• About
  • Advertise
  • Privacy & Policy
  • Contact
Tuesday, November 10, 2026
Vijaya Sakshi News
Advertisement
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
  • E Paper
No Result
View All Result
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
  • E Paper
No Result
View All Result
Vijaya Sakshi News
  • Home
  • Gadag News
  • Karnataka News
  • Crime News
  • Politics News
  • Bengaluru News
  • Entertainment
  • Life Style
  • Sports News
Home Entertainment

ದರ್ಶನ್​ಗೆ ಜಾಮೀನು ನೀಡಬಾರದೆಂದು ಸುಪ್ರೀಂ ಕೋರ್ಟ್ ಗೆ ಅರ್ಜಿ ಹಾಕುತ್ತೇವೆ: ಗೃಹ ಸಚಿವ ಜಿ. ಪರಮೇಶ್ವರ್

Vijaya Sakshi News Desk by Vijaya Sakshi News Desk
November 22, 2024
in Entertainment, Entertainment
ದರ್ಶನ್​ಗೆ ಜಾಮೀನು ನೀಡಬಾರದೆಂದು ಸುಪ್ರೀಂ ಕೋರ್ಟ್ ಗೆ ಅರ್ಜಿ ಹಾಕುತ್ತೇವೆ: ಗೃಹ ಸಚಿವ ಜಿ. ಪರಮೇಶ್ವರ್
0
SHARES
0
VIEWS
Share on Facebook

ರೇಣುಕಾಸ್ವಾಮಿ ಕೊಲೆ ಕೇಸ್ ನಲ್ಲಿ ನಟ ದರ್ಶನ್ ವೈದ್ಯಕೀಯ ಕಾರಣದಿಂದ ಜಾಮೀನು ಪಡೆದು ಹೊರ ಬಂದಿದ್ದಾರೆ.ಬೆನ್ನು ನೋವಿನ ಹಿನ್ನೆಲೆಯಲ್ಲಿ ಚಿಕಿತ್ಸೆಗಾಗಿ ಕೋರ್ಟ್ ಆರು ವಾರಗಳ ಕಾಲ ಮಂಧ್ಯಂತರ ಜಾಮೀನು ಮಂಜೂರು ಮಾಡಿದೆ. ಸದ್ಯ ದರ್ಶನ್ ಬೆಂಗಳೂರಿನ ಬಿಜಿಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಮಧ್ಯೆ ನಿನ್ನೆ ಹೈಕೋರ್ಟ್ ನಲ್ಲಿ ದರ್ಶನ್ ಜಾಮೀನು ಅರ್ಜಿ ವಿಚಾರಣೆ ನಡೆದಿದ್ದು ವಿಚಾರಣೆಯನ್ನು ಮತ್ತೆ ಮುಂದಾಡಲಾಗಿದೆ. ಇತ್ತ ದರ್ಶನ್​ ಕೇಸ್ ಬಗ್ಗೆ ಮಾತಾಡಿದ ಗೃಹ ಸಚಿವ ಪರಮೇಶ್ವರ್ ದರ್ಶನ್​ಗೆ ಬೇಲ್​ ಕೊಡಬಾರದು ಎಂದು ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸುತ್ತೇವೆ ಎಂದಿದ್ದಾರೆ.

ನಟ ದರ್ಶನ್​ ಕೇಸ್ ಬಗ್ಗೆ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಗೃಹ ಸಚಿವ ಜಿ ಪರಮೇಶ್ವರ್​, ದರ್ಶನ್ ಅವರು ಚಿಕಿತ್ಸೆ ಪಡೆಯಲೆಂದು ಮಧ್ಯಂತರ ಜಾಮೀನು ಪಡೆದು ಹೊರಗೆ ಬಂದಿದ್ದಾರೆ. 3 ವಾರಗಳ ಕಾಲಾವಕಾಶದಲ್ಲಿ ಚಿಕಿತ್ಸೆ ಪಡೆದು ಮತ್ತೆ ದರ್ಶನ್​ ಜೈಲು ಸೇರಬೇಕಾಗುತ್ತದೆ ಎಂದು ಪರಮೇಶ್ವರ್ ಹೇಳಿದ್ರು.

