• About
  • Advertise
  • Privacy & Policy
  • Contact
Tuesday, November 10, 2026
Vijaya Sakshi News
Advertisement
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
  • E Paper
No Result
View All Result
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
  • E Paper
No Result
View All Result
Vijaya Sakshi News
  • Home
  • Gadag News
  • Karnataka News
  • Crime News
  • Politics News
  • Bengaluru News
  • Entertainment
  • Life Style
  • Sports News
Home Sports News

IPL 2025: RCB ನೂತನ ಕ್ಯಾಪ್ಟನ್​​ ಆಗುತ್ತಿದ್ದಂತೆ ಕೊಹ್ಲಿ ಬಗ್ಗೆ ರಜತ್ ಹೇಳಿದ್ದೇನು?

Vijaya Sakshi News Desk by Vijaya Sakshi News Desk
February 13, 2025
in Sports News
IPL 2025: RCB ನೂತನ ಕ್ಯಾಪ್ಟನ್​​ ಆಗುತ್ತಿದ್ದಂತೆ ಕೊಹ್ಲಿ ಬಗ್ಗೆ ರಜತ್ ಹೇಳಿದ್ದೇನು?
0
SHARES
4
VIEWS
Share on Facebook

RCB ತಂಡದ ನೂತನ ಕ್ಯಾಪ್ಟನ್ ಆಗಿ ರಜತ್ ಪಾಟಿದಾರ್ ಅವರು ಆಯ್ಕೆ ಆಗಿದ್ದಾರೆ.

2025ರ ಇಂಡಿಯನ್​ ಪ್ರೀಮಿಯರ್​​ ಲೀಗ್​ಗೆ ಇನ್ನೇನು ಕೇವಲ ಒಂದು ತಿಂಗಳು ಮಾತ್ರ ಬಾಕಿ ಇದೆ. ಹೇಗಾದ್ರೂ ಮಾಡಿ ಈ ಸಲ ಕಪ್​ ಗೆಲ್ಲಲೇಬೇಕು ಎಂದು ರಾಯಲ್​ ಚಾಲೆಂಜರ್ಸ್​ ಬೆಂಗಳೂರು ತಂಡ ಜಿದ್ದಿಗೆ ಬಿದ್ದಿದೆ. ಹಾಗಾಗಿ ಈ ಸೀಸನ್​ನಲ್ಲಿ ಆರ್​​ಸಿಬಿಯನ್ನು ಲೀಡ್​ ಮಾಡೋದು ಯಾರು? ಅನ್ನೋ ಚರ್ಚೆ ಜೋರಾಗಿತ್ತು. ಕ್ಯಾಪ್ಟನ್ಸಿ ರೇಸ್​ನಲ್ಲಿ ಸ್ಟಾರ್​ ಪ್ಲೇಯರ್​​ ವಿರಾಟ್​ ಕೊಹ್ಲಿ ಸೇರಿದಂತೆ ಹಲವರ ಹೆಸರುಗಳು ಕೇಳಿ ಬಂದಿದ್ದವು. ಈ ಎಲ್ಲಾ ಚರ್ಚೆಗಳಿಗೂ ತೆರೆ ಎಳೆದಿರೋ ಆರ್​​ಸಿಬಿ ಸ್ಟಾರ್​ ಪ್ಲೇಯರ್​​ ರಜತ್​ ಪಾಟಿದಾರ್​ ಅವರಿಗೆ ಕ್ಯಾಪ್ಟನ್ಸಿ ಪಟ್ಟ ಕಟ್ಟಿದೆ.

ನೂತನ ಕ್ಯಾಪ್ಟನ್ ಆಗಿ ಆಯ್ಕೆ ಆಗುತ್ತಿದ್ದಂತೆ ಮಾತನಾಡಿದ ರಜತ್ ಪಾಟಿದಾರ್ ಅವರು, ವಿರಾಟ್ ಅವರನ್ನು ಹಾಡಿ ಹೊಗಳಿದ್ದಾರೆ. ವಿರಾಟ್ ಭಾಯ್​ ಆರ್​​ಸಿಬಿ ತಂಡದ ಲೀಡರ್. ಇವರ ಅನುಭವ ಮತ್ತು ಆಲೋಚನೆಗಳು ನನ್ನ ಕ್ಯಾಪ್ಟನ್ಸಿಗೆ ಸಹಾಯ ಮಾಡಲಿವೆ. ವಿಶ್ವಶ್ರೇಷ್ಠ ಕ್ರಿಕೆಟಿಗರಲ್ಲಿ ಕೊಹ್ಲಿ ಒಬ್ಬರು. ಇವರಿಂದ ಸಾಕಷ್ಟು ಕಲಿತಿದ್ದೇನೆ. ಅದು ನನ್ನ ಅದೃಷ್ಟ ಎಂದರು.

