• About
  • Advertise
  • Privacy & Policy
  • Contact
Saturday, October 31, 2026
Vijaya Sakshi News
Advertisement
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
  • E Paper
No Result
View All Result
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
  • E Paper
No Result
View All Result
Vijaya Sakshi News
  • Home
  • Gadag News
  • Karnataka News
  • Crime News
  • Politics News
  • Bengaluru News
  • Entertainment
  • Life Style
  • Sports News
Home Dharwad

ಒನಕೆ ಓಬವ್ವ ಸ್ತ್ರೀಕುಲದ ಅಭಿಮಾನ : ಗೀತಾ ಸಿ.ಡಿ

News Desk by News Desk
November 12, 2024
in Dharwad
Veeravanitha Onake Obavva's Jayanti Program
0
SHARES
0
VIEWS
Share on Facebook

ವಿಜಯಸಾಕ್ಷಿ ಸುದ್ದಿ, ಧಾರವಾಡ : ಒನಕೆ ಓಬವ್ವ 18ನೇ ಶತಮಾನದಲ್ಲಿ ಸಾಮಾನ್ಯ ಮಹಿಳೆ. ಚಿಕ್ಕ ವಯಸ್ಸಿನಲ್ಲಿಯೇ ಮದುವೆಯಾಗಿ ತನ್ನ ಜೀವನ ಪ್ರಾರಂಭಿಸಿದಳು. ರಾಜರುಗಳು ತಮ್ಮ ಸೇನಾ ಬಲದಿಂದ ತಮ್ಮ ಸಾಮ್ರಾಜ್ಯವನ್ನು ಕಟ್ಟುವ ಕಾಲದಲ್ಲಿ ಒನಕೆ ಓಬವ್ವಳು ರಾಜ್ಯ ರಕ್ಷಣೆ ಮತ್ತು ರಾಜ್ಯಕ್ಕೆ ನಿಷ್ಠಳಾಗಿ ತೋರಿದ ಧೈರ್ಯ ಮತ್ತು ಸಾಹಸಗಳು ಸ್ತ್ರೀಕುಲಕ್ಕೆ ಅತ್ಯಂತ ಅಭಿಮಾನ, ಗೌರವಗಳನ್ನು ತಂದುಕೊಟ್ಟಿವೆ ಎಂದು ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ ಅವರು ಹೇಳಿದರು.

ಅವರು ಸೋಮವಾರ ಬೆಳಿಗ್ಗೆ ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ಕರ್ನಾಟಕ ಕುಲಪುರೋಹಿತ ಆಲೂರು ವೆಂಕಟರಾವ್ ಸಾಂಸ್ಕೃತಿಕ ಭವನದಲ್ಲಿ ಆಯೋಜಿಸಲಾಗಿದ್ದ ವೀರವನಿತೆ ಒನಕೆ ಓಬವ್ವ ಅವರ ಜಯಂತಿಯ ಅಂಗವಾಗಿ ಒನಕೆ ಓಬವ್ವ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ, ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಚಿತ್ರದುರ್ಗದ ಆಟದ ಕ್ರೀಡಾಂಗಣಕ್ಕೆ ಒನಕೆ ಓಬವ್ವ ಕ್ರೀಡಾಂಗಣ ಎಂದು ನಾಮಕರಣ ಮಾಡಿ, ಗೌರವಿಸಲಾಗಿದೆ. ಚಿತ್ರದುರ್ಗದ ಕೋಟೆಯಲ್ಲಿ ಓಬವ್ವ ಹೈದರಾಲಿಯ ಸೈನಿಕರನ್ನು ಸೋಲಿಸಿದ ಕಿಂಡಿಯನ್ನು ಒನಕೆ ಓಬವ್ವನ ಕಿಂಡಿ ಎಂದು ಕರೆಯಲಾಗುತ್ತದೆ ಎಂದು ಹೇಳಿದರು.

