ಹಿದಾಯತ್ ಹಾಗೂ ಜೆ.ಯು. ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಯೋಗ ದಿನ ಆಚರಣೆ

0
Spread the love

ಗದಗ ನಗರದ ತಾಜ್ ನಗರದ ಗಂಗೀಮಡಿ ರಸ್ತೆಯಲ್ಲಿರುವ ಹಿದಾಯತ್ ಹಾಗೂ ಜೆ.ಯು. ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ವಿಶ್ವ ಯೋಗ ದಿನವನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ಗುರುವೃಂದದವರು, ಸಿಬ್ಬಂದಿಗಳು ಉಪಸ್ಥಿತರಿದ್ದರು.

Advertisement

Spread the love

LEAVE A REPLY

Please enter your comment!
Please enter your name here