• About
  • Advertise
  • Privacy & Policy
  • Contact
Wednesday, November 4, 2026
Vijaya Sakshi News
Advertisement
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
  • E Paper
No Result
View All Result
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
  • E Paper
No Result
View All Result
Vijaya Sakshi News
  • Home
  • Gadag News
  • Karnataka News
  • Crime News
  • Politics News
  • Bengaluru News
  • Entertainment
  • Life Style
  • Sports News
Home Gadag News

ಹತ್ತಾರು ಕುಟುಂಬಗಳಿಗೆ ಜಲ ಕಂಟಕ

Vijaya Sakshi News Desk by Vijaya Sakshi News Desk
June 13, 2025
in Gadag News
ಹತ್ತಾರು ಕುಟುಂಬಗಳಿಗೆ ಜಲ ಕಂಟಕ
0
SHARES
2
VIEWS
Share on Facebook

ವಿಜಯಸಾಕ್ಷಿ ಸುದ್ದಿ, ರೋಣ: ಬೆಣ್ಣೆಹಳ್ಳದ ಹರಿವು ತಾಲೂಕಿನ ಅಸೂಟಿ ಗ್ರಾಮವನ್ನು ಸುತ್ತುವರೆದಿದ್ದು, ಹತ್ತಾರು ಕುಟುಂಬಗಳು ಸಂಕಷ್ಟದ ಸ್ಥಿತಿ ಎದುರಿಸುತ್ತಿವೆ. ತಾಲೂಕಿನಲ್ಲಿ ಮಳೆಯ ಅರ್ಭಟ ಕಡಿಮೆಯಾಗಿದ್ದರೂ ಬೆಳಗಾವಿ ಹಾಗೂ ಧಾರವಾಡ ಜಿಲ್ಲೆಗಳಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದ ಬೆಣ್ಣೆಹಳ್ಳ ಮೈದುಂಬಿ ಹರಿಯುತ್ತಿದೆ.

ಕಳೆದ ಎರಡು ದಿನಗಳಿಂದ ನಿರಂತರವಾಗಿ ಭೋರ್ಗರೆಯುತ್ತಿರುವ ಬೆಣ್ಣೆಹಳ್ಳ ಇನ್ನೂ ತಣ್ಣಗಾಗುವ ಲಕ್ಷಣಗಳು ಕಂಡು ಬರುತ್ತಿಲ್ಲ. ತಹಸೀಲ್ದಾರ ನಾಗರಾಜ ಕೆ, ಇಒ ಚಂದ್ರಶೇಖರ್ ಕಂದಕೂರ, ಪಿಡಿಒ ಬಸವರಾಜ ಗಿರಿತಮ್ಮನವರ, ಗ್ರಾಮಲೆಕ್ಕಾಧಿಕಾರಿ ಸಂತೋಷ ಪೂಜಾರ ಸ್ಥಳದಲ್ಲಿ ಮೊಕ್ಕಾಂ ಹೂಡಿ, ಗ್ರಾಮಸ್ಥರಲ್ಲಿ ಧೈರ್ಯ ತುಂಬುವ ಕೆಲಸ ಮಾಡುತ್ತಿದ್ದಾರೆ.

ಬೆಣ್ಣೆಹಳ್ಳ ಅಸೂಟಿ ಗ್ರಾಮವನ್ನು ಆವರಿಸಿಕೊಂಡಿದ್ದು, ಗ್ರಾಮದ ಹತ್ತಾರು ಮನೆಗಳು ನೀರಲ್ಲಿ ಮುಳುಗಿವೆ. ಹೊಳೆಆಲೂರ ಮಾರ್ಗ ಹೊರತಾಗಿ ಉಳಿದ ಮಾರ್ಗಗಳು ಸಂಪರ್ಕ ಕಳೆದುಕೊಂಡಿವೆ. ಕೃಷಿ ಅಧಿಕಾರಿ ರವೀಂದ್ರ ಪಾಟೀಲ ಕೂಡ ಗ್ರಾಮದಲ್ಲಿದ್ದು, ಕೃಷಿ ಭೂಮಿಗಳಲ್ಲಿ ಆಗಿರುವ ಹಾನಿ ಪ್ರಮಾಣವನ್ನು ಪರಿಶೀಲಿಸಿದ್ದಾರೆ.

