HomeAgricultureಹವಾಮಾನ ಆಧಾರಿತ ಬೆಳೆ ವಿಮಾ ಯೋಜನೆ

ಹವಾಮಾನ ಆಧಾರಿತ ಬೆಳೆ ವಿಮಾ ಯೋಜನೆ

For Dai;y Updates Join Our whatsapp Group

ವಿಜಯಸಾಕ್ಷಿ ಸುದ್ದಿ, ಶಿರಹಟ್ಟಿ : ಶಿರಹಟ್ಟಿ-ಲಕ್ಷ್ಮೇಶ್ವರ ತಾಲೂಕೂಗಳಿಗೆ 2024-25ನೇ ಸಾಲಿನ ಹವಾಮಾನ ಆಧಾರಿತ ಬೆಳೆ ವಿಮಾ ಯೋಜನೆಯಡಿ ತೋಟಗಾರಿಕೆ ಬೆಳೆಗಳಾದ ಮಾವು, ದಾಳಿಂಬೆ, ಪಪ್ಪಾಯ ಬೆಳೆಗಳಿಗೆ ಜು.31 ಕೊನೆ ದಿನವಾಗಿದ್ದು, ರೈತರು ವಿಮಾ ಕಂತಿನ ಹಣವನ್ನು ತಾಲೂಕಿನ ಬ್ಯಾಂಕ್ ಮತ್ತು ಕಾಮನ್ ಸರ್ವಿಸ್ ಸೆಂಟರ್‌ಗಳಲ್ಲಿ ಪಾವತಿ ಮಾಡಬಹುದಾಗಿದೆ ಎಂದು ಶಿರಹಟ್ಟಿಯ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೆಶಕ ಸುರೇಶ ಕುಂಬಾರ ತಿಳಿಸಿದ್ದಾರೆ.

ಪ್ರತಿ ಹೆಕ್ಟೇರ್ ಮಾವಿಗೆ 4 ಸಾವಿರ ರೂ, ದಾಳಿಂಬೆಗೆ 14 ಸಾವಿರ ರೂ ಮತ್ತು ಪಪ್ಪಾಯ ಬೆಳೆಗೆ 6700 ರೂದಂತೆ ವಿಮಾ ಮೊತ್ತವನ್ನು ಪಾವತಿ ಮಾಡಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.

 

LEAVE A REPLY

Please enter your comment!
Please enter your name here

E-Paper

E-paper

Must Read

spot_img