೇಳಿದ ವನಿಂದು ಹಸರಂಗ!
0
SHARES
0
VIEWS
Share on Facebook

2024ರ ಟಿ20 ವಿಶ್ವಕಪ್‌ನಲ್ಲಿ ಶ್ರೀಲಂಕಾ ಕ್ರಿಕೆಟ್ ತಂಡದ ಪ್ರದರ್ಶನ ವಿಶೇಷವೇನೂ ಆಗಿರಲಿಲ್ಲ. ಬಾಂಗ್ಲಾದೇಶ ಮತ್ತು ದಕ್ಷಿಣ ಆಫ್ರಿಕಾ ವಿರುದ್ಧ ತಂಡ ಸೋಲನ್ನು ಎದುರಿಸಬೇಕಾಯಿತು. ಟೂರ್ನಿಯಲ್ಲಿ ನಿರಾಶಾದಾಯಕ ಪ್ರದರ್ಶನ ನೀಡಿದ ನಂತರ ತಂಡವು ಸಾಕಷ್ಟು ಟೀಕೆಗೆ ಒಳಗಾಗಿತ್ತು. ಹೀಗಾಗಿ ತಂಡದ ಕಳಪೆ ಪ್ರದರ್ಶನದ ಹೊಣೆ ಹೊತ್ತು ಹಸರಂಗ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎಂದು ಹೇಳಲಾಗುತ್ತಿದೆ.

ಕಳಪೆ ಪ್ರದರ್ಶನದ ಕಾರಣ ಅವರು ನಾಯಕತ್ವದಿಂದ ಕೆಳಗಿಳಿಯಲು ನಿರ್ಧರಿಸಿದ್ದಾರೆ. ಹೀಗಿರುವಾಗ ತಂಡದ ನೂತನ ನಾಯಕ ಯಾರು ಎಂಬುದೇ ಈಗ ದೊಡ್ಡ ಪ್ರಶ್ನೆಯಾಗಿದೆ. ಸದ್ಯ ಕುಸಾಲ್ ಮೆಂಡಿಸ್ ತಂಡದ ಉಪನಾಯಕರಾಗಿದ್ದು ಅವರೇ ತಂಡದ ಚುಕ್ಕಾಣಿ ಹಿಡಿಯುವ ಸಾಧ್ಯತೆಗಳಿವೆ. ಹೀಗಾಗಿ ಶ್ರೀಲಂಕಾ ತಂಡ ಹೊಸ ನಾಯಕನೊಂದಿಗೆ ಟೀಂ ಇಂಡಿಯಾ ವಿರುದ್ಧ ಕಣಕ್ಕಿಳಿಯುವುದು ಖಚಿತವಾಗಿದೆ.

ಹಸರಂಗ ಅವರು ಶ್ರೀಲಂಕಾ ಕ್ರಿಕೆಟ್‌ನ ಹಿತದೃಷ್ಟಿಯಿಂದ ನಾಯಕತ್ವದ ಜವಾಬ್ದಾರಿಯನ್ನು ತೊರೆದು ಆಟಗಾರನಾಗಿ ತಂಡದಲ್ಲಿ ಉಳಿಯಲು ನಿರ್ಧರಿಸಿರುವುದಾಗಿ ಮಂಡಳಿಗೆ ತಿಳಿದ್ದಾರೆ. ಅದೇ ಸಮಯದಲ್ಲಿ ಶ್ರೀಲಂಕಾ ಕ್ರಿಕೆಟ್ ಕೂಡ ಹಸರಂಗ ರಾಜೀನಾಮೆಯನ್ನು ಅಂಗೀರಿಸಿದ್ದು, ‘ಶ್ರೀಲಂಕಾ ಕ್ರಿಕೆಟ್ ಅವರ ರಾಜೀನಾಮೆಯನ್ನು ಅಂಗೀಕರಿಸಲು ಬಯಸುತ್ತದೆ ಮತ್ತು ನಮ್ಮ ಅಂತರಾಷ್ಟ್ರೀಯ ಕ್ರಿಕೆಟ್ ಯೋಜನೆಗಳಲ್ಲಿ ಹಸರಂಗ ನಮಗೆ ಪ್ರಮುಖ ಆಟಗಾರನಾಗಿ ಉಳಿಯುತ್ತಾರೆ ಎಂದು ಮಂಡಳಿ ತಿಳಿಸಿದೆ.