ಅದಕ್ಕೂ ಮುನ್ನ ಮತ್ತೆ ದರ್ಶನ್​ ಬೇಲ್ ಕೇಳಬಹುದು, ವಿಚಾರಣೆ ನಡೆಯಬಹುದು.  ನಾವು ಕೂಡ ದರ್ಶನ್​ಗೆ ಬೇಲ್ ಕೊಡಬಾರದು ಅಂತ ಸುಪ್ರೀಂ ಕೋರ್ಟ್​ಗೆ ಅರ್ಜಿ ಹಾಕುತ್ತೇವೆ. ಸುಪ್ರೀಂಗೆ ಮೇಲ್ಮನವಿ ಸಲ್ಲಿಸುವ ಪ್ರಕ್ರಿಯೆ ಕೂಡ ನಡೆದಿದೆ ಎಂದರು.

ಹೈಕೋರ್ಟ್ ಏಕಸದಸ್ಯ ಪೀಠದಲ್ಲಿ ದರ್ಶನ್​ ಬೇಲ್​ ಅರ್ಜಿ ವಿಚಾರಣೆ ನಡೆಯಿತು. ದರ್ಶನ್ ಕೇಸ್​ನ ಹೆಚ್ಚುವರಿ ಆರೋಪ ಪಟ್ಟಿಯನ್ನು ಕೋರ್ಟ್​ಗೆ ಸಲ್ಲಿಸಲಾಗಿದೆ. ಇದೇ ವೇಳೆ ನಟ ದರ್ಶನ್ ಅವರ ವೈದ್ಯಕೀಯ ವರದಿಯನ್ನು ತಮಗೆ ನೀಡಿಲ್ಲವೆಂದು ಎಸ್ ಪಿಪಿ ವಾದ ಮಂಡಿಸಿದ್ರು. ದರ್ಶನ್ ಪರ ವಕೀಲರಾದ ನಾಗೇಶ್​ ಅವರು ವೈದ್ಯಕೀಯ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ರು. ಬಳಿಕ ದರ್ಶನ್ ವೈದ್ಯಕೀಯ ವರದಿ ನ್ಯಾ. ವಿಶ್ವಜಿತ್ ಶೆಟ್ಟಿ ಪರಿಶೀಲಿಸಿದ್ರು. ಇದರ ಒಂದು ಪ್ರತಿಯನ್ನು ಎಸ್​ಪಿಪಿ ಪ್ರಸನ್ನ ಕುಮಾರ್ ಅವರಿಗೆ ನೀಡಲು  ನ್ಯಾಯ ಮೂರ್ತಿಗಳು ಸೂಚನೆ ನೀಡಿದರು.

ಬೆನ್ನು ನೋವಿನ ಹಿನ್ನೆಲೆಯಲ್ಲಿ ಸರ್ಜರಿ ಮಾಡಿಸಿಕೊಳ್ಳಲು ದರ್ಶನ್ ಗೆ ಆರು ವಾರಗಳ ಮಂಧ್ಯಂತರ ಜಾಮೀನು ನೀಡಲಾಗಿದೆ. ಆದರೆ ಇದುವರೆಗೂ ದರ್ಶನ್ ಯಾವುದೇ ಸರ್ಜರಿಗೆ ಒಳಗಾಗಿಲ್ಲ. ಜೊತೆಗೆ ಸರ್ಜರಿ ದಿನಾಂಕವನ್ನು ತಿಳಿಸಲಿಲ್ಲವೆಂದು ಎಸ್ ಪಿ ಪ್ರಸನ್ನ ಕುಮಾರ್ ದರ್ಶನ್ ಜಾಮೀನು ಅರ್ಜಿ ವಿಚಾರಣೆ ವೇಳೆ ಪ್ರಶ್ನೆ ಮಾಡಿದ್ರು. ಬಳಿಕ ದರ್ಶನ್ ಪರ ವಕೀಲರು ಎಸ್​ಪಿಪಿಗೂ ದರ್ಶನ್ ವೈದ್ಯಕೀಯ ವರದಿಯ ಪ್ರತಿಯನ್ನು ನೀಡಿದ್ರು. ಕೆಲ ಕಾಲ ವಾದ ಆಲಿಸಿದ ನ್ಯಾಯಾದೀಶರು ಅರ್ಜಿ ವಿಚಾರಣೆಯನ್ನು ನವೆಂಬರ್ 26ಕ್ಕೆ ಮುಂದೂಡಿದ್ದಾರೆ.

