ಆಲ್ ಇಂಡಿಯಾ ಭಾವಸಾರ ಕ್ಷತ್ರಿಯ ಮಹಾಸಭಾ ಯುವ ಪರಿಷದ್‌ನ ಗದಗ ಜಿಲ್ಲಾ ಅಧ್ಯಕ್ಷರನ್ನಾಗಿ ಆಯ್ಕೆ
Advertisement
ವಿಜಯಸಾಕ್ಷಿ ಸುದ್ದಿ, ಗದಗ
ನಗರದ ಉತ್ಸಾಹಿ ಯುವಕ ಮಂಜುನಾಥ ದಾಮೋದರ ಇವರನ್ನು ಆಲ್ ಇಂಡಿಯಾ ಭಾವಸಾರ ಕ್ಷತ್ರಿಯ ಮಹಾಸಭಾ ಯುವ ಪರಿಷದ್‌ನ ಗದಗ ಜಿಲ್ಲಾ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ.
ರಾಜ್ಯಾಧ್ಯಕ್ಷರಾದ ಅನಂತ್‌ಕುಮಾರ k.G, ಹಾಗೂ AIBKM ಸದಸ್ಯರಾದ ಅಶ್ವತ್ ಸುಲಾಖೆ, AIBKM ರಾಜ್ಯ ಕಾರ್ಯಕಾರಿಣಿ ಸದಸ್ಯರಾದ ಅರುಣ್ ಕುಮಾರ್, ಮತ್ತು ಸಮಾಜದ ಅಧ್ಯಕ್ಷರಾದ ಮಂಜುನಾಥ ಕರಣೆ ಅವರು ಈ ಆಯ್ಕೆ ಮಾಡಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.