ವೆಸ್ಟ್ ಇಂಡೀಸ್ ಮತ್ತು ಅಮೆರಿಕದ ಆತಿಥ್ಯದಲ್ಲಿ ನಡೆದ ಟಿ20 ವಿಶ್ವಕಪ್ 2024 ರಲ್ಲಿ ಶ್ರೀಲಂಕಾ ತಂಡವು ವನಿಂದು ಹಸರಂಗ ನಾಯಕತ್ವದಲ್ಲಿ ಕಳಪೆ ಪ್ರದರ್ಶನ ನೀಡಿತ್ತು. 2014 ರ ಚಾಂಪಿಯನ್ ತಂಡಕ್ಕೆ ಸೂಪರ್ ಎಂಟು ಸುತ್ತಿಗೆ ಪ್ರವೇಶಿಸಲು ಸಾಧ್ಯವಾಗಲಿಲ್ಲ.  ಜುಲೈ 2022 ರಲ್ಲಿ ಟಿ20 ತಂಡದ ನಾಯಕತ್ವಹಿಸಿಕೊಂಡಿದ್ದ ವನಿಂದು ಹಸರಂಗ ಅತಿ ಕಡಿಮೆ ಅವಧಿಗೆ ತಮ್ಮ ಜವಬ್ದಾರಿಯಿಂದ ಕೆಳಗಿಳಿದಿದ್ದಾರೆ.

ಸರಣಿ ಜುಲೈ 26 ರಿಂದ ಆರಂಭ

ಭಾರತ ತಂಡ ಪ್ರಸ್ತುತ ಐದು ಪಂದ್ಯಗಳ ಟಿ20 ಸರಣಿಗಾಗಿ ಜಿಂಬಾಬ್ವೆ ಪ್ರವಾಸದಲ್ಲಿದೆ. ಇದರ ನಂತರ, ಟೀಂ ಇಂಡಿಯಾ ಶ್ರೀಲಂಕಾ ವಿರುದ್ಧ ಮೂರು ಪಂದ್ಯಗಳ ಟಿ20 ಮತ್ತು ಸಮಾನ ಸಂಖ್ಯೆಯ ಏಕದಿನ ಸರಣಿಗಳನ್ನು ಆಡಬೇಕಾಗಿದೆ. ಇದು ಟೀಂ ಇಂಡಿಯಾದ ಮುಖ್ಯ ಕೋಚ್ ಆಗಿರುವ ಗೌತಮ್ ಗಂಭೀರ್ ಅವರ ಮೊದಲ ಪ್ರವಾಸವಾಗಿದೆ. ಮೂರು ಪಂದ್ಯಗಳ ಟಿ20 ಸರಣಿ ಜುಲೈ 26ರಿಂದ ಆರಂಭವಾಗಲಿದೆ. ಎರಡನೇ ಪಂದ್ಯ ಇದೇ 27ರಂದು ನಡೆಯಲಿದ್ದು, ಮೂರನೇ ಪಂದ್ಯ ಜುಲೈ 29ರಂದು ನಡೆಯಲಿದೆ

Tags: kannadanewsKarnatakaSportsVanindhu hasarangaVijayasakshivijayasakshinews
ShareSendShare
Previous Post

Homemakers Rights: ಹೆಂಡತಿಯ ಖರ್ಚಿಗೆ ಗಂಡ ಹಣ ಕೊಡಲೇಬೇಕು: ಕೋರ್ಟ್ ಆದೇಶ

Next Post

ಡೆಂಗ್ಯೂ ನಿಯಂತ್ರಣಕ್ಕೆ ಆರೋಗ್ಯ ಇಲಾಖೆಯಿಂದ ಮಾರ್ಗಸೂಚಿ ಪ್ರಕಟ..!

Vijaya Sakshi News Desk

Vijaya Sakshi News Desk

Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

Next Post
Keep our surroundings clean for dengue control

ಡೆಂಗ್ಯೂ ನಿಯಂತ್ರಣಕ್ಕೆ ಆರೋಗ್ಯ ಇಲಾಖೆಯಿಂದ ಮಾರ್ಗಸೂಚಿ ಪ್ರಕಟ..!

