ಗದಗ ಬೆಟಗೇರಿ ಅವಳಿ ನಗರದಲ್ಲಿ ಅಕ್ಟೋಬರ್ 19 ರಂದು ಈ ಕೆಳಗಿನ ಸ್ಥಳಗಳಿಗೆ ನೀರು ಪೂರೈಕೆ ಮಾಡಲಾಗುವುದು.
ಸ್ಥಳಗಳ ವಿವರ
ವಾರ್ಡ್ ನಂ. 27 ಕಾಶಿ ವಿಶ್ವನಾಥನಗರ, ಮಾರುತಿ ದೇವಸ್ಥಾನದ ಲೈನ್, ಅಸೂಟಿಯವರ ಲೈನ್, ಕಣವಿ ಅವರ ಲೈನ್, ಮಾಳಿಕೋಟಿಯವರ ಸಂದಿ, ವಿ ಆರ್ ಎಲ್ ಆಫೀಸ್ ಲೈನ್, ವಾರ್ಡ್ ನಂ. 30 ಟಿವಿಎಸ್ ಶೋರೂಮ್, ಮುತ್ತಿನಪೆಂಡಿಮಠ ಲೇಔಟ್, ಅಬ್ಬಿಗೇರಿ ಲೇಔಟ್, ಪೊಲೀಸ್ ಕ್ವಾರ್ಟರ್ಸ್, ಪಾಸಿಯವರ ಲೈನ್, ವಾರ್ಡ್ ನಂ. 22 ದೊಡ್ಡ ಮಸೀದಿ ಹತ್ತಿರ ಹಿಂದಿನ ಭಾಗ ಮುಂದಿನ ಭಾಗ, ಕನ್ನಡ ಶಾಲೆ ಲೈನ್, ಶುದ್ಧ ನೀರಿನ ಘಟಕ ಭಾಗ-1,2,3, ವಾರ್ಡ್ ನಂ. 1 ಎಸ್ ಎಂ ಕೃಷ್ಣ ನಗರ ಕೆಳಗಿನ ಭಾಗ ಮೇಲಿನ ಭಾಗ, ಆದಿಶಕ್ತಿಯ ಗುಡಿಯ ಸುತ್ತಮುತ್ತಲಿನ ಭಾಗಗಳು, ಕ್ರಿಶ್ಚಿಯನ್ ಕಾಲೋನಿ, ಆಟೋ ಕಾಲೋನಿಯ ಕೆಲವು ಭಾಗಗಳು.
ವಾರ್ಡ್ ನಂ. 35, 34, 30 ಈಡಬ್ಲ್ಯೂಎಸ್, ಮೂರು ಶಿಳ್ಳಿನ ವಕಾರ, ಹೂಗಾರ ಪ್ಲಾಟ್, ಡಿಪೋ ಹಿಂದಿನ ಭಾಗ, ವಡ್ಡರಗೇರಿ ಮೇಲಿನ ಭಾಗ, 46 ಪ್ಲಾಟ್, ಶಿವಾನಂದ ನಗರ, ಕುಂಚಿ ಕೊರವರ ಓಣಿ, ಬಸವೇಶ್ವರ ಸ್ಕೂಲ್ ಲೈನ್, ವಾರ್ಡ್ ನಂ. 29 ಸಾಯಿ ನಗರ, ಪಂಚಾಕ್ಷರಿ ನಗರ, ಕಲಾಮಂದಿರ ನಗರ, ಮಸೂತಿ ಲೈನ್ ತಾಂತ್ರಿಕವಾಗಿ ನೀರು ಪೂರೈಕೆಯಲ್ಲಿ ಒಂದು ವೇಳೆ ಅಡೆತಡೆಯಾದಲ್ಲಿ ಸಾರ್ವಜನಿಕರು ನಗರಸಭೆಯೊಂದಿಗೆ ಸಹಕರಿಸಬೇಕೆಂದು ಗದಗ ಬೆಟಗೇರಿ ನಗರಸಭೆ ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.