ಒನಕೆ ಒಬ್ಬವ ಒಬ್ಬ ಕೋಟೆ ಕಾವಲುಗಾರನ ಹೆಂಡತಿಯಾಗಿ, ಸಮಯಪ್ರಜ್ಞೆ ಮತ್ತು ಧೈರ್ಯದಿಂದ ಹೋರಾಡಿ, ಮಹಿಳೆಯರ ಸಾಧನೆಗೆ ಪ್ರೇರಕಳಾಗಿದ್ದಾಳೆ. ಅವಳ ಗುಣ, ಸಾಹಸಗಳು ನಮಗೆಲ್ಲ ಮಾದರಿ ಆಗಿವೆ ಎಂದು ಅಪರ ಜಿಲ್ಲಾಧಿಕಾರಿಗಳು ತಿಳಿಸಿದರು.

ಕವಿವಿಯ ಪ್ರಾಚೀನ ಭಾರತೀಯ ಇತಿಹಾಸ ಮತ್ತು ಶಾಸನಶಾಸ್ತç ವಿಭಾಗದ ಪ್ರಾಧ್ಯಾಪಕ ಡಾ. ಎಸ್.ಜಿ. ಛಲವಾದಿ ಅವರು ಒನಕೆ ಓಬವ್ವಳ ಜೀವನದ ಕುರಿತು ವಿಶೇಷ ಉಪನ್ಯಾಸ ನೀಡಿದರು.

ಕಾರ್ಯಕ್ರಮದಲ್ಲಿ ಸಮಾಜದ ಮುಖಂಡ ಯಲ್ಲಪ್ಪ ಮಂಟೂರು, ದೇವಾನಂದ ರತ್ನಾಕರ, ರವಿ ಸಾಂಬ್ರಾಣಿ ಹಾಗೂ ಇಂದುಮತಿ ಶಿರಗಾಂವಿ ಉಪಸ್ಥಿತರಿದ್ದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಕುಮಾರ ಬೆಕ್ಕೇರಿ ಅವರು ಅಥಿತಿಗಳ ಪರಿಚಯ ಮಾಡಿದರು. ರವಿ ಕುಲಕರ್ಣಿ ಅವರು ಕಾರ್ಯಕ್ರಮವನ್ನು ನಿರೂಪಿಸಿ, ವಂದಿಸಿದರು. ಕಾರ್ಯಕ್ರಮದಲ್ಲಿ ಸಮಾಜದ ಮುಖಂಡರು, ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

ಒನಕೆ ಓಬವ್ವಳು ಯಾವುದೇ ಒಂದು ಸಮಾಜಕ್ಕೆ ಮಾತ್ರ ಸಿಮೀತವಾಗಿಲ್ಲ. ಇಂದಿನ ಮಕ್ಕಳು ನಾಳೆಯ ಪ್ರಜೆಗಳು. ಮಕ್ಕಳಿಗೆ ಈ ಧೀಮಂತ ಮಹಿಳೆಯ ಬಗ್ಗೆ ತಿಳಿಸಬೇಕಾದ ಅಗತ್ಯವಿದೆ. ಓಬವ್ವಳಂತೆ ಮನ್ನ ಯುವತಿಯರೂ ಕೂಡ ಎಲ್ಲಾ ಕಾರ್ಯಗಳಲ್ಲಿ ಧೈರ್ಯದಿಂದ ಮುನ್ನುಗ್ಗುವ ಛಲ ಬೆಳೆಸಿಕೊಳ್ಳಬೇಕು ಎಂದು ಗೀತಾ ಸಿ.ಡಿ ಅಭಿಪ್ರಾಯ ವ್ಯಕ್ತಪಡಿಸಿದರು.

Tags: Additional District Collector Geeta C.DdharawadaGadaggadaganewsLatestNewsupdatenewsVeeravanitha Onake Obavva's Jayanti Program
ShareSendShare
Previous Post

