ಇಂದಿನಿಂದ ಕರ್ನಾಟಕದಲ್ಲಿ ಹೆಚ್ಚಾಗಲಿದೆ ವರುಣನ ಅಬ್ಬರ : ಈ ಜಿಲ್ಲೆಗಳಿಗೆ ರೆಡ್ ಅಲರ್ಟ್!

0
Spread the love

ಬೆಂಗಳೂರು:- ಇಂದಿನಿಂದ ಕರ್ನಾಟಕದಲ್ಲಿ ಮತ್ತೆ ವರುಣನ ಅಬ್ಬರ ಹೆಚ್ಚಾಗಲಿದೆ. ಅಲ್ಲದೇ 5 ಜಿಲ್ಲೆಗಳಿಗೆ ರೆಡ್ ಅಲರ್ಟ್​ ಘೋಷಿಸಲಾಗಿದೆ.

Advertisement

ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ರೆಡ್ ಅಲರ್ಟ್​ ಘೋಷಣೆ ಮಾಡಲಾಗಿದೆ. ಹಾಸನ, ಉತ್ತರ ಕನ್ನಡಕ್ಕೆ ಆರೆಂಜ್ ಅಲರ್ಟ್​, ಬೆಳಗಾವಿ, ಮೈಸೂರಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ವಿಜಯನಗರ, ತುಮಕೂರು, ರಾಮನಗರ, ಮಂಡ್ಯ, ಕೋಲಾರ, ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ, ಹಾವೇರಿ, ಗದಗ, ಧಾರವಾಡ, ಬೀದರ್, ಬಾಗಲಕೋಟೆಯಲ್ಲೂ ಮಳೆಯಾಗಲಿದೆ.


Spread the love

LEAVE A REPLY

Please enter your comment!
Please enter your name here