• About
  • Advertise
  • Privacy & Policy
  • Contact
Monday, November 2, 2026
Vijaya Sakshi News
Advertisement
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
  • E Paper
No Result
View All Result
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
  • E Paper
No Result
View All Result
Vijaya Sakshi News
  • Home
  • Gadag News
  • Karnataka News
  • Crime News
  • Politics News
  • Bengaluru News
  • Entertainment
  • Life Style
  • Sports News
Home Gadag News

ವಿಶ್ವಕರ್ಮ ಸಮಾಜ ಪ್ರತಿಭಾ ಸಂಪನ್ನವಾಗಿದೆ

Vijaya Sakshi News Desk by Vijaya Sakshi News Desk
February 20, 2025
in Gadag News
ವಿಶ್ವಕರ್ಮ ಸಮಾಜ ಪ್ರತಿಭಾ ಸಂಪನ್ನವಾಗಿದೆ
0
SHARES
1
VIEWS
Share on Facebook

ವಿಜಯಸಾಕ್ಷಿ ಸುದ್ದಿ, ನರೇಗಲ್ಲ: ವಿಶ್ವಕರ್ಮ ಸಮಾಜದವರ ಕರಕುಶಲತೆಯು ಈ ಜಗತ್ತಿನಲ್ಲಿಯೇ ಅತ್ಯಂತ ಪ್ರಸಿದ್ಧವಾದುದು. ಅದಕ್ಕಾಗಿ ನಮ್ಮ ನಮನಗಳು ಎಂದು ಗದಗ ವೀರೇಶ್ವರ ಪುಣ್ಯಾಶ್ರಮದ ಶ್ರೀ ಕಲ್ಲಯ್ಯಜ್ಜನವರು ಹೇಳಿದರು.

ಪಟ್ಟಣದ ಶ್ರೀ ಕಾಳಿಕಾ ದೇವಿ ದೇವಸ್ಥಾನದ ಲಕ್ಷ ದೀಪೋತ್ಸವ ಸಮಾರಂಭವನ್ನು ಉದ್ಘಾಟಿಸಿ ಅವರು ಆಶೀರ್ವಚನ ನೀಡಿದರು.

ಬಾಗಿ ಬಂದವರನ್ನು ರಕ್ಷಿಸುವ, ಬೀಗಿ ಬಂದವರನ್ನು ಶಿಕ್ಷಕಿಸುವ ಕಾಳಿಕಾ ಮಾತೆಯನ್ನು ತಮ್ಮ ಕುಲ ಗುರುವಾಗಿ ಪಡೆದಿರುವ ವಿಶ್ವಕರ್ಮ ಸಮಾಜ ಅತ್ಯಂತ ಪ್ರತಿಭಾ ಸಂಪನ್ನ ಸಮಾಜವಾಗಿದೆ. ಅಜ್ಞಾನವನ್ನು ಹೊಡೆದೋಡಿಸಿ ಜ್ಞಾನವನ್ನು ಬೆಳಗಿಸುವ ಈ ಲಕ್ಷ ದೀಪೋತ್ಸವ ಕಾರ್ಯಕ್ರಮ ಯಶಸ್ವಿಯಾಗಲಿ ಎಂದು ಅವರು ಹಾರೈಸಿದರು.

ದೇವಿ ಆರಾಧನೆಯನ್ನು ಅತ್ಯಂತ ಶ್ರದ್ಧೆಯಿಂದ ಮಾಡಿದವರು ರಾಮಕೃಷ್ಣ ಪರಮಹಂಸರು. ಅವರು ಮಾಡಿದ ಕಾಳಿಕಾ ಮಾತೆಯ ಪೂಜೆಯು ವಿಶ್ವಕರ್ಮ ಸಮಾಜಕ್ಕೊಂದು ವರದಾನ. ಯುವ ಪೀಳಿಗೆ ವಿಶ್ವಕರ್ಮ ಸಂಸ್ಕೃತಿಯನ್ನು ಬೆಳೆಸಿಕೊಂಡು ಹೋಗಬೇಕು. ಹಿಂದೂ ಧರ್ಮದಲ್ಲಿ ದೀಪಾರಾಧನೆ ಸಂಸ್ಕೃತಿಗೆ ವಿಶೇಷ ಮಹತ್ವವಿದೆ. ಈಗ ವಿಶ್ವಕರ್ಮ ಸಮಾಜದವರು ನೆರವೇರಿಸುತ್ತಿರುವ ದೀಪೋತ್ಸವದಿಂದ ಜಗತ್ತಿನ ಅಂಧಕಾರ ನಾಶವಾಗಲೆಂದು ಶ್ರೀಗಳು ಹಾರೈಸಿದರು.