ಪ್ರವಾಹ ಪೀಡಿತ ಹಾಗೂ ಬೆಣ್ಣೆಹಳ್ಳದ ನೀರಿಗೆ ಸಿಲುಕಿಕೊಂಡಿರುವ ಗ್ರಾಮಗಳಿಗೆ ಶುಕ್ರವಾರ ಜಿ.ಪಂ ಸಿಇಒ ಭರತ್ ಎಸ್ ಭೇಟಿ ನೀಡಿ ಜನರಲ್ಲಿ ಜಾಗೃತಿ ಮೂಡಿಸಿದರು. ಮಲಪ್ರಭಾ ನದಿಯ ನೀರು ಬಿಟ್ಟಿಲ್ಲವಾದ್ದರಿಂದ ಭಯ ಬೇಡ. ಆದರೆ ಜಾಗೃತಿಯಿಂದ ಇರಬೇಕು. ಮುಖ್ಯವಾಗಿ ತಗ್ಗು ಪ್ರದೇಶಗಳಲ್ಲಿರುವ ಜನರು ಸುರಕ್ಷಿತ ಸ್ಥಳಗಳಿಗೆ ತೆರಳಿ ಆಡಳಿತದೊಂದಿಗೆ ಕೈಜೋಡಿಸಬೇಕು ಎಂದರು.

“ಹಿರಿಯ ಅಧಿಕಾರಿಗಳ ಮಾರ್ಗದರ್ಶನಂದತೆ ಸ್ಥಳದಲ್ಲಿ ಬಿಡಾರ ಹೂಡಲಾಗಿದೆ. ಅಗತ್ಯ ಬಿದ್ದಲ್ಲಿ ಕಾಳಜಿ ಕೇಂದ್ರಗಳನ್ನು ತೆರೆಯುವಂತೆ ಸೂಚಿಸಿದ್ದಾರೆ. ಕಂದಾಯ, ತಾ.ಪಂ, ಜಿ.ಪಂ, ಆರೋಗ್ಯ ಇಲಾಖೆ ಸಿಬ್ಬಂದಿಗಳು ಜನರ ಯೋಗಕ್ಷೇಮವನ್ನು ವಿಚಾರಿಸುವ ಜೊತೆಗೆ ಗ್ರಾಮಸ್ಥರಲ್ಲಿ ಧೈರ್ಯ ತುಂಬುವ ಕೆಲಸವನ್ನು ಮಾಡುತ್ತಿದ್ದಾರೆ. ಹಾನಿಗೊಳಗಾದ ಬೆಳೆಗಳ ವೀಕ್ಷಣೆ ಕಾರ್ಯವನ್ನು ಕೃಷಿ ಇಲಾಖೆ ಮಾಡುತ್ತಿದೆ”

 ಬಸವರಾಜ ಗಿರಿತಮ್ಮನವರ.

ಪಿಡಿಒ.

Tags: Basavaraja Girithammanavarabenne hallaBreakingNewsKarnatakaVijayasakshivijayasakshinews
ShareSendShare
Previous Post

