• About
  • Advertise
  • Privacy & Policy
  • Contact
Friday, October 30, 2026
Vijaya Sakshi News
Advertisement
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
  • E Paper
No Result
View All Result
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
  • E Paper
No Result
View All Result
Vijaya Sakshi News
  • Home
  • Gadag News
  • Karnataka News
  • Crime News
  • Politics News
  • Bengaluru News
  • Entertainment
  • Life Style
  • Sports News
Home Politics News

ಮದರಂಗಿಯಲ್ಲಿ ಮತದಾನ ಜಾಗೃತಿ ವಿಶಿಷ್ಠ ಕಾರ್ಯಕ್ರಮ

News Desk by News Desk
May 2, 2024
in Politics News
mehandi
0
SHARES
0
VIEWS
Share on Facebook

ವಿಜಯಸಾಕ್ಷಿ ಸುದ್ದಿ, ರೋಣ : ಅಬ್ಬಿಗೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕೆಲಸ ಮಾಡುವ ಗ್ರಾಮ ಪಂಚಾಯಿತಿ ಸಿಬ್ಬಂದಿಗಳು, ಎನ್‌ಆರ್‌ಎಲ್‌ಎಂ ಮಹಿಳಾ ಸಂಘಟನೆಗಳ ಸದಸ್ಯರು, ಅಂಗನವಾಡಿ ಕಾರ್ಯಕರ್ತರು ಗ್ರಾಮದ ಪ್ರತಿ ಮನೆ ಮನೆಗೆ ಭೇಟಿ ನೀಡಿ ಮನೆಯಲ್ಲಿನ ಮಹಿಳೆಯರ ಕೈಯಲ್ಲಿ ಮತದಾನ ಜಾಗೃತಿ ಮೂಡಿಸುವ ಮೆಹಂದಿಯನ್ನು ಬಿಡಿಸುವ ಮೂಲಕ ಸಾರ್ವಜನಿಕರಲ್ಲಿ ಕಡ್ಡಾಯ ಮತದಾನ ಜಾಗೃತಿಯನ್ನು ಮೂಡಿಸುವ ಮೂಲಕ ವಿಶಿಷ್ಠ ಕಾರ್ಯಕ್ರಮ ಜರುಗಿತು.

ಗ್ರಾ.ಪಂಗಳಲ್ಲಿ 50ಕ್ಕೂ ಹೆಚ್ಚು ಮಹಿಳೆಯರು ಒಟ್ಟೂಗೂಡಿ ಗ್ರಾಮದ ಪ್ರತಿ ಮನೆ ಮನೆಗೆ ಭೇಟಿ ನೀಡಿ ವಿವಿಧ ಘೋಷಣೆಗಳ ಬರಹ, ಜಾಗೃತಿ ಮೂಡಿಸುವ ಅಲಂಕಾರಿಕ ಚಿತ್ರಗಳು ಮತ್ತು ಮೆಹಂದಿಯಲ್ಲಿ ವಿವಿಧ ಡಿಸೈನ್‌ಗಳನ್ನು ಗ್ರಾಮದ ಮಹಿಳೆಯರ ಕೈಯಲ್ಲಿ ಬಿಡಿಸುವ ಮೂಲಕ ಮೇ-7ರಂದು ಕಡ್ಡಾಯವಾಗಿ ಮತದಾನ ಮಾಡುವಂತೆ ತಿಳಿಸಿದರು.

ಮೇ 7ರಂದು ಮತದಾನ ಮಾಡು, ಚುನಾವಣಾ ಪರ್ವ ದೇಶದ ಗರ್ವ, ನನ್ನ ಮತ ನನ್ನ ಹಕ್ಕು, ನಿಮ್ಮ ಮತ ದೇಶಕ್ಕೆ ಹಿತ, ಕಡ್ಡಾಯವಾಗಿ ಮತದಾನ ಮಾಡಿ ಮತ್ತು ಮತದಾನ ನಮ್ಮ ಹಕ್ಕು ಎಂಬ ಘೋಷಣೆಗಳ ಬರಹಗಳನ್ನು ಮೆಹಂದಿ ಮೂಲಕ ಗ್ರಾಮದ ಮಹಿಳೆಯರಿಗೆ ಹಾಗೂ ತಮ್ಮ ಕೈಯಲ್ಲಿ ಬಿಡಿಸಿಕೊಂಡರು. ಮತದಾನ ಜಾಗೃತಿ ಕುರಿತಾದ ಚಿತ್ರಗಳನ್ನು ಕೈಯಲ್ಲಿ ಬಿಡಿಸಿಕೊಂಡು ಮತದಾನ ಜಾಗೃತಿ ಸಾರಿದರು. ಸಾರ್ವಜನಿಕರು ಕೂಡಾ ಮಹಿಳೆಯರು ಕೈಯಲ್ಲಿ ಬಿಡಿಸಿಕೊಂಡ ಮತದಾನದ ಚಿತ್ರಗಳನ್ನು ನೋಡಿ ಸಂತಸಪಟ್ಟರು.

