ನಾವು ‘ಆಪರೇಷನ್ ಸಿಂಧೂರ್’ ಮೂಲಕ ಭಯೋತ್ಪಾದಕರಿಗೆ ತಕ್ಕ ಪ್ರತ್ಯುತ್ತರ ನೀಡಿದ್ದೇವೆ: ಪ್ರಧಾನಿ ಮೋದಿ

0
Spread the love

ನವದೆಹಲಿ: ನಾವು ‘ಆಪರೇಷನ್ ಸಿಂಧೂರ್’ ಮೂಲಕ ಭಯೋತ್ಪಾದಕರಿಗೆ ತಕ್ಕ ಪ್ರತ್ಯುತ್ತರ ನೀಡಿದ್ದೇವೆ ಎಂದು ಮತ್ತೊಮ್ಮೆ ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಸಿಕ್ಕಿಂನ 50ನೇ ಗಣರಾಜ್ಯೋತ್ಸವ ಹಿನ್ನೆಲೆ ಪ್ರಧಾನಿ ಮೋದಿ ವರ್ಚುವಲ್ ಭಾಷಣ ಮಾಡಿದರು. ಇಂದು ಇಡೀ ಜಗತ್ತು ಭಾರತ ಹಿಂದೆಂದಿಗಿಂತಲೂ ಹೆಚ್ಚು ಒಗ್ಗಟ್ಟಿನಿಂದ ಇರುವುದನ್ನು ನೋಡುತ್ತಿದೆ.

Advertisement

ನಾವು ಒಗ್ಗಟ್ಟಿನಿಂದ ಭಯೋತ್ಪಾದಕರು ಮತ್ತು ಅವರ ಪೋಷಕರಿಗೆ ಸ್ಪಷ್ಟ ಸಂದೇಶವನ್ನು ನೀಡಿದ್ದೇವೆ. ನಾವು ‘ಆಪರೇಷನ್ ಸಿಂಧೂರ್’ ಮೂಲಕ ಭಯೋತ್ಪಾದಕರಿಗೆ ತಕ್ಕ ಪ್ರತ್ಯುತ್ತರ ನೀಡಿದ್ದೇವೆ.

ತನ್ನ ಭಯೋತ್ಪಾದಕ ನೆಲೆಯ ನಾಶದಿಂದ ಕೋಪಗೊಂಡ ಪಾಕಿಸ್ತಾನವು ನಮ್ಮ ನಾಗರಿಕರು ಮತ್ತು ಸೈನಿಕರ ಮೇಲೆ ದಾಳಿ ಮಾಡಲು ಪ್ರಯತ್ನಿಸಿತು, ಆದರೆ ಅದರಲ್ಲಿಯೂ ಪಾಕಿಸ್ತಾನದ ನಿಜವಾದ ಬಣ್ಣ ಬಯಲಾಗಿದೆ ಎಂದು ಅವರು ಹೇಳಿದರು.

 


Spread the love

LEAVE A REPLY

Please enter your comment!
Please enter your name here