ವಿಜಯಸಾಕ್ಷಿ ಸುದ್ದಿ, ಗದಗ:
ನಿನ್ನೆ ರಾತ್ರಿವರೆಗೂ 26 ವಾರ್ಡ್ ಗಳಿಗೆ ಟಿಕೆಟ್ ಫೈನಲ್ ಮಾಡಿದ್ದ ಕಾಂಗ್ರೆಸ್ ಪಕ್ಷ ಇಂದು ಬೆಳಿಗ್ಗೆ ಉಳಿದ ಒಂಬತ್ತು ವಾರ್ಡ್ ಗಳಿಗೂ ಅಭ್ಯರ್ಥಿಗಳನ್ನು ಅಂತಿಮಗೊಳಿಸಿದ್ದಾರೆ.
3ನೇ ವಾರ್ಡ್ ಗೆ ಗಣೇಶ್ ಸಿಂಗ್ ಬ್ಯಾಳಿ, 5ನೇ ವಾರ್ಡ್ ಗೆ ಹಮೀದಾಬೇಗಂ ಬೊದ್ಲೇಖಾನ್ , 6ನೇ ವಾರ್ಡ್ ಗೆ ಲಕ್ಷ್ಮವ್ವ ಭಜಂತ್ರಿ ,13ನೇ ವಾರ್ಡ್ ಗೆ ವಿನಾಯಕ ಆಲೂರ, 14ನೇ ವಾರ್ಡ್ ಗೆ ಪರಶುರಾಮ ನಾಯ್ಕರ್, 21ನೇ ವಾರ್ಡ್ ಗೆ ಪರಪ್ಪ ಕಮತರ , 22ನೇ ವಾರ್ಡ್ ಗೆ ರವಿ ಕಮತರ, 28 ನೇ ವಾರ್ಡ್ ಗೆ ಆನಂದ ಕೊರ್ಲಹಳ್ಳಿ, 33ನೇ ವಾರ್ಡ್ ಗೆ ಚಳಗೇರಿ ಅಭ್ಯರ್ಥಿಗಳಾಗಿದ್ದಾರೆ.
ವಾರ್ಡ್ ವಾರು ಅಭ್ಯರ್ಥಿಗಳ ಫೈನಲ್ ಪಟ್ಟಿ ಹೀಗೆ ಇದೆ.
ವಾರ್ಡ್ ನಂ.1 ಲಕ್ಷ್ಮೀ ಅನಿಲ್‌ಕುಮಾರ್ ಸಿದ್ದಮ್ಮನಹಳ್ಳಿ (ಹಿಂದುಳಿದ ವರ್ಗ `ಎ’ ಮಹಿಳೆ), ವಾರ್ಡ್ ನಂ.2 ಸುರೇಶ್ ಕಟ್ಟಿಮನಿ
(ಪರಿಶಿಷ್ಟ ಜಾತಿ),
ವಾರ್ಡ್ ನಂ.3 ಗಣೇಶ್ ಸಿಂಗ್ ಬ್ಯಾಳಿ (ಸಾಮಾನ್ಯ)
ವಾರ್ಡ್ ನಂ.4 ಶಕುಂತಲಾ ಹೊಳೆಬಸಪ್ಪ ಅಕ್ಕಿ(ಹಿಂದುಳಿದ ವರ್ಗ `ಬಿ’ ಮಹಿಳೆ)
ವಾರ್ಡ್ ನಂ.5 ಹಮೀದಾಬೇಗಂ ಬೊದ್ಲೇಖಾನ್ (ಹಿಂದುಳಿದ ವರ್ಗ ಎ’ ಮಹಿಳೆ) ವಾರ್ಡ್ ನಂ.6 ಲಕ್ಷ್ಮವ್ವ ಭಜಂತ್ರಿ (ಪರಿಶಿಷ್ಟ ಮಹಿಳೆ)
ವಾರ್ಡ್ ನಂ.7 ನಾಗಲಿಂಗ ಐಲಿ(ಹಿಂದುಳಿದ ವರ್ಗ ಎ), ವಾರ್ಡ್ ನಂ.8 ಪೂರ್ಣಿಮಾ ಪ್ರೇಮನಾಥ್ ಬರದ್ವಾಡ (ಸಾಮಾನ್ಯ ಮಹಿಳೆ),
ವಾರ್ಡ್ ನಂ.9 ಚಂದ್ರು ಕರಿಸೋಮನಗೌಡ(ಹಿಂದುಳಿದ ವರ್ಗ ಬಿ), ವಾರ್ಡ್ ನಂ.10 ಇಮ್ತಿಯಾಜ್ ಶಿರಹಟ್ಟಿ (ಸಾಮಾನ್ಯ),
ವಾರ್ಡ್ ನಂ.11 ಕುಂಕುಮಾದೇವಿ ಹದ್ದಣ್ಣವರ(ಹಿಂದುಳಿದ ವರ್ಗ `ಎ’ ಮಹಿಳೆ), ವಾರ್ಡ್ ನಂ.12 ಚಂದ್ರಕಲಾ ಮಂಜುನಾಥ ಪೂಜಾರ(ಸಾಮಾನ್ಯ ಮಹಿಳೆ), ವಾರ್ಡ್ ನಂ.13 ವಿನಾಯಕ ಆಲೂರ(ಹಿಂದುಳಿದ ವರ್ಗ ಎ’) ವಾರ್ಡ್ ನಂ.14 ಪರಶುರಾಮ ನಾಯ್ಕರ್ (ಸಾಮಾನ್ಯ)