ವಕೀಲರ ವಿವಿಧ ಬೇಡಿಕೆಗಳನ್ನು ಈಡೇರಿಸಿ

Next Post

ಸಹಕಾರಿ ಸಂಘದ ಅಧ್ಯಕ್ಷರಾಗಿ ಮಹದೇವಪ್ಪ ಹುಬ್ಬಳ್ಳಿ ಆಯ್ಕೆ

Vijaya Sakshi News Desk

Vijaya Sakshi News Desk

Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

Next Post
ಸಹಕಾರಿ ಸಂಘದ ಅಧ್ಯಕ್ಷರಾಗಿ ಮಹದೇವಪ್ಪ ಹುಬ್ಬಳ್ಳಿ ಆಯ್ಕೆ

ಸಹಕಾರಿ ಸಂಘದ ಅಧ್ಯಕ್ಷರಾಗಿ ಮಹದೇವಪ್ಪ ಹುಬ್ಬಳ್ಳಿ ಆಯ್ಕೆ

Stay Connected test

  • 24k Followers
  • 99 Subscribers
  • Trending
  • Comments
  • Latest

ಪೊಲೀಸ್ ವೇಷದಲ್ಲಿ ಅಮಾಯಕರಿಗೆ ಬೆದರಿಕೆ: ಸಂಜಯ ಕೊಪ್ಪದ ಬಂಧನಕ್ಕೆ ಸರ್ಕಾರದ ಮುದ್ರೆ

October 24, 2026
ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

October 23, 2026
Crime News: ಅರಣ್ಯ ಇಲಾಖೆ ನೌಕರ ವಿಠಲ್ ಜೋನಿ ಆತ್ಮಹತ್ಯೆ: ಕಾರಣ ನಿಗೂಢ

Crime News: ಅರಣ್ಯ ಇಲಾಖೆ ನೌಕರ ವಿಠಲ್ ಜೋನಿ ಆತ್ಮಹತ್ಯೆ: ಕಾರಣ ನಿಗೂಢ

October 25, 2026
ಗದಗದಲ್ಲಿ ಜೆಸಿಬಿ ಘರ್ಜನೆ: ಹೆದ್ದಾರಿ ಪಕ್ಕದಲ್ಲಿ ನಿರ್ಮಿಸಿದ್ದ ಬಡವರ ಅಂಗಡಿಗಳು ನೆಲಸಮ, ಅಪಘಾತಗಳ ಆತಂಕಕ್ಕೆ ಬ್ರೇಕ್‌!

ಗದಗದಲ್ಲಿ ಜೆಸಿಬಿ ಘರ್ಜನೆ: ಹೆದ್ದಾರಿ ಪಕ್ಕದಲ್ಲಿ ನಿರ್ಮಿಸಿದ್ದ ಬಡವರ ಅಂಗಡಿಗಳು ನೆಲಸಮ, ಅಪಘಾತಗಳ ಆತಂಕಕ್ಕೆ ಬ್ರೇಕ್‌!

October 23, 2026
Single Post Template – Fast News

ದೇವಸ್ಥಾನದಲ್ಲಿ 3 ಕೊಲೆ: ಹುಂಡಿಗಳ್ಳರ ಅಮಾನುಷ ಕೃತ್ಯ

0
Single Post Template – Fast News

ಕೋಡಿಹಳ್ಳಿಯವರಿಗೆ ಇಷ್ಟೊಂದು ಅಜ್ಞಾನ ಇದೆ ಅಂತ ಗೊತ್ತಿರಲಿಲ್ಲ: ಬಿ.ಸಿ.ಪಾಟೀಲ

0
Single Post Template – Fast News

ಕತ್ತಲಲ್ಲಿ ಕ್ವಾರಂಟೈನ್ ಸೆಂಟರ್; ಪರದಾಡಿದ ಕೊವಿಡ್ ರೋಗಿಗಳು!

0
Single Post Template – Fast News

ನಗರಸಭೆ ಆಯುಕ್ತರ ಕುರ್ಚಿ ಮಾರಾಟವಾಯ್ತೆ?
ಉಸ್ತುವಾರಿ ಸಚಿವರು ತಮ್ಮ ಹಠ ಸಾಧಿಸಿಯೇ ಬಿಟ್ಟರೆ?

0
ಆಂಧ್ರಪ್ರದೇಶದಲ್ಲಿ ಮುರಸು ಚಂಡಮಾರುತದ ಅಬ್ಬರ; ಇಬ್ಬರು ಸಾವು, 344 ಕೋಟಿ ರೂ. ನಷ್ಟ

ಆಂಧ್ರಪ್ರದೇಶದಲ್ಲಿ ಮುರಸು ಚಂಡಮಾರುತದ ಅಬ್ಬರ; ಇಬ್ಬರು ಸಾವು, 344 ಕೋಟಿ ರೂ. ನಷ್ಟ

November 4, 2026
ಸಿಲಿಂಡರ್ ಡೆಲಿವರಿ ಮಾಡುತ್ತಿದ್ದಾಗಲೇ ಬೆಂಕಿ ಅವಘಡ; ಕೂದಲೆಳೆ ಅಂತರದಲ್ಲಿ ಪಾರಾದ ಡೆಲಿವರಿ ಬಾಯ್!