ಧುರೀಣ ಮಿಥುನ್ ಪಾಟೀಲ ಮಾತನಾಡಿ, ಧಾರ್ಮಿಕ ಕಾರ್ಯಗಳಿಂದ ಮನಸ್ಸಿಗೆ ಶಾಂತಿ ಸಿಗುತ್ತದೆ. ಇಂತಹ ಕಾರ್ಯಗಳು ಮೇಲಿಂದ ಮೇಲೆ ಜರುಗುತ್ತಿದ್ದರೆ ಗ್ರಾಮಗಳು ಶಾಂತವಾಗಿರುತ್ತವೆ. ನರೇಗಲ್ಲದ ವಿಶ್ವಕರ್ಮ ಸಮಾಜ ಎಂದಿಗೂ ರಚನಾತ್ಮಕ ಕಾರ್ಯಗಳಿಗೆ ಮುಂದು ಎಂದರು.

ಜಗನ್ನಾಥ ಮಹಾಸ್ವಾಮಿಗಳು ಆಶೀರ್ವಚನ ನೀಡಿ, ಶಿವಶಕ್ತಿಯರ ಆರಾಧನೆ ಅನಾದಿ ಕಾಲದಿಂದಲೂ ಭಾರತದಲ್ಲಿ ನಡೆದು ಬಂದಿದೆ. ಈ ಆರಾಧನೆಯಿಂದ ಮನಸ್ಸಿಗೆ ಶಾಂತಿ, ಶಕ್ತಿ ದೊರಕುತ್ತದೆ. ನರೇಗಲ್ಲದ ವಿಶ್ವಕರ್ಮ ಸಮಾಜದವರು ಲಕ್ಷ ದೀಪೋತ್ಸವವನ್ನು ನೆರವೇರಿಸುವ ಮೂಲಕ ಉತ್ತಮ ಕಾರ್ಯ ಮಾಡಿದ್ದಾರೆ ಎಂದರು.

ಹೊಳೆಆಲೂರಿನ ಶ್ರಿ ಯಚ್ಚರೇಶ್ವರ ಮಹಾಸ್ವಾಮಿಗಳು, ಇಳಕಲ್ಲಿನ ಶ್ರೀ ವಿಶ್ವನಾಥ ಮಹಾಸ್ವಾಮಿಗಳು, ಶ್ರೀ ದಿವಾಕರ ಸ್ವಾಮೀಜಿ ಆಶೀರ್ವಚನ ನೀಡಿದರು. ಸಮಾರಂಭವನ್ನುದ್ದೇಶಿಸಿ ಭೀಮಸೇನ ಬಡಿಗೇರ, ಶಶಿಕಲಾ ಪಾಟೀಲ, ಅರುಣ ಕುಲಕರ್ಣಿ, ಶಿವನಗೌಡ ಪಾಟೀಲ, ದಾವೂದಲಿ ಕುದರಿ, ಕುಮಾರಸ್ವಾಮಿ ಕೋರಧಾನ್ಯಮಠ ಮಾತನಾಡಿದರು. ವೇದಿಕೆಯ ಮೇಲೆ ಕಲ್ಮೇಶ ತೊಂಡಿಹಾಳ, ರಾಮಣ್ಣ ನವಲಿ, ಶೇಕಪ್ಪ ಜುಟ್ಲ, ನಾರಾಯಣ ವಡ್ಡಟ್ಟಿ, ಅಲ್ಲಾಭಕ್ಷಿ ನದಾಫ್, ಸುನೀಲ ಬಸವರಡ್ಡೇರ ಇನ್ನೂ ಮುಂತಾದವರಿದ್ದರು. ಲಕ್ಷದೀಪೋತ್ಸವ ಸಮಿತಿ ಅಧ್ಯಕ್ಷ ಮೌನೇಶ ಹೊಸಮನಿ ಅಧ್ಯಕ್ಷತೆ ವಹಿಸಿದ್ದರು. ಸಿಂಧೂ ಪಾಟೀಲ ಮತ್ತು ದೃಷ್ಟಿ ಪತ್ತಾರರ ನೃತ್ಯ ಗಮನ ಸೆಳೆಯಿತು. ವಿಠ್ಠಲ ಪತ್ತಾರ ಸ್ವಾಗತಿಸಿದರು. ಸುರೇಶ ಪತ್ತಾರ ನಿರೂಪಿಸಿದರು.