ವಾರ್ಡ್ ನಂ.15 ಮೋಹನ್ ಅಣವೀರಪ್ಪ ದೊಡ್ಡಕುಂಡಿ(ಸಾಮಾನ್ಯ), ವಾರ್ಡ್ ನಂ.16 ಕೃಷ್ಣಾ ಪರಾಪುರ(ಸಾಮಾನ್ಯ), ವಾರ್ಡ್ ನಂ.17 ನೂರ್‌ಜಾನ್ ನರೇಗಲ್(ಸಾಮಾನ್ಯ ಮಹಿಳೆ), ವಾರ್ಡ್ ನಂ.18 ಜೂನ್ ಸಾಬ್ ನಮಾಜಿ(ಹಿಂದುಳಿದ ವರ್ಗ ಎ), ವಾರ್ಡ್ ನಂ.19 ಸಂಗಮೇಶ್ ಕವಳಿಕಾಯಿ(ಸಾಮಾನ್ಯ), ವಾರ್ಡ್ ನಂ.20 ಪರವಿನ್‌ಬಾನು ಅಬ್ದುಲ್ ಮುನಾಫ್ ಮುಲ್ಲಾ (ಹಿಂದುಳಿದ ವರ್ಗ `ಎ’ ಮಹಿಳೆ)
ವಾರ್ಡ್ ನಂ.21 ಪರಪ್ಪ ಕಮತರ (ಸಾಮಾನ್ಯ), ವಾರ್ಡ್ ನಂ.22 ರವಿ ಕಮತರ (ಸಾಮಾನ್ಯ)
ವಾರ್ಡ್ ನಂ.24 ಶಿವಪ್ಪ ಬಳ್ಳಾರಿ (ಪರಿಶಿಷ್ಟ ಪಂಗಡ) ವಾರ್ಡ್ ನಂ.23 ಬರಕತ್ ಅಲಿ ಮುಲ್ಲಾ(ಹಿಂದುಳಿದ ವರ್ಗ ಎ), ವಾರ್ಡ್ ನಂ.25 ಅಶೋಕ ಮಂದಾಲಿ(ಸಾಮಾನ್ಯ), ವಾರ್ಡ್ ನಂ.26 ಸಾಹಿರಾಬಾನು ಬಸೀರ್‌ಅಹ್ಮದ್ ಬಳ್ಳಾರಿ (ಹಿಂದುಳಿದ ವರ್ಗ `ಎ’ ಮಹಿಳೆ),
ವಾರ್ಡ್ ನಂ.27 ಲಲಿತಾ ಬಸೆಟ್ಟೆಪ್ಪ ಅಸೂಟಿ(ಸಾಮಾನ್ಯ ಮಹಿಳೆ), ವಾರ್ಡ್ ನಂ.28 ಆನಂದ ಕೊರ್ಲಹಳ್ಳಿ (ಹಿಂದುಳಿದ ವರ್ಗ ಎ’)
ವಾರ್ಡ್ ನಂ.29 ಲಕ್ಷ್ಮಣ ಚಂದಾವರಿ(ಪರಿಶಿಷ್ಟ ಜಾತಿ), ವಾರ್ಡ್ ನಂ.30 ಪದ್ಮಾ ಪರಶುರಾಮ ಕಟಗಿ(ಸಾಮಾನ್ಯ ಮಹಿಳೆ), ವಾರ್ಡ್ ನಂ.31 ಗೀತಾಬಾಯಿ ಕೃಷ್ಣಸಾ ಹಬೀಬ(ಸಾಮಾನ್ಯ ಮಹಿಳೆ), ವಾರ್ಡ್ ನಂ.32 ಸುಮನ್ ಗಣಪತಿ ಜಿತೂರಿ(ಸಾಮಾನ್ಯ ಮಹಿಳೆ),
ವಾರ್ಡ್ ನಂ.33 ಚಳಗೇರಿ (ಸಾಮಾನ್ಯ ಮಹಿಳೆ)
ವಾರ್ಡ್ ನಂ.34 ವೀಣಾ ಅನಿಲ್ ಗರಗ(ಸಾಮಾನ್ಯ ಮಹಿಳೆ), ವಾರ್ಡ್ ನಂ.35 ನಾಗರತ್ನ ಶಿವಣ್ಣ ಮುಳಗುಂದ(ಪರಿಶಿಷ್ಟ ಜಾತಿ ಮಹಿಳೆ)
ಪಟ್ಟಿಯಲ್ಲಿ ನಾಳೆ ಮಧ್ಯಾಹ್ನದವರೆಗೂ ಬದಲಾದರೂ ಅಚ್ಚರಿ ಪಡಬೇಕಿಲ್ಲ.