ವಿಜಯಸಾಕ್ಷಿ ಸುದ್ದಿ, ಗದಗ: ಇಲ್ಲಿನ ಬಸವೇಶ್ವರ ನಗರದ ಶ್ರೀ ಗಜಾನನೋತ್ಸವ ವಿವಿಧೋದ್ದೇಶಗಳ ಸೇವಾ ಸಂಘದ ಶ್ರೀ ಗಜಾನನೋತ್ಸವ ಸಮಿತಿಯ 133ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ ಹಾಗೂ ಮಂಡಳಿಯ 37ನೇ ವರ್ಷದ ಗಣೇಶೋತ್ಸವ ಪ್ರಯುಕ್ತ ಬಣಗಾರ ಸಮಾಜದ ವತಿಯಿಂದ ಪ್ರತಿಭಾ ಪುರಸ್ಕಾರ, 50 ವರ್ಷಗಳ ದಾಂಪತ್ಯ ಪೂರೈಸಿದ ದಂಪತಿಗಳಿಗೆ ಸನ್ಮಾನ, ಚಿಕ್ಕ ಮಕ್ಕಳಿಗೆ ಡ್ಯಾನ್ಸ್ ಕಾರ್ಯಕ್ರಮ ಜರುಗುವುದೆಂದು ಸಂಚಾಲಕ ಮಹಾಂತೇಶ ಕಾತರಕಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Advertisement