ನಿಡಗುಂದಿಕೊಪ್ಪದ ಅಭಿನವ ಚನ್ನಬಸವ ಸ್ವಾಮೀಜಿ ಆಶೀರ್ವಚನ ನೀಡಿ, ನಮಸ್ಕಾರ ಮಾಡುವ ಸಂಸ್ಕಾರವನ್ನು ಕಲಿಸಿಕೊಟ್ಟಿದ್ದೇ ಈ ಸಮಾಜ. ಇವರಿಂದ ನಿರ್ಮಾಣಗೊಂಡ ಅದೆಷ್ಟೋ ಕಲಾಕೃತಿಗಳು ಇಂದಿಗೂ ಈ ಜಗತ್ತಿನಲ್ಲಿ ತಮ್ಮ ಅಸ್ತಿತ್ವವನ್ನು ಕಾಯ್ದುಕೊಂಡಿವೆ. ಇಂತಹ ಸೇವೆ ಸಲ್ಲಿಸಿರುವ ಸಮಾಜಕ್ಕೆ ನಾವೆಂದಿಗೂ ಕೃತಜ್ಞರಾಗಿರಬೇಕೆಂದರು.

Tags: BreakingNewsKarnatakaLaksha DeepotsavaSri KallayyajjaVijayasakshivijayasakshinews
ShareSendShare
Previous Post

ಸಾಂವಿಧಾನಿಕ ಕರ್ತವ್ಯಗಳನ್ನು ಮರೆಯದಿರಿ

Next Post

ಫೆ.24ರಂದು ಫ್ರೀಡಂ ಪಾರ್ಕ್‌ ನಲ್ಲಿ ಪ್ರತಿಭಟನೆ

Vijaya Sakshi News Desk

Vijaya Sakshi News Desk

Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

Next Post
ಫೆ.24ರಂದು ಫ್ರೀಡಂ ಪಾರ್ಕ್‌ ನಲ್ಲಿ ಪ್ರತಿಭಟನೆ

ಫೆ.24ರಂದು ಫ್ರೀಡಂ ಪಾರ್ಕ್‌ ನಲ್ಲಿ ಪ್ರತಿಭಟನೆ

Stay Connected test

  • 24k Followers
  • 99 Subscribers
  • Trending
  • Comments
  • Latest

ಪೊಲೀಸ್ ವೇಷದಲ್ಲಿ ಅಮಾಯಕರಿಗೆ ಬೆದರಿಕೆ: ಸಂಜಯ ಕೊಪ್ಪದ ಬಂಧನಕ್ಕೆ ಸರ್ಕಾರದ ಮುದ್ರೆ

October 24, 2026
ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

October 23, 2026
Crime News: ಅರಣ್ಯ ಇಲಾಖೆ ನೌಕರ ವಿಠಲ್ ಜೋನಿ ಆತ್ಮಹತ್ಯೆ: ಕಾರಣ ನಿಗೂಢ

Crime News: ಅರಣ್ಯ ಇಲಾಖೆ ನೌಕರ ವಿಠಲ್ ಜೋನಿ ಆತ್ಮಹತ್ಯೆ: ಕಾರಣ ನಿಗೂಢ

October 25, 2026
ಗದಗದಲ್ಲಿ ಜೆಸಿಬಿ ಘರ್ಜನೆ: ಹೆದ್ದಾರಿ ಪಕ್ಕದಲ್ಲಿ ನಿರ್ಮಿಸಿದ್ದ ಬಡವರ ಅಂಗಡಿಗಳು ನೆಲಸಮ, ಅಪಘಾತಗಳ ಆತಂಕಕ್ಕೆ ಬ್ರೇಕ್‌!

ಗದಗದಲ್ಲಿ ಜೆಸಿಬಿ ಘರ್ಜನೆ: ಹೆದ್ದಾರಿ ಪಕ್ಕದಲ್ಲಿ ನಿರ್ಮಿಸಿದ್ದ ಬಡವರ ಅಂಗಡಿಗಳು ನೆಲಸಮ, ಅಪಘಾತಗಳ ಆತಂಕಕ್ಕೆ ಬ್ರೇಕ್‌!

October 23, 2026
Single Post Template – Fast News

ದೇವಸ್ಥಾನದಲ್ಲಿ 3 ಕೊಲೆ: ಹುಂಡಿಗಳ್ಳರ ಅಮಾನುಷ ಕೃತ್ಯ

0
Single Post Template – Fast News

ಕೋಡಿಹಳ್ಳಿಯವರಿಗೆ ಇಷ್ಟೊಂದು ಅಜ್ಞಾನ ಇದೆ ಅಂತ ಗೊತ್ತಿರಲಿಲ್ಲ: ಬಿ.ಸಿ.ಪಾಟೀಲ

0
Single Post Template – Fast News

ಕತ್ತಲಲ್ಲಿ ಕ್ವಾರಂಟೈನ್ ಸೆಂಟರ್; ಪರದಾಡಿದ ಕೊವಿಡ್ ರೋಗಿಗಳು!

0
Single Post Template – Fast News

ನಗರಸಭೆ ಆಯುಕ್ತರ ಕುರ್ಚಿ ಮಾರಾಟವಾಯ್ತೆ?
ಉಸ್ತುವಾರಿ ಸಚಿವರು ತಮ್ಮ ಹಠ ಸಾಧಿಸಿಯೇ ಬಿಟ್ಟರೆ?

