• About
  • Advertise
  • Privacy & Policy
  • Contact
Tuesday, November 3, 2026
Vijaya Sakshi News
Advertisement
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
  • E Paper
No Result
View All Result
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
  • E Paper
No Result
View All Result
Vijaya Sakshi News
  • Home
  • Gadag News
  • Karnataka News
  • Crime News
  • Politics News
  • Bengaluru News
  • Entertainment
  • Life Style
  • Sports News
Home Gadag News

ಸಾರ್ವಜನಿಕರು ಧೈರ್ಯದಿಂದ ಸಂಚರಿಸಿ : ಲೇಖರಾಜ್ ಮೀನಾ

News Desk by News Desk
September 5, 2024
in Gadag News
Zipline Rescue Training by NDRF Force
0
SHARES
2
VIEWS
Share on Facebook

ವಿಜಯಸಾಕ್ಷಿ ಸುದ್ದಿ, ಗದಗ : ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರ, ಅರಣ್ಯ ಇಲಾಖೆ, ಅಗ್ನಿಶಾಮಕ ದಳ, ಆರೋಗ್ಯ ಇಲಾಖೆ ಇವರಗಳ ಸಹಭಾಗಿತ್ವದಲ್ಲಿ ಬುಧವಾರ ಬಿಂಕದಕಟ್ಟಿಯ ಸಾಲುಮರದ ತಿಮ್ಮಕ್ಕ ಸಸ್ಯೋದ್ಯಾನದಲ್ಲಿ ಪ್ರವಾಸಿಗರು ಜಿಪ್‌ಲೈನ್‌ನಲ್ಲಿ ಸಂಚರಿಸುತ್ತಿದ್ದಾಗ ಮಧ್ಯದಲ್ಲಿ ಸಿಕ್ಕಿಹಾಕಿಕೊಂಡಾಗ ಅವರನ್ನು ಹೇಗೆ ರಕ್ಷಣೆ ಮಾಡಬೇಕೆಂಬ ಕುರಿತು ಎನ್‌ಡಿಆರ್‌ಎಫ್ ತಂಡದವರು ಪ್ರಾತ್ಯಕ್ಷಿಕೆ ಮುಖಾಂತರ ಪ್ರದರ್ಶಿಸಿ ತಿಳಿಸಿಕೊಟ್ಟರು.

ಎನ್‌ಡಿಆರ್‌ಎಫ್ ಪಡೆಯ ಕಮಾಂಡೆಂಟ್ ಅಖಿಲೇಶ್ ಮಾತನಾಡಿ, ಜಿಪ್‌ಲೈನ್‌ನಲ್ಲಿ ತಾಂತ್ರಿಕ ತೊಂದರೆಯಿಂದ ಸಿಲುಕಿದವರನ್ನು ರಕ್ಷಣೆ ಮಾಡುವ ಬಗ್ಗೆ ಸವಿವರವಾಗಿ ವಿವರಿಸಿದರು. ಜಿಪ್‌ಲೈನ್ ರೆಸ್ಕ್ಯೂಗೆ ಸಂಬಂಧಿಸಿದ ವಿಷಯವನ್ನು ಒದಗಿಸಲು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರ ಸದಾ ಸಿದ್ಧವಿರುತ್ತದೆ ಎಂದು ಹೇಳಿದರು.

ಉಪ ಅರಣ್ಯ ಸಂರಕ್ಷಣಾಧಿಕಾರಿ ಲೇಖರಾಜ್ ಮೀನಾ ಮಾತನಾಡಿ, ಜಿಪ್‌ಲೈನ್ ರೆಸ್ಕ್ಯೂ ಕುರಿತಾದ ಪ್ರದರ್ಶನ ಎಲ್ಲಾ ಅರಣ್ಯ ಸಿಬ್ಬಂದಿಗೆ ತುಂಬಾ ಉಪಯುಕ್ತವಾಗಿದ್ದು, ಜಿಪ್‌ನಲ್ಲಿ ಯಾವುದೇ ತೊಂದರೆ ಎದುರಾದರೂ ಎದುರಿಸುವ ಮಾಹಿತಿ ಒದಗಿಸಿ ನಮ್ಮೆಲ್ಲರಲ್ಲಿ ಉತ್ಸಾಹ ತಂದಿದ್ದಕ್ಕೆ ಎನ್‌ಡಿಆರ್‌ಎಫ್ ತಂಡಕ್ಕೆ ಅಭಿನಂದನೆ ಸಲ್ಲಿಸಿದರು.