Stay Connected test

  • 24k Followers
  • 99 Subscribers
  • Trending
  • Comments
  • Latest

ಪೊಲೀಸ್ ವೇಷದಲ್ಲಿ ಅಮಾಯಕರಿಗೆ ಬೆದರಿಕೆ: ಸಂಜಯ ಕೊಪ್ಪದ ಬಂಧನಕ್ಕೆ ಸರ್ಕಾರದ ಮುದ್ರೆ

October 24, 2026
ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

October 23, 2026
Crime News: ಅರಣ್ಯ ಇಲಾಖೆ ನೌಕರ ವಿಠಲ್ ಜೋನಿ ಆತ್ಮಹತ್ಯೆ: ಕಾರಣ ನಿಗೂಢ

Crime News: ಅರಣ್ಯ ಇಲಾಖೆ ನೌಕರ ವಿಠಲ್ ಜೋನಿ ಆತ್ಮಹತ್ಯೆ: ಕಾರಣ ನಿಗೂಢ

October 25, 2026
ಗದಗದಲ್ಲಿ ಜೆಸಿಬಿ ಘರ್ಜನೆ: ಹೆದ್ದಾರಿ ಪಕ್ಕದಲ್ಲಿ ನಿರ್ಮಿಸಿದ್ದ ಬಡವರ ಅಂಗಡಿಗಳು ನೆಲಸಮ, ಅಪಘಾತಗಳ ಆತಂಕಕ್ಕೆ ಬ್ರೇಕ್‌!

ಗದಗದಲ್ಲಿ ಜೆಸಿಬಿ ಘರ್ಜನೆ: ಹೆದ್ದಾರಿ ಪಕ್ಕದಲ್ಲಿ ನಿರ್ಮಿಸಿದ್ದ ಬಡವರ ಅಂಗಡಿಗಳು ನೆಲಸಮ, ಅಪಘಾತಗಳ ಆತಂಕಕ್ಕೆ ಬ್ರೇಕ್‌!

October 23, 2026
Single Post Template – Fast News

ದೇವಸ್ಥಾನದಲ್ಲಿ 3 ಕೊಲೆ: ಹುಂಡಿಗಳ್ಳರ ಅಮಾನುಷ ಕೃತ್ಯ

0
Single Post Template – Fast News

ಕೋಡಿಹಳ್ಳಿಯವರಿಗೆ ಇಷ್ಟೊಂದು ಅಜ್ಞಾನ ಇದೆ ಅಂತ ಗೊತ್ತಿರಲಿಲ್ಲ: ಬಿ.ಸಿ.ಪಾಟೀಲ

0
Single Post Template – Fast News

ಕತ್ತಲಲ್ಲಿ ಕ್ವಾರಂಟೈನ್ ಸೆಂಟರ್; ಪರದಾಡಿದ ಕೊವಿಡ್ ರೋಗಿಗಳು!

0
Single Post Template – Fast News

ನಗರಸಭೆ ಆಯುಕ್ತರ ಕುರ್ಚಿ ಮಾರಾಟವಾಯ್ತೆ?
ಉಸ್ತುವಾರಿ ಸಚಿವರು ತಮ್ಮ ಹಠ ಸಾಧಿಸಿಯೇ ಬಿಟ್ಟರೆ?

0
ಟಿಪ್ಪರ್ ಲಾರಿ ಡಿಕ್ಕಿಗೆ ಮೂಡ್ಲಕಟ್ಟೆ ಕಾಲೇಜು ವಿದ್ಯಾರ್ಥಿ ಬಲಿ; ಮೂವರು ಆರೋಪಿಗಳ ಬಂಧನ

ಟಿಪ್ಪರ್ ಲಾರಿ ಡಿಕ್ಕಿಗೆ ಮೂಡ್ಲಕಟ್ಟೆ ಕಾಲೇಜು ವಿದ್ಯಾರ್ಥಿ ಬಲಿ; ಮೂವರು ಆರೋಪಿಗಳ ಬಂಧನ

November 3, 2026
ಸೋಲುವ ಭಯದಲ್ಲಿ ಹಿಮಂತ್ ಬಿಸ್ವಾಸ್ ಶರ್ಮಾ ಆಧಾರರಹಿತ ಹೇಳಿಕೆ: ಡಿ.ಕೆ. ಶಿವಕುಮಾರ್ ವಾಗ್ದಾಳಿ