ಗ್ರಾಮದ ಮಹಿಳೆಯರಿಗಾಗಿ ಹಮ್ಮಿಕೊಂಡ ಮೆಹಂದಿ ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಲೋಹಿತ ಎಂ ಮಾತನಾಡಿ, ಮೆಹಂದಿ ಕೈಯಲ್ಲಿ ಬಿಡಿಸಿಕೊಳ್ಳುವುದು ಮಹಿಳೆಯರಿಗೆ ಇಷ್ಟವಾದ ಕೆಲಸ. ಮತದಾನ ಜಾಗೃತಿ ಕುರಿತು ಮಹಿಳೆಯರು ವಿವಿಧ ಬರಹಗಳನ್ನು ಕೈಯಲ್ಲಿ ಬಿಡಿಸಿಕೊಂಡು ಜಾಗೃತಿ ಮೂಡಿಸುವ ಕಾರಣದಿಂದ ಪ್ರತಿ ಮನೆಗೂ ಮತದಾನ ಜಾಗೃತಿ ಮೂಡಿಸಿದಂತಾಗುತ್ತದೆ ಎಂದರು.
ಈ ಕಾರ್ಯಕ್ರಮದಲ್ಲಿ ಗ್ರಾಮ ಕಾಯಕ ಮಿತ್ರ, ಕಾಯಕ ಬಂಧುಗಳು, ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು, ಸಂಜೀವಿನಿ ಒಕ್ಕೂಟದ ಸದಸ್ಯರು, ಗ್ರಾಮ ಪಂಚಾಯಿತಿ ಸಿಬ್ಬಂದಿಗಳು ಸೇರಿದಂತೆ ಸಾರ್ವಜನಿಕರು ಪಾಲ್ಗೊಂಡಿದ್ದರು.

ಕಡ್ಡಾಯ ಮತದಾನ ಜಾಗೃತಿ ಕಾರ್ಯಕ್ರಮದಲ್ಲೂ ವಿಭಿನ್ನವಾಗಿ ಜಾಗೃತಿ ಮೂಡಿಸುವ ಕೆಲಸವನ್ನು ಮಹಿಳಾ ಸಂಘಟನೆಗಳು ಮಾಡುತ್ತಿವೆ. ಇಂದು ಅಬ್ಬಿಗೇರಿ ಹೋಬಳಿ ಮಟ್ಟದಲ್ಲಿ ಮೆಹಂದಿ ಮೂಲಕ ಮತದಾನ ಜಾಗೃತಿ ಬಗ್ಗೆ ಸಾರ್ವಜನಿಕರಲ್ಲಿ ತಿಳುವಳಿಕೆ ಮೂಡಿಸಿದ ಕಾರ್ಯ ಮಹಿಳಾ ಸಂಘಟನೆಗಳ ಹಾಗೂ ಎಲ್ಲಾ ಸದಸ್ಯರಿಗೂ ಖುಷಿ ತಂದಿದೆ ಎಂದು ಲೋಹಿತ ಎಂ ಅಭಿಪ್ರಾಯಪಟ್ಟರು.