ಉದ್ಯಾನವನಕ್ಕೆ ಆಗಮಿಸಿದ ಸಾರ್ವಜನಿಕರು ಸಾಲುಮರದ ತಿಮ್ಮಕ್ಕ ಪಾರ್ಕ್ನಲ್ಲಿರುವ ಜಿಪ್‌ಲೈನ್‌ನಲ್ಲಿ ಯಾವುದೇ ಭಯವಿಲ್ಲದೆ ಧೈರ್ಯದಿಂದ ಸಂಚರಿಸಿ ಪ್ರಕೃತಿಯ ಸೊಬಗನ್ನು ಮುಕ್ತವಾಗಿ ಸವಿಯಬಹುದಾಗಿದೆ ಮತ್ತು ಯಾವುದೇ ರೀತಿಯ ತೊಂದರೆಗಳು ಎದುರಾದರೂ ಅದನ್ನು ಪರಿಹರಿಸುವ ಸಾಮರ್ಥ್ಯ ಅರಣ್ಯ ಇಲಾಖೆಗೆ ಇದೆ ಎಂದು ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಜಿಲ್ಲಾ ವಿಪತ್ತು ನಿರ್ವಹಣಾ ತಜ್ಞ ಶಿವಾನಂದ ರಾಜನಾಳ, ಇನ್ಸ್ಪೆಕ್ಟರ್ ಕೃಷ್ಣ, ವಲಯ ಅರಣ್ಯ ಅಧಿಕಾರಿ ವೀರೇಂದ್ರ ಮರಿಬಸಣ್ಣವರ್, ಉಪವಲಯ ಅರಣ್ಯ ಅಧಿಕಾರಿ ಸಚಿನ್ ಬಿಸನಳ್ಳಿ, ಅಗ್ನಿಶಾಮಕ ದಳದ ಇನ್ಸ್ಪೆಕ್ಟರ್ ವೆಂಕಟೇಶ್ ಹಾಗೂ ಸಿಬ್ಬಂದಿಗಳು, ಸಾರ್ವಜನಿಕರು ಹಾಜರಿದ್ದರು.

ಉದ್ಯಾನದಲ್ಲಿರುವ ಜಿಪ್‌ಲೈನ್ ವ್ಯವಸ್ಥೆ ಅತ್ಯಂತ ಖುಷಿ ವಿಚಾರ. ಎಷ್ಟೋ ಜನರ ಜಿಪ್‌ಲೈನ್‌ನಲ್ಲಿ ಸಂಚರಿಸುವ ಕನಸನ್ನು ನನಸಾಗಿಸಲು ಸುವರ್ಣ ಅವಕಾಶ ಇದಾಗಿದೆ. ಎನ್‌ಡಿಆರ್‌ಎಫ್ ಮತ್ತು ಅರಣ್ಯ ಇಲಾಖೆಯ ರಕ್ಷಣಾ ವ್ಯವಸ್ಥೆ ಸಾರ್ವಜನಿಕರಲ್ಲಿ ಧೈರ್ಯ ತುಂಬಿದಂತಾಗಿದೆ ಎಂದು ಸಾರ್ವಜನಿಕರು ಅಭಿಪ್ರಾಯ ವ್ಯಕ್ತಪಡಿಸಿದರು.

Tags: GadaggadaganewsLatestNewsupdatenewsZipline Rescue Training by NDRF Force
ShareSendShare
Previous Post

ಸೋಮೇಶ್ವರನ ಮಹಿಮೆ ಅಪಾರ : ಶಿವಾಚಾರ್ಯ ಮಹಾಸ್ವಾಮಿಗಳು

Next Post

ಕನ್ನಡದಲ್ಲಿದ್ದ ದಾಖಲೆ ವಾಪಸ್‌ ಕಳಿಸಿದ ರಾಜ್ಯಪಾಲರ ಕನ್ನಡ ವಿರೋಧಿ ನಡೆಗೆ ಎಎಪಿ ಖಂಡನೆ

News Desk

News Desk

Next Post
ಕನ್ನಡದಲ್ಲಿದ್ದ ದಾಖಲೆ ವಾಪಸ್‌ ಕಳಿಸಿದ ರಾಜ್ಯಪಾಲರ ಕನ್ನಡ ವಿರೋಧಿ ನಡೆಗೆ ಎಎಪಿ ಖಂಡನೆ