ತ್ರಿವಿಧ ಜಿಗಿತದಲ್ಲಿ ಆಸೀಫ್ ಎಸ್ ನದಾಫ್ ರಾಷ್ಟ್ರಮಟ್ಟಕ್ಕೆ ಆಯ್ಕೆ

Next Post

ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ : ಗೋವಿಂದರೆಡ್ಡಿ

News Desk

News Desk

Next Post
After 2019, Wakf has not been mentioned in the district properties

ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ : ಗೋವಿಂದರೆಡ್ಡಿ

Stay Connected test

  • 24k Followers
  • 99 Subscribers
  • Trending
  • Comments
  • Latest

ಪೊಲೀಸ್ ವೇಷದಲ್ಲಿ ಅಮಾಯಕರಿಗೆ ಬೆದರಿಕೆ: ಸಂಜಯ ಕೊಪ್ಪದ ಬಂಧನಕ್ಕೆ ಸರ್ಕಾರದ ಮುದ್ರೆ

October 24, 2026
ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

October 23, 2026
Crime News: ಅರಣ್ಯ ಇಲಾಖೆ ನೌಕರ ವಿಠಲ್ ಜೋನಿ ಆತ್ಮಹತ್ಯೆ: ಕಾರಣ ನಿಗೂಢ

Crime News: ಅರಣ್ಯ ಇಲಾಖೆ ನೌಕರ ವಿಠಲ್ ಜೋನಿ ಆತ್ಮಹತ್ಯೆ: ಕಾರಣ ನಿಗೂಢ

October 25, 2026
ಗದಗದಲ್ಲಿ ಜೆಸಿಬಿ ಘರ್ಜನೆ: ಹೆದ್ದಾರಿ ಪಕ್ಕದಲ್ಲಿ ನಿರ್ಮಿಸಿದ್ದ ಬಡವರ ಅಂಗಡಿಗಳು ನೆಲಸಮ, ಅಪಘಾತಗಳ ಆತಂಕಕ್ಕೆ ಬ್ರೇಕ್‌!

ಗದಗದಲ್ಲಿ ಜೆಸಿಬಿ ಘರ್ಜನೆ: ಹೆದ್ದಾರಿ ಪಕ್ಕದಲ್ಲಿ ನಿರ್ಮಿಸಿದ್ದ ಬಡವರ ಅಂಗಡಿಗಳು ನೆಲಸಮ, ಅಪಘಾತಗಳ ಆತಂಕಕ್ಕೆ ಬ್ರೇಕ್‌!

October 23, 2026
Single Post Template – Fast News

ದೇವಸ್ಥಾನದಲ್ಲಿ 3 ಕೊಲೆ: ಹುಂಡಿಗಳ್ಳರ ಅಮಾನುಷ ಕೃತ್ಯ

0
Single Post Template – Fast News

ಕೋಡಿಹಳ್ಳಿಯವರಿಗೆ ಇಷ್ಟೊಂದು ಅಜ್ಞಾನ ಇದೆ ಅಂತ ಗೊತ್ತಿರಲಿಲ್ಲ: ಬಿ.ಸಿ.ಪಾಟೀಲ

0
Single Post Template – Fast News

ಕತ್ತಲಲ್ಲಿ ಕ್ವಾರಂಟೈನ್ ಸೆಂಟರ್; ಪರದಾಡಿದ ಕೊವಿಡ್ ರೋಗಿಗಳು!

0
Single Post Template – Fast News

ನಗರಸಭೆ ಆಯುಕ್ತರ ಕುರ್ಚಿ ಮಾರಾಟವಾಯ್ತೆ?
ಉಸ್ತುವಾರಿ ಸಚಿವರು ತಮ್ಮ ಹಠ ಸಾಧಿಸಿಯೇ ಬಿಟ್ಟರೆ?

0
KPSC Veterinary Scam: 329 ಅಭ್ಯರ್ಥಿಗಳಿಗೆ CID ನೋಟಿಸ್; ಇಂದೇ ವಿಚಾರಣೆಗೆ ಹಾಜರಾಗುವಂತೆ ಸೂಚನೆ!

KPSC ನೇಮಕಾತಿ ಅಕ್ರಮ ಪ್ರಕರಣ: ತನಿಖೆಗೆ SIT ರಚಿಸಿದ ರಾಜ್ಯ ಸರ್ಕಾರ, ಸೋಮವಾರ ಮುಖ್ಯಸ್ಥರ ನೇಮಕ

October 30, 2026
ಚಾರ್ ಧಾಮ್ ಯಾತ್ರೆ ವೇಳೆ ಘೋರ ದುರಂತ: ಹೆಲಿಕಾಪ್ಟರ್ ಪತನದಲ್ಲಿ ತುಮಕೂರಿನ ವಿದ್ಯಾಭಾರತಿ ಶಿಕ್ಷಣ ಸಂಸ್ಥೆಯ ಮುಖ್ಯಸ್ಥ ಸಾವು!