ಕಳೆದ ವರ್ಷವೇ ನನಗೆ ಕೋಚ್ ಆ್ಯಂಡಿ ಫ್ಲವರ್​ ಅವರು ಆರ್​​ಸಿಬಿ ಕ್ಯಾಪ್ಟನ್​ ಆಗೋ ಪ್ಲಾನ್​ ಇದ್ಯಾ ಎಂದು ಕೇಳಿದರು. ನಾನು ಮೊದಲು ಮಧ್ಯಪ್ರದೇಶವನ್ನು ಲೀಡ್​ ಮಾಡುವ ಮೂಲಕ ಇನ್ನೂ ಸಾಕಷ್ಟು ಕಲಿಯಬೇಕಿದೆ. ಆಗ ಮಾತ್ರ ನಾನು ಆರ್​​ಸಿಬಿ ಕ್ಯಾಪ್ಟನ್ ಆಗಲು ಸಾಧ್ಯ ಎಂದೆ. ಅಂದೇ ನನಗೆ ಆರ್​​ಸಿಬಿ ಕ್ಯಾಪ್ಟನ್​ ಆಗೋ ಸುಳಿವು ಸಿಕ್ಕಿತ್ತು. ನನಗೆ ತಂಡದ ನಾಯಕನ ಜವಾಬ್ದಾರಿ ಸಿಕ್ಕಿದ್ದು ಖುಷಿ ಕೊಟ್ಟಿದೆ ಎಂದರು.

Tags: cricketkannadanewsKarnatakaKing KohliSportsVijayasakshivijayasakshinews
ShareSendShare
Previous Post

ಮಹಾಕುಂಭಮೇಳ: ತ್ರಿವೇಣಿ ಸಂಗಮದಲ್ಲಿ ಮಿಂದೆದ್ದ ಬಿವೈ ವಿಜಯೇಂದ್ರ!

Next Post

ಬೆಂಗಳೂರಿನ ನಾಗರೀಕರೇ ಗಮನಿಸಿ: ಈ ಪ್ರದೇಶಗಳಲ್ಲಿ ನಾಳೆಯಿಂದ ಎರಡು ದಿನ ಪವರ್ ಕಟ್!

Vijaya Sakshi News Desk

Vijaya Sakshi News Desk

Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

Next Post
Bengaluru Power Cut: ಜು.25ರಂದು ಬೆಂಗಳೂರಿನ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ!

ಬೆಂಗಳೂರಿನ ನಾಗರೀಕರೇ ಗಮನಿಸಿ: ಈ ಪ್ರದೇಶಗಳಲ್ಲಿ ನಾಳೆಯಿಂದ ಎರಡು ದಿನ ಪವರ್ ಕಟ್!

Stay Connected test

  • 24k Followers
  • 99 Subscribers
  • Trending
  • Comments
  • Latest

ಪೊಲೀಸ್ ವೇಷದಲ್ಲಿ ಅಮಾಯಕರಿಗೆ ಬೆದರಿಕೆ: ಸಂಜಯ ಕೊಪ್ಪದ ಬಂಧನಕ್ಕೆ ಸರ್ಕಾರದ ಮುದ್ರೆ

October 24, 2026
ಲಕ್ಷ್ಮೇಶ್ವರ, ಶಿರಹಟ್ಟಿಯಲ್ಲಿ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಪರಿಶೀಲನೆ

ಲಕ್ಷ್ಮೇಶ್ವರ, ಶಿರಹಟ್ಟಿಯಲ್ಲಿ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಪರಿಶೀಲನೆ

November 4, 2026
ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

October 23, 2026
Crime News: ಅರಣ್ಯ ಇಲಾಖೆ ನೌಕರ ವಿಠಲ್ ಜೋನಿ ಆತ್ಮಹತ್ಯೆ: ಕಾರಣ ನಿಗೂಢ

Crime News: ಅರಣ್ಯ ಇಲಾಖೆ ನೌಕರ ವಿಠಲ್ ಜೋನಿ ಆತ್ಮಹತ್ಯೆ: ಕಾರಣ ನಿಗೂಢ

October 25, 2026
Single Post Template – Fast News

ದೇವಸ್ಥಾನದಲ್ಲಿ 3 ಕೊಲೆ: ಹುಂಡಿಗಳ್ಳರ ಅಮಾನುಷ ಕೃತ್ಯ

0
Single Post Template – Fast News

ಕೋಡಿಹಳ್ಳಿಯವರಿಗೆ ಇಷ್ಟೊಂದು ಅಜ್ಞಾನ ಇದೆ ಅಂತ ಗೊತ್ತಿರಲಿಲ್ಲ: ಬಿ.ಸಿ.ಪಾಟೀಲ

0
Single Post Template – Fast News

ಕತ್ತಲಲ್ಲಿ ಕ್ವಾರಂಟೈನ್ ಸೆಂಟರ್; ಪರದಾಡಿದ ಕೊವಿಡ್ ರೋಗಿಗಳು!

