ಬೆಂಗಳೂರಿನ ಈ ರಸ್ತೆಯಲ್ಲಿ ಭಾನುವಾರ ವಾಹನ ಸಂಚಾರ ನಿರ್ಬಂಧ: ಎಲ್ಲೆಲ್ಲಿ ತಿಳಿಯಿರಿ!

Spread the loveಬೆಂಗಳೂರು:- ದುರ್ಗದೇವಿ ಮೂರ್ತಿ ವಿಸರ್ಜನಾ ಮೆರವಣಿಗೆ ಹಿನ್ನೆಲೆ, ನಗರದ ಈ ರಸ್ತೆಯಲ್ಲಿ ಭಾನುವಾರ ವಾಹನ ಸಂಚಾರವನ್ನು ನಿರ್ಬಂಧಿಸಿಲಾಗಿದೆ. ಬಾನುವಾರ ಪುಲಕೇಶಿನಗರ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದುರ್ಗಾ ದೇವಿ ಮೂರ್ತಿಗಳ ವಿಸರ್ಜನಾ ಮೆರವಣಿಗೆ ನಡೆಯಲಿದೆ. ಹೀಗಾಗಿ ಅಂದು ಮಧ್ಯಾಹ್ನ 12 ಗಂಟೆಯಿಂದ ಬೆಳಗ್ಗೆ 04:00 ಗಂಟೆಯವರೆಗೆ ಈ ರಸ್ತೆಗಳಲ್ಲಿ ವಾಹನ ಸಂಚಾರ ನಿರ್ಬಂಧಿಸಲಾಗಿದೆ. ಸಂಚಾರ ನಿರ್ಬಂಧಿಸಿದ ರಸ್ತೆಗಳು: ಕೆನ್ಸಿಂಗ್‌ಟನ್ ಮರ್ಫೀ ರಸ್ತೆ ಜಂಕ್ಷನ್ ಕಡೆಯಿಂದ ಎಂ.ಇ.ಜಿ ಮೂಲಕ – ಹಲಸೂರು ಲೇಕ್ ಕಡೆಗೆ ಕೆನ್ಸಿಂಗ್‌ಟನ್ … Continue reading ಬೆಂಗಳೂರಿನ ಈ ರಸ್ತೆಯಲ್ಲಿ ಭಾನುವಾರ ವಾಹನ ಸಂಚಾರ ನಿರ್ಬಂಧ: ಎಲ್ಲೆಲ್ಲಿ ತಿಳಿಯಿರಿ!