ShareSendShare
Previous Post

ಮಂಗನಬಾವು ಕಾಯಿಲೆ: ಒಂದೇ ದಿನ 50ಕ್ಕೂ ಹೆಚ್ಚು ವಿದ್ಯಾರ್ಥಿಗಳು ಆಸ್ಪತ್ರೆಗೆ ದಾಖಲು!

Next Post

ಬೈಕ್ ಪಾರ್ಕಿಂಗ್ ವಿಚಾರಕ್ಕೆ ವಿದ್ಯಾರ್ಥಿಗಳ ನಡುವೆ ಕಿರಿಕ್: ಮೂವರಿಗೆ ಚಾಕುವಿನಿಂದ ಇರಿತ!

Vijaya Sakshi News Desk

Vijaya Sakshi News Desk

Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

Next Post
ಬೈಕ್ ಪಾರ್ಕಿಂಗ್ ವಿಚಾರಕ್ಕೆ ವಿದ್ಯಾರ್ಥಿಗಳ ನಡುವೆ ಕಿರಿಕ್: ಮೂವರಿಗೆ ಚಾಕುವಿನಿಂದ ಇರಿತ!

ಬೈಕ್ ಪಾರ್ಕಿಂಗ್ ವಿಚಾರಕ್ಕೆ ವಿದ್ಯಾರ್ಥಿಗಳ ನಡುವೆ ಕಿರಿಕ್: ಮೂವರಿಗೆ ಚಾಕುವಿನಿಂದ ಇರಿತ!

Stay Connected test

  • 24k Followers
  • 99 Subscribers
  • Trending
  • Comments
  • Latest

ಪೊಲೀಸ್ ವೇಷದಲ್ಲಿ ಅಮಾಯಕರಿಗೆ ಬೆದರಿಕೆ: ಸಂಜಯ ಕೊಪ್ಪದ ಬಂಧನಕ್ಕೆ ಸರ್ಕಾರದ ಮುದ್ರೆ

October 24, 2026
ಲಕ್ಷ್ಮೇಶ್ವರ, ಶಿರಹಟ್ಟಿಯಲ್ಲಿ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಪರಿಶೀಲನೆ

ಲಕ್ಷ್ಮೇಶ್ವರ, ಶಿರಹಟ್ಟಿಯಲ್ಲಿ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಪರಿಶೀಲನೆ

November 4, 2026
ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

October 23, 2026
Crime News: ಅರಣ್ಯ ಇಲಾಖೆ ನೌಕರ ವಿಠಲ್ ಜೋನಿ ಆತ್ಮಹತ್ಯೆ: ಕಾರಣ ನಿಗೂಢ

Crime News: ಅರಣ್ಯ ಇಲಾಖೆ ನೌಕರ ವಿಠಲ್ ಜೋನಿ ಆತ್ಮಹತ್ಯೆ: ಕಾರಣ ನಿಗೂಢ

October 25, 2026
Single Post Template – Fast News

ದೇವಸ್ಥಾನದಲ್ಲಿ 3 ಕೊಲೆ: ಹುಂಡಿಗಳ್ಳರ ಅಮಾನುಷ ಕೃತ್ಯ

0
Single Post Template – Fast News

ಕೋಡಿಹಳ್ಳಿಯವರಿಗೆ ಇಷ್ಟೊಂದು ಅಜ್ಞಾನ ಇದೆ ಅಂತ ಗೊತ್ತಿರಲಿಲ್ಲ: ಬಿ.ಸಿ.ಪಾಟೀಲ

0
Single Post Template – Fast News

ಕತ್ತಲಲ್ಲಿ ಕ್ವಾರಂಟೈನ್ ಸೆಂಟರ್; ಪರದಾಡಿದ ಕೊವಿಡ್ ರೋಗಿಗಳು!

0
Single Post Template – Fast News

ನಗರಸಭೆ ಆಯುಕ್ತರ ಕುರ್ಚಿ ಮಾರಾಟವಾಯ್ತೆ?
ಉಸ್ತುವಾರಿ ಸಚಿವರು ತಮ್ಮ ಹಠ ಸಾಧಿಸಿಯೇ ಬಿಟ್ಟರೆ?

0
‘ಇದು ಸೂಕ್ತ ಸಮಯವಲ್ಲ’: ತಮಿಳುನಾಡು ಸಿಎಂ ವಿಜಯ್ ಭೇಟಿ ಮುಂದೂಡಲು ಡಿಕೆ ಶಿವಕುಮಾರ್ ಮನವಿ

ರೈತರಿಗೆ ಕನಿಷ್ಠ 5,000 ಬರ ಪರಿಹಾರ ಖಚಿತ; ಮೊದಲ ಕಂತಿನ ಹಣವೇ ಅಂತಿಮವಲ್ಲ ಎಂದ ಸಿಎಂ ಡಿ.ಕೆ. ಶಿವಕುಮಾರ್!