ಬರಿಗೈಯಲ್ಲಿ ಬಂದಿಲ್ಲ, ₹2,328 ಕೋಟಿ ಅಭಿವೃದ್ಧಿ ಲಕ್ಷ್ಮಿ ತಂದಿದ್ದೇನೆ: ಹಿರಿಯೂರಿನಲ್ಲಿ ಸಿಎಂ ಡಿಕೆಶಿ ಘೋಷಣೆ

November 3, 2026
ರಾಜೀನಾಮೆ ಅಲ್ಲ.. ಸಂಪುಟದಿಂದಲೇ ಕೆ.ಎನ್. ರಾಜಣ್ಣ ವಜಾ..!

ಸ್ಟಿಂಗ್ ಆಪರೇಷನ್ʼಗೆ ಕರ್ನಾಟಕ ಮಾಡೆಲ್ ಎಂಬ ಅಪಕೀರ್ತಿ ಬರಲಿದೆ: ಕೆ.ಎನ್. ರಾಜಣ್ಣ ಸ್ಫೋಟಕ ಹೇಳಿಕೆ

November 3, 2026
ಪ್ರಜ್ವಲ್ ಮುಗಿಸಿ ಮಗನನ್ನ ಪ್ರತಿಷ್ಠಾಪಿಸಲು ಹೆಚ್‌ಡಿಕೆ ಯತ್ನಿಸುತ್ತಿದ್ದಾರೆ: ಬಾಲಕೃಷ್ಣ

ಪಕ್ಷದ ಅನ್ನ ತಿಂದು ದ್ರೋಹ ಬಗೆಯಬೇಡಿ, ತಾಕತ್ತಿದ್ದರೆ ರಾಜೀನಾಮೆ ನೀಡಿ ಹೋಗಿ: ರಾಜಣ್ಣ ಕುಟುಂಬಕ್ಕೆ ಸಚಿವ ಬಾಲಕೃಷ್ಣ ಸವಾಲು

November 3, 2026

Recent News

We bring you the best Premium WordPress Themes that perfect for news, magazine, personal blog, etc. Check our landing page for details.

Browse by Category

Recent News

ಟಿಪ್ಪರ್ ಲಾರಿ ಡಿಕ್ಕಿಗೆ ಮೂಡ್ಲಕಟ್ಟೆ ಕಾಲೇಜು ವಿದ್ಯಾರ್ಥಿ ಬಲಿ; ಮೂವರು ಆರೋಪಿಗಳ ಬಂಧನ

ಟಿಪ್ಪರ್ ಲಾರಿ ಡಿಕ್ಕಿಗೆ ಮೂಡ್ಲಕಟ್ಟೆ ಕಾಲೇಜು ವಿದ್ಯಾರ್ಥಿ ಬಲಿ; ಮೂವರು ಆರೋಪಿಗಳ ಬಂಧನ

November 3, 2026
ಸೋಲುವ ಭಯದಲ್ಲಿ ಹಿಮಂತ್ ಬಿಸ್ವಾಸ್ ಶರ್ಮಾ ಆಧಾರರಹಿತ ಹೇಳಿಕೆ: ಡಿ.ಕೆ. ಶಿವಕುಮಾರ್ ವಾಗ್ದಾಳಿ

ಬರಿಗೈಯಲ್ಲಿ ಬಂದಿಲ್ಲ, ₹2,328 ಕೋಟಿ ಅಭಿವೃದ್ಧಿ ಲಕ್ಷ್ಮಿ ತಂದಿದ್ದೇನೆ: ಹಿರಿಯೂರಿನಲ್ಲಿ ಸಿಎಂ ಡಿಕೆಶಿ ಘೋಷಣೆ

November 3, 2026
  • About
  • Advertise
  • Privacy & Policy
  • Contact

Vijaya Sakshi 2026 CREATED BY Kalahamsa Infotech. PREMIUM WEBSITE SOLUTIONS.

error: Content is protected !!
Join WhatsApp ▤ Read E-Paper