0
Single Post Template – Fast News

ನಗರಸಭೆ ಆಯುಕ್ತರ ಕುರ್ಚಿ ಮಾರಾಟವಾಯ್ತೆ?
ಉಸ್ತುವಾರಿ ಸಚಿವರು ತಮ್ಮ ಹಠ ಸಾಧಿಸಿಯೇ ಬಿಟ್ಟರೆ?

0
ಮೈಸೂರು ರಾಜವಂಶದ ಆಸ್ತಿ ಯಾರಿಗೆ ಸೇರಿದ್ದು? ಯದುವೀರ್ ಒಡೆಯರ್ ಹೇಳಿದ್ದೇನು?

ಮೈಸೂರು ರಾಜವಂಶದ ಆಸ್ತಿ ಯಾರಿಗೆ ಸೇರಿದ್ದು? ಯದುವೀರ್ ಒಡೆಯರ್ ಹೇಳಿದ್ದೇನು?

November 9, 2026
ಜೂನ್ ನಂತರ ಬಿವೈ ವಿಜಯೇಂದ್ರ ಅಧ್ಯಕ್ಷರಾಗಿ ಉಳಿಯಲ್ಲ: ಎಂ ಲಕ್ಷ್ಮಣ್

ಪೆಟ್ರೋಲ್ ಬೆಲೆ ಲೆಕ್ಕಾಚಾರ ಮುಂದಿಟ್ಟು ಕೇಂದ್ರದ ವಿರುದ್ಧ ಲಕ್ಷ್ಮಣ್ ಗಂಭೀರ ಆರೋಪ!

November 9, 2026
ಕರ್ನಾಟಕದಲ್ಲಿ ಇಂದಿನಿಂದ SIR: ಮತದಾರರ ಬಳಿ ಬಿಎಲ್ಓಗಳು ಕೇಳುವ ದಾಖಲೆಗಳೇನು? ಇಲ್ಲಿದೆ ಮಾಹಿತಿ!

ಎಸ್‌ಐಆರ್ ಎಫೆಕ್ಟ್: ರಾಜ್ಯದಲ್ಲಿ 18.84% ಮುಸ್ಲಿಂ ಮತದಾರರ ಸಂಖ್ಯೆ ಇಳಿಕೆ!

November 9, 2026
ಮಾದಪ್ಪನ ಬೆಟ್ಟದಲ್ಲಿ ಭಕ್ತಸಾಗರ; ದೀಪಾವಳಿ ಅಮಾವಾಸ್ಯೆಗೆ ಹರಿದುಬಂದ ಭಕ್ತರು!

ಮಾದಪ್ಪನ ಬೆಟ್ಟದಲ್ಲಿ ಭಕ್ತಸಾಗರ; ದೀಪಾವಳಿ ಅಮಾವಾಸ್ಯೆಗೆ ಹರಿದುಬಂದ ಭಕ್ತರು!

November 9, 2026

Recent News

We bring you the best Premium WordPress Themes that perfect for news, magazine, personal blog, etc. Check our landing page for details.

Browse by Category

Recent News

ಮೈಸೂರು ರಾಜವಂಶದ ಆಸ್ತಿ ಯಾರಿಗೆ ಸೇರಿದ್ದು? ಯದುವೀರ್ ಒಡೆಯರ್ ಹೇಳಿದ್ದೇನು?

ಮೈಸೂರು ರಾಜವಂಶದ ಆಸ್ತಿ ಯಾರಿಗೆ ಸೇರಿದ್ದು? ಯದುವೀರ್ ಒಡೆಯರ್ ಹೇಳಿದ್ದೇನು?

November 9, 2026
ಜೂನ್ ನಂತರ ಬಿವೈ ವಿಜಯೇಂದ್ರ ಅಧ್ಯಕ್ಷರಾಗಿ ಉಳಿಯಲ್ಲ: ಎಂ ಲಕ್ಷ್ಮಣ್

ಪೆಟ್ರೋಲ್ ಬೆಲೆ ಲೆಕ್ಕಾಚಾರ ಮುಂದಿಟ್ಟು ಕೇಂದ್ರದ ವಿರುದ್ಧ ಲಕ್ಷ್ಮಣ್ ಗಂಭೀರ ಆರೋಪ!

November 9, 2026
  • About
  • Advertise
  • Privacy & Policy
  • Contact

Vijaya Sakshi 2026 CREATED BY Kalahamsa Infotech. PREMIUM WEBSITE SOLUTIONS.

error: Content is protected !!
Join WhatsApp ▤ Read E-Paper