ಬಸವರಾಜ ಬೊಮ್ಮಾಯಿಯವರ ವಿಜಯೋತ್ಸವ ಆಚರಣೆ

0
Victory celebration of Basavaraja Bommai
Spread the love

Victory celebration of Basavaraja Bommai
2024ರ ಲೋಕಸಭಾ ಚುನಾವಣೆಯಲ್ಲಿ ಹಾವೇರಿ-ಗದಗ ಲೋಕಸಭಾ ಮತಕ್ಷೇತ್ರದ ಅಭ್ಯರ್ಥಿ ಬಸವರಾಜ ಬೊಮ್ಮಾಯಿ 41826 ಮತಗಳ ಅಂತರದಿಂದ ಜಯಗಳಿಸಿದ ಹಿನ್ನೆಲೆಯಲ್ಲಿ ನರೇಗಲ್‌ನ ಬಿಜೆಪಿ ಹಾಗೂ ಜೆಡಿಎಸ್ ಕಾರ್ಯಕರ್ತರು ಪಟ್ಟಣದ ಬಸ್ ನಿಲ್ದಾಣದ ಹತ್ತಿರ ಪಟಾಕಿ ಸಿಡಿಸಿ, ಸಿಹಿ ಹಂಚಿ ವಿಜಯೋತ್ಸವ ಆಚರಿಸಿದರು.

Spread the love
Advertisement

LEAVE A REPLY

Please enter your comment!
Please enter your name here