November 10, 2026
ಕಾಂಗ್ರೆಸ್‌ಗೆ ಮತ್ತೊಂದು ದೊಡ್ಡ ಆಘಾತ! ವೆಂಕಟರಮಣಪ್ಪ ನಿಧನಕ್ಕೆ ಪರಮೇಶ್ವರ್ ಸಂತಾಪ

ಬರ ಪರಿಹಾರದ ಗೊಂದಲಕ್ಕೆ ತೆರೆ ಎಳೆದ ಡಿಸಿಎಂ; ಅರ್ಹ ರೈತರಿಗೆ ಸಿಗಲಿದೆ ಕನಿಷ್ಠ 5 ಸಾವಿರ!

November 10, 2026
ಶರ್ಟ್‌ನ ಎಡ ಜೇಬಿನಲ್ಲಿ ಮೊಬೈಲ್ ಇಡುತ್ತೀರಾ? ಹೃದಯದ ಬಡಿತದ ಮೇಲೆ ಪರಿಣಾಮ ಬೀರುತ್ತಾ ಫೋನ್?

ಶರ್ಟ್‌ನ ಎಡ ಜೇಬಿನಲ್ಲಿ ಮೊಬೈಲ್ ಇಡುತ್ತೀರಾ? ಹೃದಯದ ಬಡಿತದ ಮೇಲೆ ಪರಿಣಾಮ ಬೀರುತ್ತಾ ಫೋನ್?

November 10, 2026
ಮಂತ್ರಾಲಯ ರಾಯರ ಮಠದಲ್ಲಿ ಬಲಿಪಾಡ್ಯಮಿ ಸಂಭ್ರಮ; ಮೂಲ ರಾಮದೇವರಿಗೆ ಶ್ರೀಗಳಿಂದ ಮಹಾ ಅಭಿಷೇಕ

ಮಂತ್ರಾಲಯ ರಾಯರ ಮಠದಲ್ಲಿ ಬಲಿಪಾಡ್ಯಮಿ ಸಂಭ್ರಮ; ಮೂಲ ರಾಮದೇವರಿಗೆ ಶ್ರೀಗಳಿಂದ ಮಹಾ ಅಭಿಷೇಕ

November 10, 2026

Recent News

We bring you the best Premium WordPress Themes that perfect for news, magazine, personal blog, etc. Check our landing page for details.

Browse by Category

Recent News

‘ಇದು ಸೂಕ್ತ ಸಮಯವಲ್ಲ’: ತಮಿಳುನಾಡು ಸಿಎಂ ವಿಜಯ್ ಭೇಟಿ ಮುಂದೂಡಲು ಡಿಕೆ ಶಿವಕುಮಾರ್ ಮನವಿ

ರೈತರಿಗೆ ಕನಿಷ್ಠ 5,000 ಬರ ಪರಿಹಾರ ಖಚಿತ; ಮೊದಲ ಕಂತಿನ ಹಣವೇ ಅಂತಿಮವಲ್ಲ ಎಂದ ಸಿಎಂ ಡಿ.ಕೆ. ಶಿವಕುಮಾರ್!

November 10, 2026
ಕಾಂಗ್ರೆಸ್‌ಗೆ ಮತ್ತೊಂದು ದೊಡ್ಡ ಆಘಾತ! ವೆಂಕಟರಮಣಪ್ಪ ನಿಧನಕ್ಕೆ ಪರಮೇಶ್ವರ್ ಸಂತಾಪ

ಬರ ಪರಿಹಾರದ ಗೊಂದಲಕ್ಕೆ ತೆರೆ ಎಳೆದ ಡಿಸಿಎಂ; ಅರ್ಹ ರೈತರಿಗೆ ಸಿಗಲಿದೆ ಕನಿಷ್ಠ 5 ಸಾವಿರ!

November 10, 2026
  • About
  • Advertise
  • Privacy & Policy
  • Contact

Vijaya Sakshi 2026 CREATED BY Kalahamsa Infotech. PREMIUM WEBSITE SOLUTIONS.

error: Content is protected !!
Join WhatsApp ▤ Read E-Paper