ಬೆಂಗಳೂರಿನ ಪಿಜಿಯಲ್ಲಿ ಯುವತಿ ಕೊಲೆ ಕೇಸ್: ಆರೋಪಿ ಮಧ್ಯಪ್ರದೇಶದಲ್ಲಿ ಅರೆಸ್ಟ್!

0
Spread the love

ಬೆಂಗಳೂರು:– ಕೋರಮಂಗಲದ ಪಿಜಿಯಲ್ಲಿ ಯುವತಿಯನ್ನು ಬರ್ಬರವಾಗಿ ಕೊಲೆ ಮಾಡಿದ್ದ ಆರೋಪಿಯನ್ನು ಮಧ್ಯಪ್ರದೇಶದಲ್ಲಿ ಅರೆಸ್ಟ್ ಮಾಡಲಾಗಿದೆ.

Advertisement

ಕೊನೆಗೂ ಆರೋಪಿ ಅಭಿಷೇಕ್ ನ ಎಡೆಮುರಿ ಕಟ್ಟುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ನಗರದ ಕೋರಮಂಗಲದ ಪಿಜಿಯಲ್ಲಿ ಕೃತಿ ಕುಮಾರಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಕೊಲೆ ಆರೋಪಿ ಅಭಿಷೇಕ್​ನನ್ನು ಕೋರಮಂಗಲ ಪೊಲೀಸರು ಬಂಧಿಸಿದ್ದಾರೆ. ಜುಲೈ 23ರ ರಾತ್ರಿ ಚಾಕುವಿನಿಂದ ಇರಿದು ಕೃತಿ ಕುಮಾರಿಯನ್ನು ಹತ್ಯೆಗೈದಿದ್ದ ಅಭಿಷೇಕ್, ಮಧ್ಯ ಪ್ರದೇಶಕ್ಕೆ ಹೋಗಿ ತಲೆ ಮರೆಸಿಕೊಂಡಿದ್ದ. ಸದ್ಯ ಮಧ್ಯ ಪ್ರದೇಶದಲ್ಲೇ ಆರೋಪಿಯನ್ನು ಬಂಧಿಸಲಾಗಿದೆ.


Spread the love

LEAVE A REPLY

Please enter your comment!
Please enter your name here