ಲಕ್ಷ್ಮೇಶ್ವರ: ಲಕ್ಷ್ಮೇಶ್ವರ ಸರ್ಕಾರಿ ಮಾದರಿ ಪ್ರಾಥಮಿಕ ಕನ್ನಡ ಹೆಣ್ಣು ಮಕ್ಕಳ ಶಾಲೆಯಲ್ಲಿ ಶುಕ್ರವಾರ ಶಾಲಾ ಪ್ರಾರಂಭೋತ್ಸವವನ್ನು ಮಕ್ಕಳಿಗೆ ಗುಲಾಬಿ ಹೂ ಸಿಹಿ ಹಾಗೂ ಪಠ್ಯಪುಸ್ತಕಗಳನ್ನು ವಿತರಿಸುವುದರೊಂದಿಗೆ ಆಚರಿಸಲಾಯಿತು. ಈ ಸಂದರ್ಭದಲ್ಲಿ ಎಸ್‌ಡಿಎಂಸಿ ಅಧ್ಯಕ್ಷ ಮಲ್ಲೇಶಪ್ಪ ಬಸಾಪುರ, ಉಪಾಧ್ಯಕ್ಷೆ ನಿಖಿತಾ ಶೇರಖಾನೆ, ಮುಖ್ಯೋಪಾಧ್ಯಾಯ ಬಸವರಾಜ್ ಕುಂಬಾರ, ಎಸ್.ಡಿ. ಲಮಾಣಿ, ಎಚ್.ಡಿ. ನಿಂಗರೆಡ್ಡಿ, ಆರ್.ಎಂ. ಶಿರಹಟ್ಟಿ, ಎಲ್.ಎ. ಬಣಕಾರ, ಆರ್.ಕೆ. ಉಪನಾಳ, ಪ್ರೇಮ ಗಾಡಿ ಹಾಗೂ ವಿದ್ಯಾರ್ಥಿಗಳಿದ್ದರು.
Advertisement