Tags: A unique program by creating awareness about compulsory votingAnganwadi workerselection day is the pride of the countryGram Panchayat staffit is compulsory to voteLatestNewsmembers of NRLM women organizationsmy vote is my rightvoteVoting is our rightyour vote is good for the country
ShareSendShare
Previous Post

ಕೆಆರ್‌ಎಸ್ ಅಭ್ಯರ್ಥಿ ತನು ಯಾದವ್ ರಿಂದ ಪ್ರಚಾರ

Next Post

ವಿಶ್ವ ಕಾರ್ಮಿಕರ ದಿನಾಚರಣೆ

News Desk

News Desk

Next Post
vishwakarma

ವಿಶ್ವ ಕಾರ್ಮಿಕರ ದಿನಾಚರಣೆ

Stay Connected test

  • 24k Followers
  • 99 Subscribers
  • Trending
  • Comments
  • Latest

ಪೊಲೀಸ್ ವೇಷದಲ್ಲಿ ಅಮಾಯಕರಿಗೆ ಬೆದರಿಕೆ: ಸಂಜಯ ಕೊಪ್ಪದ ಬಂಧನಕ್ಕೆ ಸರ್ಕಾರದ ಮುದ್ರೆ

October 24, 2026
ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

October 23, 2026
Crime News: ಅರಣ್ಯ ಇಲಾಖೆ ನೌಕರ ವಿಠಲ್ ಜೋನಿ ಆತ್ಮಹತ್ಯೆ: ಕಾರಣ ನಿಗೂಢ

Crime News: ಅರಣ್ಯ ಇಲಾಖೆ ನೌಕರ ವಿಠಲ್ ಜೋನಿ ಆತ್ಮಹತ್ಯೆ: ಕಾರಣ ನಿಗೂಢ

October 25, 2026
ಗದಗದಲ್ಲಿ ಜೆಸಿಬಿ ಘರ್ಜನೆ: ಹೆದ್ದಾರಿ ಪಕ್ಕದಲ್ಲಿ ನಿರ್ಮಿಸಿದ್ದ ಬಡವರ ಅಂಗಡಿಗಳು ನೆಲಸಮ, ಅಪಘಾತಗಳ ಆತಂಕಕ್ಕೆ ಬ್ರೇಕ್‌!

ಗದಗದಲ್ಲಿ ಜೆಸಿಬಿ ಘರ್ಜನೆ: ಹೆದ್ದಾರಿ ಪಕ್ಕದಲ್ಲಿ ನಿರ್ಮಿಸಿದ್ದ ಬಡವರ ಅಂಗಡಿಗಳು ನೆಲಸಮ, ಅಪಘಾತಗಳ ಆತಂಕಕ್ಕೆ ಬ್ರೇಕ್‌!

October 23, 2026
Single Post Template – Fast News

ದೇವಸ್ಥಾನದಲ್ಲಿ 3 ಕೊಲೆ: ಹುಂಡಿಗಳ್ಳರ ಅಮಾನುಷ ಕೃತ್ಯ

0
Single Post Template – Fast News

ಕೋಡಿಹಳ್ಳಿಯವರಿಗೆ ಇಷ್ಟೊಂದು ಅಜ್ಞಾನ ಇದೆ ಅಂತ ಗೊತ್ತಿರಲಿಲ್ಲ: ಬಿ.ಸಿ.ಪಾಟೀಲ

0
Single Post Template – Fast News

ಕತ್ತಲಲ್ಲಿ ಕ್ವಾರಂಟೈನ್ ಸೆಂಟರ್; ಪರದಾಡಿದ ಕೊವಿಡ್ ರೋಗಿಗಳು!

0
Single Post Template – Fast News

ನಗರಸಭೆ ಆಯುಕ್ತರ ಕುರ್ಚಿ ಮಾರಾಟವಾಯ್ತೆ?
ಉಸ್ತುವಾರಿ ಸಚಿವರು ತಮ್ಮ ಹಠ ಸಾಧಿಸಿಯೇ ಬಿಟ್ಟರೆ?

0
ದೀಪಾವಳಿ ಹೊತ್ತಲ್ಲೇ ತರಕಾರಿ, ಹಣ್ಣುಗಳ ಬೆಲೆ ಏರಿಕೆ: ಗ್ರಾಹಕರ ಜೇಬಿಗೆ ಕತ್ತರಿ!

ದೀಪಾವಳಿ ಹೊತ್ತಲ್ಲೇ ತರಕಾರಿ, ಹಣ್ಣುಗಳ ಬೆಲೆ ಏರಿಕೆ: ಗ್ರಾಹಕರ ಜೇಬಿಗೆ ಕತ್ತರಿ!