0
ಸಿದ್ದರಾಮಯ್ಯ ಸ್ಟಿಂಗ್‌ ಆಪರೇಷನ್‌ ಪ್ರಕರಣ: ಕೃಪಾ ಆಳ್ವಾ ಸೇರಿ ಮೂವರಿಗೆ ಮಧ್ಯಂತರ ಜಾಮೀನು

ಸಿದ್ದರಾಮಯ್ಯ ಸ್ಟಿಂಗ್‌ ಆಪರೇಷನ್‌ ಪ್ರಕರಣ: ಕೃಪಾ ಆಳ್ವಾ ಸೇರಿ ಮೂವರಿಗೆ ಮಧ್ಯಂತರ ಜಾಮೀನು

November 2, 2026
ಲಕ್ಷ್ಮೇಶ್ವರ ಪೊಲೀಸರ ಕಾರ್ಯಚರಣೆ: ರೈತರ ಜೇಬಿಗೆ ಕತ್ತರಿ ಹಾಕಿದ್ದ ಕಳ್ಳರ ಬಂಧನ

ಲಕ್ಷ್ಮೇಶ್ವರ ಪೊಲೀಸರ ಕಾರ್ಯಚರಣೆ: ರೈತರ ಜೇಬಿಗೆ ಕತ್ತರಿ ಹಾಕಿದ್ದ ಕಳ್ಳರ ಬಂಧನ

November 2, 2026
ಸ್ನಾನಕ್ಕೆ ನೀರು ಕಾಯಿಸಲು ಹೋಗಿ ದುರಂತ; ವಾಟರ್ ಹೀಟರ್ ಶಾಕ್ʼಗೆ 8 ವರ್ಷದ ಬಾಲಕ ಬಲಿ

ಸ್ನಾನಕ್ಕೆ ನೀರು ಕಾಯಿಸಲು ಹೋಗಿ ದುರಂತ; ವಾಟರ್ ಹೀಟರ್ ಶಾಕ್ʼಗೆ 8 ವರ್ಷದ ಬಾಲಕ ಬಲಿ

November 2, 2026
ಬೇರೆಯವರ ಮನೆಗೆ ಎಸೆದ ಬಾಂಬ್ ಅವರ ಮನೆಗೇ ಬಿದ್ದಿದೆ: ಕುಮಾರಸ್ವಾಮಿ ವಿರುದ್ಧ ಕಾಂಗ್ರೆಸ್ ವಾಗ್ದಾಳಿ

ಬೇರೆಯವರ ಮನೆಗೆ ಎಸೆದ ಬಾಂಬ್ ಅವರ ಮನೆಗೇ ಬಿದ್ದಿದೆ: ಕುಮಾರಸ್ವಾಮಿ ವಿರುದ್ಧ ಕಾಂಗ್ರೆಸ್ ವಾಗ್ದಾಳಿ

November 2, 2026

Recent News

We bring you the best Premium WordPress Themes that perfect for news, magazine, personal blog, etc. Check our landing page for details.

Browse by Category

Recent News

ಸಿದ್ದರಾಮಯ್ಯ ಸ್ಟಿಂಗ್‌ ಆಪರೇಷನ್‌ ಪ್ರಕರಣ: ಕೃಪಾ ಆಳ್ವಾ ಸೇರಿ ಮೂವರಿಗೆ ಮಧ್ಯಂತರ ಜಾಮೀನು

ಸಿದ್ದರಾಮಯ್ಯ ಸ್ಟಿಂಗ್‌ ಆಪರೇಷನ್‌ ಪ್ರಕರಣ: ಕೃಪಾ ಆಳ್ವಾ ಸೇರಿ ಮೂವರಿಗೆ ಮಧ್ಯಂತರ ಜಾಮೀನು

November 2, 2026
ಲಕ್ಷ್ಮೇಶ್ವರ ಪೊಲೀಸರ ಕಾರ್ಯಚರಣೆ: ರೈತರ ಜೇಬಿಗೆ ಕತ್ತರಿ ಹಾಕಿದ್ದ ಕಳ್ಳರ ಬಂಧನ

ಲಕ್ಷ್ಮೇಶ್ವರ ಪೊಲೀಸರ ಕಾರ್ಯಚರಣೆ: ರೈತರ ಜೇಬಿಗೆ ಕತ್ತರಿ ಹಾಕಿದ್ದ ಕಳ್ಳರ ಬಂಧನ

November 2, 2026
  • About
  • Advertise
  • Privacy & Policy
  • Contact

Vijaya Sakshi 2026 CREATED BY Kalahamsa Infotech. PREMIUM WEBSITE SOLUTIONS.

error: Content is protected !!
Join WhatsApp ▤ Read E-Paper