ಕನ್ನಡದಲ್ಲಿದ್ದ ದಾಖಲೆ ವಾಪಸ್‌ ಕಳಿಸಿದ ರಾಜ್ಯಪಾಲರ ಕನ್ನಡ ವಿರೋಧಿ ನಡೆಗೆ ಎಎಪಿ ಖಂಡನೆ

Stay Connected test

  • 24k Followers
  • 99 Subscribers
  • Trending
  • Comments
  • Latest

ಪೊಲೀಸ್ ವೇಷದಲ್ಲಿ ಅಮಾಯಕರಿಗೆ ಬೆದರಿಕೆ: ಸಂಜಯ ಕೊಪ್ಪದ ಬಂಧನಕ್ಕೆ ಸರ್ಕಾರದ ಮುದ್ರೆ

October 24, 2026
ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

October 23, 2026
Crime News: ಅರಣ್ಯ ಇಲಾಖೆ ನೌಕರ ವಿಠಲ್ ಜೋನಿ ಆತ್ಮಹತ್ಯೆ: ಕಾರಣ ನಿಗೂಢ

Crime News: ಅರಣ್ಯ ಇಲಾಖೆ ನೌಕರ ವಿಠಲ್ ಜೋನಿ ಆತ್ಮಹತ್ಯೆ: ಕಾರಣ ನಿಗೂಢ

October 25, 2026
ಗದಗದಲ್ಲಿ ಜೆಸಿಬಿ ಘರ್ಜನೆ: ಹೆದ್ದಾರಿ ಪಕ್ಕದಲ್ಲಿ ನಿರ್ಮಿಸಿದ್ದ ಬಡವರ ಅಂಗಡಿಗಳು ನೆಲಸಮ, ಅಪಘಾತಗಳ ಆತಂಕಕ್ಕೆ ಬ್ರೇಕ್‌!

ಗದಗದಲ್ಲಿ ಜೆಸಿಬಿ ಘರ್ಜನೆ: ಹೆದ್ದಾರಿ ಪಕ್ಕದಲ್ಲಿ ನಿರ್ಮಿಸಿದ್ದ ಬಡವರ ಅಂಗಡಿಗಳು ನೆಲಸಮ, ಅಪಘಾತಗಳ ಆತಂಕಕ್ಕೆ ಬ್ರೇಕ್‌!

October 23, 2026
Single Post Template – Fast News

ದೇವಸ್ಥಾನದಲ್ಲಿ 3 ಕೊಲೆ: ಹುಂಡಿಗಳ್ಳರ ಅಮಾನುಷ ಕೃತ್ಯ

0
Single Post Template – Fast News

ಕೋಡಿಹಳ್ಳಿಯವರಿಗೆ ಇಷ್ಟೊಂದು ಅಜ್ಞಾನ ಇದೆ ಅಂತ ಗೊತ್ತಿರಲಿಲ್ಲ: ಬಿ.ಸಿ.ಪಾಟೀಲ

0
Single Post Template – Fast News

ಕತ್ತಲಲ್ಲಿ ಕ್ವಾರಂಟೈನ್ ಸೆಂಟರ್; ಪರದಾಡಿದ ಕೊವಿಡ್ ರೋಗಿಗಳು!

0
Single Post Template – Fast News

ನಗರಸಭೆ ಆಯುಕ್ತರ ಕುರ್ಚಿ ಮಾರಾಟವಾಯ್ತೆ?
ಉಸ್ತುವಾರಿ ಸಚಿವರು ತಮ್ಮ ಹಠ ಸಾಧಿಸಿಯೇ ಬಿಟ್ಟರೆ?

0
ಡಿಕೆಶಿ ಅವರನ್ನು ಸಿಎಂ ಆಗಲು ಸಿದ್ದರಾಮಯ್ಯ ಬಿಡೋದಿಲ್ಲ: ಶ್ರೀರಾಮುಲು

ಸ್ಟಿಂಗ್ ಆಪರೇಷನ್ ಪ್ರಕರಣದಲ್ಲಿ ಕುಮಾರಸ್ವಾಮಿಗೆ ಮಸಿ ಬಳಿಯುವ ಯತ್ನ: ಸಿದ್ದರಾಮಯ್ಯ ವಿರುದ್ಧ ಶ್ರೀರಾಮುಲು ವಾಗ್ದಾಳಿ!