October 30, 2026
ಬಿಗ್‌ಬಾಸ್ ಮನೆಯಲ್ಲಿ ಸೌಂದರ್ಯಾ ಶೆಟ್ಟಿ ಆಟಕ್ಕೆ ಫಿದಾ ಆದ ವೀಕ್ಷಕರು: ಪ್ರಶಾಂತ್, ತಾಂಡವ್‌ಗೂ ಮೆಚ್ಚುಗೆ!

ಬಿಗ್‌ಬಾಸ್ ಮನೆಯಲ್ಲಿ ಸೌಂದರ್ಯಾ ಶೆಟ್ಟಿ ಆಟಕ್ಕೆ ಫಿದಾ ಆದ ವೀಕ್ಷಕರು: ಪ್ರಶಾಂತ್, ತಾಂಡವ್‌ಗೂ ಮೆಚ್ಚುಗೆ!

October 30, 2026
ಹಾಸನಾಂಬೆ ದರ್ಶನಕ್ಕೆ ಭಕ್ತಸಾಗರ: ಮೊದಲ ದಿನವೇ 2 ಕಿ.ಮೀ. ಉದ್ದದ ಸರತಿ ಸಾಲು!

ಹಾಸನಾಂಬೆ ದರ್ಶನಕ್ಕೆ ಭಕ್ತಸಾಗರ: ಮೊದಲ ದಿನವೇ 2 ಕಿ.ಮೀ. ಉದ್ದದ ಸರತಿ ಸಾಲು!

October 30, 2026
ಲೈಕ್ಸ್, ವೀವ್ಸ್‌ಗಾಗಿ ಹಾಡುಹಗಲೇ ವೀಲ್ಹಿಂಗ್ ಹುಚ್ಚಾಟ: ಬೆಂಗಳೂರಿನಲ್ಲಿ ಯುವಕರ ಪುಂಡಾಟ!

ಲೈಕ್ಸ್, ವೀವ್ಸ್‌ಗಾಗಿ ಹಾಡುಹಗಲೇ ವೀಲ್ಹಿಂಗ್ ಹುಚ್ಚಾಟ: ಬೆಂಗಳೂರಿನಲ್ಲಿ ಯುವಕರ ಪುಂಡಾಟ!

October 30, 2026

Recent News

We bring you the best Premium WordPress Themes that perfect for news, magazine, personal blog, etc. Check our landing page for details.

Browse by Category

Recent News

ದೀಪಾವಳಿ ಹೊತ್ತಲ್ಲೇ ತರಕಾರಿ, ಹಣ್ಣುಗಳ ಬೆಲೆ ಏರಿಕೆ: ಗ್ರಾಹಕರ ಜೇಬಿಗೆ ಕತ್ತರಿ!

ದೀಪಾವಳಿ ಹೊತ್ತಲ್ಲೇ ತರಕಾರಿ, ಹಣ್ಣುಗಳ ಬೆಲೆ ಏರಿಕೆ: ಗ್ರಾಹಕರ ಜೇಬಿಗೆ ಕತ್ತರಿ!

October 30, 2026
ಬಿಗ್‌ಬಾಸ್ ಮನೆಯಲ್ಲಿ ಸೌಂದರ್ಯಾ ಶೆಟ್ಟಿ ಆಟಕ್ಕೆ ಫಿದಾ ಆದ ವೀಕ್ಷಕರು: ಪ್ರಶಾಂತ್, ತಾಂಡವ್‌ಗೂ ಮೆಚ್ಚುಗೆ!

ಬಿಗ್‌ಬಾಸ್ ಮನೆಯಲ್ಲಿ ಸೌಂದರ್ಯಾ ಶೆಟ್ಟಿ ಆಟಕ್ಕೆ ಫಿದಾ ಆದ ವೀಕ್ಷಕರು: ಪ್ರಶಾಂತ್, ತಾಂಡವ್‌ಗೂ ಮೆಚ್ಚುಗೆ!

October 30, 2026
  • About
  • Advertise
  • Privacy & Policy
  • Contact

Vijaya Sakshi 2026 CREATED BY Kalahamsa Infotech. PREMIUM WEBSITE SOLUTIONS.

error: Content is protected !!
Join WhatsApp ▤ Read E-Paper