ಚಾರ್ ಧಾಮ್ ಯಾತ್ರೆ ವೇಳೆ ಘೋರ ದುರಂತ: ಹೆಲಿಕಾಪ್ಟರ್ ಪತನದಲ್ಲಿ ತುಮಕೂರಿನ ವಿದ್ಯಾಭಾರತಿ ಶಿಕ್ಷಣ ಸಂಸ್ಥೆಯ ಮುಖ್ಯಸ್ಥ ಸಾವು!

October 30, 2026
ಹಾಂಗ್ ಕಾಂಗ್ ಸಿಕ್ಸಸ್ʼನಲ್ಲಿ ಪಾಕ್ ಅಬ್ಬರ: ಕೇವಲ 23 ಎಸೆತಗಳಲ್ಲಿ ಭಾರತದ ವಿರುದ್ಧ ಭರ್ಜರಿ ಜಯ!

ಹಾಂಗ್ ಕಾಂಗ್ ಸಿಕ್ಸಸ್ʼನಲ್ಲಿ ಪಾಕ್ ಅಬ್ಬರ: ಕೇವಲ 23 ಎಸೆತಗಳಲ್ಲಿ ಭಾರತದ ವಿರುದ್ಧ ಭರ್ಜರಿ ಜಯ!

October 30, 2026
ಉತ್ತರಾಖಂಡದಲ್ಲಿ ಭೀಕರ ಹೆಲಿಕಾಪ್ಟರ್ ದುರಂತ: ಪೈಲಟ್ ಸೇರಿ 6 ಮಂದಿ ಸಜೀವ ದಹನ

ಉತ್ತರಾಖಂಡದಲ್ಲಿ ಭೀಕರ ಹೆಲಿಕಾಪ್ಟರ್ ದುರಂತ: ಪೈಲಟ್ ಸೇರಿ 6 ಮಂದಿ ಸಜೀವ ದಹನ

October 30, 2026

Recent News

We bring you the best Premium WordPress Themes that perfect for news, magazine, personal blog, etc. Check our landing page for details.

Browse by Category

Recent News

KPSC Veterinary Scam: 329 ಅಭ್ಯರ್ಥಿಗಳಿಗೆ CID ನೋಟಿಸ್; ಇಂದೇ ವಿಚಾರಣೆಗೆ ಹಾಜರಾಗುವಂತೆ ಸೂಚನೆ!

KPSC ನೇಮಕಾತಿ ಅಕ್ರಮ ಪ್ರಕರಣ: ತನಿಖೆಗೆ SIT ರಚಿಸಿದ ರಾಜ್ಯ ಸರ್ಕಾರ, ಸೋಮವಾರ ಮುಖ್ಯಸ್ಥರ ನೇಮಕ

October 30, 2026
ಚಾರ್ ಧಾಮ್ ಯಾತ್ರೆ ವೇಳೆ ಘೋರ ದುರಂತ: ಹೆಲಿಕಾಪ್ಟರ್ ಪತನದಲ್ಲಿ ತುಮಕೂರಿನ ವಿದ್ಯಾಭಾರತಿ ಶಿಕ್ಷಣ ಸಂಸ್ಥೆಯ ಮುಖ್ಯಸ್ಥ ಸಾವು!

ಚಾರ್ ಧಾಮ್ ಯಾತ್ರೆ ವೇಳೆ ಘೋರ ದುರಂತ: ಹೆಲಿಕಾಪ್ಟರ್ ಪತನದಲ್ಲಿ ತುಮಕೂರಿನ ವಿದ್ಯಾಭಾರತಿ ಶಿಕ್ಷಣ ಸಂಸ್ಥೆಯ ಮುಖ್ಯಸ್ಥ ಸಾವು!

October 30, 2026
  • About
  • Advertise
  • Privacy & Policy
  • Contact

Vijaya Sakshi 2026 CREATED BY Kalahamsa Infotech. PREMIUM WEBSITE SOLUTIONS.

error: Content is protected !!
Join WhatsApp ▤ Read E-Paper