ಸಿಲಿಂಡರ್ ಡೆಲಿವರಿ ಮಾಡುತ್ತಿದ್ದಾಗಲೇ ಬೆಂಕಿ ಅವಘಡ; ಕೂದಲೆಳೆ ಅಂತರದಲ್ಲಿ ಪಾರಾದ ಡೆಲಿವರಿ ಬಾಯ್!

November 4, 2026
ಒಲಿಂಪಿಕ್ಸ್‌ನಲ್ಲಿ ಚಿನ್ನ ಗೆದ್ದ ಕ್ರೀಡಾಪಟುವಿನ ಮನೆಗೆ ಕನ್ನ; ಪದಕಗಳನ್ನೇ ಕದ್ದ ಖದೀಮರು!

ಒಲಿಂಪಿಕ್ಸ್‌ನಲ್ಲಿ ಚಿನ್ನ ಗೆದ್ದ ಕ್ರೀಡಾಪಟುವಿನ ಮನೆಗೆ ಕನ್ನ; ಪದಕಗಳನ್ನೇ ಕದ್ದ ಖದೀಮರು!

November 4, 2026
ಚಿತ್ರದುರ್ಗದಲ್ಲಿ ಚಿರತೆ ದಾಳಿಗೆ ವ್ಯಕ್ತಿ ಬಲಿ; ಮೇಕೆ ರಕ್ಷಿಸಲು ಹೋದಾಗ ದುರಂತ!

ಚಿತ್ರದುರ್ಗದಲ್ಲಿ ಚಿರತೆ ದಾಳಿಗೆ ವ್ಯಕ್ತಿ ಬಲಿ; ಮೇಕೆ ರಕ್ಷಿಸಲು ಹೋದಾಗ ದುರಂತ!

November 4, 2026

Recent News

We bring you the best Premium WordPress Themes that perfect for news, magazine, personal blog, etc. Check our landing page for details.

Browse by Category

Recent News

ಆಂಧ್ರಪ್ರದೇಶದಲ್ಲಿ ಮುರಸು ಚಂಡಮಾರುತದ ಅಬ್ಬರ; ಇಬ್ಬರು ಸಾವು, 344 ಕೋಟಿ ರೂ. ನಷ್ಟ

ಆಂಧ್ರಪ್ರದೇಶದಲ್ಲಿ ಮುರಸು ಚಂಡಮಾರುತದ ಅಬ್ಬರ; ಇಬ್ಬರು ಸಾವು, 344 ಕೋಟಿ ರೂ. ನಷ್ಟ

November 4, 2026
ಸಿಲಿಂಡರ್ ಡೆಲಿವರಿ ಮಾಡುತ್ತಿದ್ದಾಗಲೇ ಬೆಂಕಿ ಅವಘಡ; ಕೂದಲೆಳೆ ಅಂತರದಲ್ಲಿ ಪಾರಾದ ಡೆಲಿವರಿ ಬಾಯ್!

ಸಿಲಿಂಡರ್ ಡೆಲಿವರಿ ಮಾಡುತ್ತಿದ್ದಾಗಲೇ ಬೆಂಕಿ ಅವಘಡ; ಕೂದಲೆಳೆ ಅಂತರದಲ್ಲಿ ಪಾರಾದ ಡೆಲಿವರಿ ಬಾಯ್!

November 4, 2026
  • About
  • Advertise
  • Privacy & Policy
  • Contact

Vijaya Sakshi 2026 CREATED BY Kalahamsa Infotech. PREMIUM WEBSITE SOLUTIONS.

error: Content is protected !!
Join WhatsApp ▤ Read E-Paper