November 2, 2026
ಬಸ್ ಪ್ರಯಾಣ ದರ ಏರಿಕೆ ಅನಿವಾರ್ಯ; ₹9 ಸಾವಿರ ಕೋಟಿ ನಷ್ಟದ ಲೆಕ್ಕ ಬಿಚ್ಚಿಟ್ಟ ಸಚಿವರು!

ಬಸ್ ಪ್ರಯಾಣ ದರ ಏರಿಕೆ ಅನಿವಾರ್ಯ; ₹9 ಸಾವಿರ ಕೋಟಿ ನಷ್ಟದ ಲೆಕ್ಕ ಬಿಚ್ಚಿಟ್ಟ ಸಚಿವರು!

November 2, 2026
ದೇವಿ ದರ್ಶನಕ್ಕೆ ಭಕ್ತರ ನೂಕುನುಗ್ಗಲು; ಮೂರೇ ದಿನದಲ್ಲಿ ಹಾಸನಾಂಬೆ ದೇಗುಲಕ್ಕೆ ಹರಿದುಬಂತು 6.50 ಕೋಟಿ

ದೇವಿ ದರ್ಶನಕ್ಕೆ ಭಕ್ತರ ನೂಕುನುಗ್ಗಲು; ಮೂರೇ ದಿನದಲ್ಲಿ ಹಾಸನಾಂಬೆ ದೇಗುಲಕ್ಕೆ ಹರಿದುಬಂತು 6.50 ಕೋಟಿ

November 2, 2026
ಮುಷ್ಕರಕ್ಕೆ ಹೋದ್ರೆ ಸಂಬಳ ಕಟ್! KSRTC ನೌಕರರಿಗೆ ಅಕ್ರಮ್ ಪಾಷಾ ಖಡಕ್ ವಾರ್ನಿಂಗ್

ದೀಪಾವಳಿ ಹಬ್ಬಕ್ಕೆ KSRTC ಭರ್ಜರಿ ಸಿದ್ಧತೆ; ನ.6ರಿಂದ ವಿಶೇಷ ಬಸ್ ಸೇವೆ ಆರಂಭ!

November 2, 2026

Recent News

We bring you the best Premium WordPress Themes that perfect for news, magazine, personal blog, etc. Check our landing page for details.

Browse by Category

Recent News

ಡಿಕೆಶಿ ಅವರನ್ನು ಸಿಎಂ ಆಗಲು ಸಿದ್ದರಾಮಯ್ಯ ಬಿಡೋದಿಲ್ಲ: ಶ್ರೀರಾಮುಲು

ಸ್ಟಿಂಗ್ ಆಪರೇಷನ್ ಪ್ರಕರಣದಲ್ಲಿ ಕುಮಾರಸ್ವಾಮಿಗೆ ಮಸಿ ಬಳಿಯುವ ಯತ್ನ: ಸಿದ್ದರಾಮಯ್ಯ ವಿರುದ್ಧ ಶ್ರೀರಾಮುಲು ವಾಗ್ದಾಳಿ!

November 2, 2026
ಬಸ್ ಪ್ರಯಾಣ ದರ ಏರಿಕೆ ಅನಿವಾರ್ಯ; ₹9 ಸಾವಿರ ಕೋಟಿ ನಷ್ಟದ ಲೆಕ್ಕ ಬಿಚ್ಚಿಟ್ಟ ಸಚಿವರು!

ಬಸ್ ಪ್ರಯಾಣ ದರ ಏರಿಕೆ ಅನಿವಾರ್ಯ; ₹9 ಸಾವಿರ ಕೋಟಿ ನಷ್ಟದ ಲೆಕ್ಕ ಬಿಚ್ಚಿಟ್ಟ ಸಚಿವರು!

November 2, 2026
  • About
  • Advertise
  • Privacy & Policy
  • Contact

Vijaya Sakshi 2026 CREATED BY Kalahamsa Infotech. PREMIUM WEBSITE SOLUTIONS.

error: Content is protected !!
Join WhatsApp ▤ Read E-Paper